• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಲುಂಗಿ, ಟವಲ್ ಕಟ್ಟಿ  ಸಾವಯವ ಕೃಷಿಗಿಳಿದ ರ‍‍ಷ್ಯನ್‌ ದಂಪತಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 14, 2022
in ಕೃಷಿ ಸಂಪತ್ತು
0 0
0
ಲುಂಗಿ, ಟವಲ್ ಕಟ್ಟಿ  ಸಾವಯವ ಕೃಷಿಗಿಳಿದ ರ‍‍ಷ್ಯನ್‌ ದಂಪತಿ
Share on FacebookShare on Twitter

ನ್ಯೂಸ್ ನಾಟೌಟ್ : ಭಾರತ ಕೃಷಿ ಪ್ರಧಾನ ದೇಶ. ಇಲ್ಲಿನ ರೈತರಿಗೆ ಕೃಷಿಯೇ ಜೀವಾಳ. ಆದರೆ ಇತ್ತೀಚಿಗೆ ಯುವಕರು ತಮ್ಮ ತಂದೆ-ತಾಯಿಯಂತೆ ಕೃಷಿ ಮಾಡುವುದನ್ನು ಬಿಟ್ಟು ಉದ್ಯೋಗ ಅರಸಿಕೊಂಡು ನಗರವನ್ನು ಸೇರಿಕೊಳ್ಳುತ್ತಿದ್ದಾರೆ. ಈ ನಡುವೆ ಇಲ್ಲೊಂದು ವಿದೇಶಿ ದಂಪತಿ ಭಾರತದಲ್ಲಿ ಲುಂಗಿ, ಟವಲ್ ಕಟ್ಟಿಕೊಂಡು ಸಾವಯವ ಕೃಷಿ ಮಾಡಿ ಎಲ್ಲರಿಂದಲೂ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇವರಿಬ್ಬರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಮ್ಮ ದೇಶದಲ್ಲಿದ್ದವರೇ ಕೃಷಿಯ ಬಗ್ಗೆ ಅಸಡ್ಡೆ ತೋರಿಸುತ್ತಿರುವಾಗ ರಷ್ಯಾದಿಂದ ಬಂದು ಇಲ್ಲಿ ನೆಲೆಸಿ ದುಡಿಯುತ್ತಿರುವ ರಷ್ಯನ್ ದಂಪತಿಯ  ಸಾಹಸಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.  

ಎಲ್ಲಿ? ಏನು?

ಕಣ್ಣೂರು ಪಟ್ಟಣದಿಂದ ಕೆಲವೇ ಕಿ.ಮೀ. ದೂರದಲ್ಲಿರುವ ಆದಿಕದಲಾಯಿ ಎಂಬ ಪುಟ್ಟ ಹಳ್ಳಿಯಲ್ಲಿ ರಷ್ಯಾದ ದಂಪತಿ ನೆಲೆಸಿದ್ದಾರೆ. 24 ವರ್ಷದ ಸೇಂಟ್ ಪೀಟರ್ಸ್‌ಬರ್ಗ್‌ನ ಬೊಗ್ಡಾನ್ ಡ್ವೊರೊವಿ ಮತ್ತು ಅಲೆಕ್ಸಾಂಡ್ರಾ ಚೆಬ್ಬೊಟರೆವಾ ಭಾರತದ ಸಾವಯವ ಕೃಷಿ  ಮತ್ತು ರೈತರು ಉಳುಮೆಯಿಂದ ಸ್ಫೂರ್ತಿ ಪಡೆದಿದ್ದಾರೆ. ಹೀಗಾಗಿ ಅವರಿಬ್ಬರು ಭಾರತಕ್ಕೆ ಬಂದು ಇಲ್ಲಿ ನೆಲೆಸಿದ್ದಾರೆ. ರಷ್ಯಾದಲ್ಲಿರುವ ಮನೆಯನ್ನು ಮಾರಿ ಆ ಹಣದಿಂದ ಕೇರಳದ ಅನುಭವಿ ರೈತ ಹ್ಯಾರಿಸ್ ಅವರಿಂದ ೫ ಎಕರೆ ಜಾಗವನ್ನು ಮನೆ ಸಮೇತ  ನೋಂದಾಯಿಸಿ  ಪಡೆದುಕೊಂಡರು. ಹಾಗೂ ಇನ್ನು ಮುಂದೆ ಭಾರತದಲ್ಲೇ ಕೃಷಿ ಮಾಡಿ ಇಲ್ಲೇ ವಾಸವಾಗಿರುತ್ತೇನೆ ಎಂದು ಬೊಗ್ಡಾನ್ ಮತ್ತು ಅಲೆಕ್ಸಾಂಡ್ರಾ ದಂಪತಿಗಳು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಭಾರತದ ಕೃಷಿ ಪ್ರೇರಣೆ

ನನ್ನ ಪೋಷಕರು ಕೂಡಾ ರೈತರಾಗಿದ್ದರು. ಇವರು ಕೋವಿಡ್ ಸಮಯದಲ್ಲಿ  ಟರ್ಕಿಯಲ್ಲಿ ಜೇನು ಕೃಷಿಯನ್ನು ಪ್ರಾರಂಭಿಸಿದರು. ನಂತರ ಭಾರತದ ಸಾವಯವ ಕೃಷಿಯ ಬಗ್ಗೆ ಹೆಚ್ಚು ತಿಳಿಯಲು  ಯೂಟ್ಯೂಬ್ , ಕೃಷಿ ವೆಬ್‌ಸೈಟ್‌ ನಲ್ಲಿ ಕೃಷಿ ಮತ್ತು ಗೊಬ್ಬರಗಳ ಬಗ್ಗೆ  ಅರಿವನ್ನು ತಿಳಿದುಕೊಂಡಿದೆ.  ಭಾರತದ ಪ್ರಕೃತಿ ಮತ್ತು ರೈತರ ಬಗ್ಗೆ ರಷ್ಯನ್ ಭಾಷೆಯಲ್ಲಿ ದಿ ಸೀಡ್ ಎಂಬ ಪುಸ್ತಕವನ್ನು ಬರೆದರು ಎಂದು ತಿಳಿಸಿದರು. ಅಲ್ಲದೆ ಇದೀಗ ಜಾಗದಲ್ಲಿ ತರಕಾರಿ, ಬಾಳೆ ,ಅಡಿಕೆ ಗಿಡಗಳನ್ನು ನೆಟ್ಟಿದ್ದಾರೆ. ಈ ದಂಪತಿಗಳ ಕೃಷಿಯ ಪ್ರೇರಣೆಯು ಜನರನ್ನು ಕೃಷಿಯತ್ತ ಆಕ‍ರ್ಷಿಸುವಂತಾಗಿದೆ.

Tags: agricultureagriculturistcouplesdressfarmersindain stylekannurkeralarassia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮೊಬೈಲ್ ಫೋನ್ ಕಳೆದು ಹೋದ್ರೆ ಗೂಗಲ್ ಪೇ, ಫೋನ್ ಪೇ ಡಿಲಿಟ್‌ ಮಾಡಬೇಕಾ?

ಮೊಬೈಲ್ ಫೋನ್ ಕಳೆದು ಹೋದ್ರೆ ಗೂಗಲ್ ಪೇ, ಫೋನ್ ಪೇ ಡಿಲಿಟ್‌ ಮಾಡಬೇಕಾ?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In