• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ದೈವಾನು ದೈವಗಳ ಆಶೀರ್ವಾದದಿಂದ ಕೋರ್ಟ್ ನಲ್ಲಿ ಗೆದ್ದ ‘ವರಾಹ ರೂಪಂ’ ಹಾಡು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 3, 2022
in ರಾಜ್ಯ
0 0
0
ಕೃತಿ ಚೌರ್ಯದ ಸುಳಿಯಲ್ಲಿ ಸಿಲುಕಿಕೊಂಡ ಕಾಂತಾರ ಸಿನಿಮಾ
Share on FacebookShare on Twitter

ನ್ಯೂಸ್ ನಾಟೌಟ್ : ರಿಷಬ್ ಶೆಟ್ಟಿ ನಟಿಸಿ ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾದ ವರಾಹ ರೂಪಂ‌ ಹಾಡು ವಿವಾದಕ್ಕೆ ಸಿಲುಕಿತ್ತು. ಮಲಯಾಳಂ ತೈಕ್ಕುಡಂ ಬ್ರಿಡ್ಜ್‌ನವರು ತಮ್ಮ ನವರಸಂ ಹಾಡಿನ ಕೃತಿಚೌರ್ಯ ಮಾಡಿದ್ದಾರೆ ಎಂದು ಆರೋಪಿಸಿ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ‘ವರಾಹ ರೂಪಂ’ ಹಾಡಿಗೆ ಕೇರಳದ ಕೋರ್ಟ್​ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದೆ. ಈ ಮೂಲಕ ವರಾಹ ರೂಪಂ ಹಾಡನ್ನು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್​, ಒಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿರಲಿದೆ. ಕೋರ್ಟ್‌ನಲ್ಲಿ ಕೇಸ್ ಗೆದ್ದಿರುವ ಕಾಂತಾರ ತಂಡ ಸಂತಸ ವ್ಯಕ್ತಪಡಿಸಿದೆ. ವರಾಹ ರೂಪಂ‌ ಹಾಡು ಮತ್ತೆ ವಾಪಾಸ್ ಆಗಿರುವುದು ಅಭಿಮಾನಿಗಳಿಗೂ ಸಂಭ್ರಮದ ಕ್ಷಣವಾಗಿದೆ. 

ದೈವಾನು ದೈವಗಳ ಆಶೀರ್ವಾದ ಹಾಗು ಜನರ ಅಭಿಮಾನದಿಂದ ವರಾಹರೂಪಂ ಕೇಸ್ ಗೆದ್ದಿದ್ದೇವೆ. ಜನರ ಕೋರಿಕೆಯನ್ನು ಪರಿಗಣಿಸಿ ಅತಿ ಶೀಘ್ರದಲ್ಲಿ OTT platform ನಲ್ಲಿ ಹಾಡನ್ನು ಬದಲಾಯಿಸಲಿದ್ದೇವೆ . @VKiragandur@ChaluveG @AJANEESHB @Karthik1423 @hombalefilms @KantaraFilmhttps://t.co/STsNEyKmuT

— Rishab Shetty (@shetty_rishab) December 3, 2022

‘ವರಾಹ ರೂಪಂ …’ ಹಾಡನ್ನು ಯೂಟ್ಯೂಬ್ ಸೇರಿದಂತೆ ಯಾವುದೇ ಪ್ಲಾಟ್ ​ಫಾರ್ಮ್​ಗಳಲ್ಲಿ ಒಪ್ಪಿಗೆ ಇಲ್ಲದೆ ಬಳಸಬಾರದು ಎಂದು ಕೇರಳದ ಕೋರ್ಟ್​ ಆದೇಶ ಹೊರಡಿಸಿತ್ತು. ಇದಕ್ಕೆ ತಲೆ ಬಾಗಿದ್ದ ಚಿತ್ರತಂಡ, ‘ವರಾಹ ರೂಪಂ’ ಹಾಡನ್ನು ಚಿತ್ರಮಂದಿರ, ಯೂಟ್ಯೂಬ್​ನ ಹೊಂಬಾಳೆ ಫಿಲಂಸ್​ನ ಚಾನಲ್​, ಮ್ಯೂಸಿಕ್ ಆ್ಯಪ್​ಗಳಾದ ಸಾವನ್ ಸೇರಿದಂತೆ ಮುಂತಾದ ಕಡೆಗಳಿಂದ ಹಾಡನ್ನು ಡಿಲೀಟ್​ ಮಾಡಲಾಗಿತ್ತು. ಒಟಿಟಿಯಲ್ಲಿ ‘ಕಾಂತಾರ’ ಚಿತ್ರ ಬಿಡುಗಡೆಯಾದಾಗಲೂ ಬೇರೆ ಟ್ಯೂನ್​ ಬಳಸಲಾಗಿತ್ತು. ಇದೀಗ ತಡೆಯಾಜ್ಞೆ ತೆರವಾಗಿದ್ದು ಹಾಡನ್ನು ಪುನಃ ಒಟಿಟಿ, ಸೋಷಿಯಲ್​ ಮೀಡಿಯಾ ಸೇರಿದಂತೆ ಎಲ್ಲಾ ವೇದಿಕೆಗಳಲ್ಲೂ ಮೂಲ ‘ವರಾಹ ರೂಪಂ’ ಹಾಡು ಸಿಗಲಿದೆ. ಈ ಬಗ್ಗೆ ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿ ಸಂತಸ ಹಂಚಿಕೊಂಡಿದ್ದಾರೆ. ಕೋರ್ಟ್ ನ ಗೆಲುವು ದೈವಾನು ದೈವಗಳ ಆಶೀರ್ವಾದ ಎಂದು ರಿಷಬ್ ಹೇಳಿದ್ದಾರೆ. 

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: kantara-filmrishab-shettyvaraha-roopamsong
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ವಿವಾಹ ಪೂರ್ವ ಲೈಂಗಿಕ ಸಂಪರ್ಕ ಮಾಡಿದ್ರೆ 1 ವರ್ಷ ಜೈಲು ಶಿಕ್ಷೆ

ವಿವಾಹ ಪೂರ್ವ ಲೈಂಗಿಕ ಸಂಪರ್ಕ ಮಾಡಿದ್ರೆ 1 ವರ್ಷ ಜೈಲು ಶಿಕ್ಷೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In