• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸುಳ್ಯದ ಯುವ ಉದ್ಯಮಿ ಕಿಡ್ನಾಪ್ ?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 19, 2022
in ಕರಾವಳಿ, ಕ್ರೈಂ
0 0
0
ಆಸ್ತಿ ವಿಚಾರಕ್ಕೆ ಹೊಡೆದಾಟ, ಇಬ್ಬರ ಮೇಲೆ ಕೊಡಲಿಯಿಂದ ಹಲ್ಲೆ
Share on FacebookShare on Twitter

ನ್ಯೂಸ್ ನಾಟೌಟ್ : ಯುವ ಉದ್ಯಮಿಯೋರ್ವರನ್ನು ಅಪರಿಚಿತ ತಂಡವೊಂದು ಕಿಡ್ನಾಪ್ ಮಾಡಿರುವ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಿಂದ ವರದಿಯಾಗಿದೆ.

ಏನಿದು ಘಟನೆ?

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಕಾಮಧೇನು ಜ್ಯುವೆಲ್ಲರ್ ನ ಮಾಲೀಕ ಉದ್ಯಮಿ ನವೀನ್ ಅವರನ್ನು ಅಪರಿಚಿತ ತಂಡವೊಂದು ಕಿಡ್ನಾಪ್ ಮಾಡಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ನವೀನ್ ತಾಯಿಯನ್ನು ತಳ್ಳಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಕೇರಳ ಮೂಲದ ಅಂಬ್ಯುಲೆನ್ಸ್ ನಲ್ಲಿ ದುಷ್ಕರ್ಮಿಗಳು ಬಂದಿರುವುದಾಗಿ ಹೇಳಲಾಗುತ್ತಿದೆ.ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನವೀನ್ ತಾಯಿ ನೀರಜಾ “ಮಗನನ್ನು ನನ್ನ ಕಣ್ಣೆದುರಲ್ಲೇ ಕಿಡ್ನಾಪ್ ಮಾಡಲಾಗಿದೆ.ನನಗೆ ಮಗ ಬೇಕು.ಯಾರೋ ಗೊತ್ತಿದ್ದವರೇ ಈ ಕೃತ್ಯ ಎಸಗಿದ್ದಾರೆ’ ಎಂದಿದ್ದಾರೆ.

ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ತಾಯಿ ನೀರಜಾ ಅವರು ದೂರು ನೀಡಲು ಹೋದಾಗ ಪೊಲೀಸರು ಹೇಳಿಕೆ ಪಡೆದುಕೊಳ್ಳಲು ನಿರಾಕರಿಸಿದ್ದಾರೆ ಎಂದು ನೀರಜಾ ಅವರು ಆರೋಪಿಸಿದ್ದಾರೆ.

ಅತ್ತೆಯ ಕೈವಾಡ ಶಂಕೆ:

ಈ ಸುದ್ದಿ ಹರಿದಾಡುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗಳಾಗುತ್ತಿದೆ.ಹಾಡುಹಗಲೇ ಈ ಘಟನೆ ಹೇಗೆ ಸಂಭವಿಸಿತು? ಎಂಬ ಬಗ್ಗೆಯೂ ವ್ಯಾಪಕ ಚರ್ಚೆಗಳು ನಡೆಯುತ್ತಿವೆ. ಕೃತ್ಯ ಎಸಗಿರೋದು ಯಾರು? ಇದರ ಹಿಂದೆ ಯಾರಿದ್ದಾರೆ ಎನ್ನುವುದರ ಕುರಿತು ಊಹಾಪೋಹ ಸುದ್ದಿ ಕಾಳ್ಗಿಚ್ಚಿನಂತೆ ಹಬ್ಬುತ್ತಿದೆ.ನವೀನ್ ಮಲ್ಲಾರ ಅವರನ್ನು ಅವರ ಅತ್ತೆ ಹಾಗೂ ಅವರ ಮಗಳು ಹುನ್ನಾರ ನಡೆಸಿ ಅಪಹರಿಸಿದ್ದಾರೆಯೇ ಎನ್ನುವುದರ ಕುರಿತು ಅನುಮಾನ ಶುರುವಾಗಿದೆ. ಸದ್ಯದ ಮಾಹಿತಿ ಪ್ರಕಾರ ಮಡಿಕೇರಿ ಬಳಿ ನವೀನ್ ಅವರನ್ನು ಅಪಹರಿಸಿರುವ ವಾಹನವನ್ನು ತಡೆ ಹಿಡಿಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Tags: #bellare#kidnap#sullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸಂಪಾಜೆ : ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಸಂಪಾಜೆ : ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In