• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮಂಗಳೂರಿನಲ್ಲಿ ಬಿದ್ದು ಸಿಕ್ಕಿದ 10 ಲಕ್ಷ ರೂ. ಹಣದ ಬಂಡಲ್ ಪ್ರಕರಣಕ್ಕೆ ರೋಚಕ ತಿರುವು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 13, 2022
in ಕರಾವಳಿ
0 0
0
ಮಂಗಳೂರಿನಲ್ಲಿ ಬಿದ್ದು ಸಿಕ್ಕಿದ 10  ಲಕ್ಷ ರೂ. ಹಣದ ಬಂಡಲ್ ಪ್ರಕರಣಕ್ಕೆ ರೋಚಕ ತಿರುವು
Share on FacebookShare on Twitter

ನ್ಯೂಸ್ ನಾಟೌಟ್: ಮಂಗಳೂರಿನ ಪಂಪ್ ವೆಲ್ ನಲ್ಲಿ ವ್ಯಕ್ತಿಯೋರ್ವನಿಗೆ ಕಳೆದೆರಡು ವಾರಗಳ ಹಿಂದೆ ೧೦ ಲಕ್ಷ  ರೂ. ಇತ್ತು ಎನ್ನಲಾದ ಹಣದ ಬಂಡಲ್ ವೊಂದು ಸಿಕ್ಕಿದ ಸುದ್ದಿ ಬಾರಿ ವೈರಲ್ ಆಗಿತ್ತು.ಆದರೆ ಆ ಹಣ ಯಾರದು? ಹಣದ ಬಂಡಲ್ ಅಲ್ಲಿಗೆ ಹೇಗೆ ಬಂತು ಎಂಬ ನೂರಾರು ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದ್ದವು.

ಒಂದು ವಾರಗಳ ಕಾಲ ಹೊರ ಜಗತ್ತಿನ ಗಮನಕ್ಕೆ ಬಾರದೇ ಮುಚ್ಚಿಡಲಾಗಿದ್ದ ಪ್ರಕರಣ, ಮಾಧ್ಯಮಗಳ ವರದಿಗಳ ಬಳಿಕ ಬಹಿರಂಗವಾಗಿತ್ತು.  ಆದರೆ ಈ ಹಣದ ನಿಜವಾದ ವಾರಸುದಾರರು ಸಿಗದೇ ಪ್ರಕರಣ ಯಕ್ಷ ಪ್ರಶ್ನೆಯಾಗಿ ಉಳಿದಿತ್ತು.ಪ್ರಕರಣದಲ್ಲಿ ಒಟ್ಟು ಹಣದ ಮೌಲ್ಯದ ಮಾಹಿತಿ ಹಾಗೂ ಪೊಲೀಸ್‌ ಇಲಾಖೆ ವಶ ಪಡಿಸಿಕೊಂಡ ನಗದಿನ ಮೌಲ್ಯದ ನಡುವೆ ವ್ಯತ್ಯಾಸ ಕಂಡು ಬಂದ ಹಿನ್ನಲೆ ತೀವ್ರ ಕುತೂಹಲ ಕೆರಳಿಸುವಂತೆ ಮಾಡಿತ್ತು.ಇದೀಗ ಈ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ.ನೋಟುಗಳ ವಾರಸುದಾರ ಎನ್ನಲಾದ  ವ್ಯಕ್ತಿಯೋರ್ವರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಏನಿದು ಘಟನೆ?

ನ.26ರಂದು ಶಿವರಾಜ್ ಮತ್ತು ತುಕಾರಾಮ್ ಎಂಬವರಿಗೆ ಪಂಪ್‌ವೆಲ್ ಬಸ್ ನಿಲ್ದಾಣದ ಬಳಿ ನೋಟಿನ ಬಂಡಲ್‌ಗಳು ಸಿಕ್ಕಿದ್ದವು. ಶಿವರಾಜ್ ಬಳಿ ಇದ್ದ 49,000 ರೂ.ಗಳನ್ನು ಪೊಲಿಸರು ವಶಪಡಿಸಿಕೊಂಡಿದ್ದರು. ತುಕಾರಾಮ್ ಬಳಿ ಇದ್ದ 2.99 ಲ.ರೂ.ಗಳನ್ನು ಅವರ ಮನೆಯವರು ಪೊಲೀಸರಿಗೆ ತಂದು ಒಪ್ಪಿಸಿದ್ದರು. ಆದರೆ ಹಣದ ನಿಜವಾದ ಮೂಲ ಪತ್ತೆಯಾಗಿರಲಿಲ್ಲ. ಬಂಡಲ್‌ಗಳಲ್ಲಿ ಒಟ್ಟು ಎಷ್ಟು ಹಣವಿತ್ತು ಎಂಬುದೂ ಗೊತ್ತಾಗಿರಲಿಲ್ಲ.ಹಣದ ವಾರಸುದಾರರು ಯಾರೆಂಬುದು ತಿಳಿದಿರಲಿಲ್ಲ. ಅವರು ದೂರು ಕೂಡ ನೀಡಿರಲಿಲ್ಲ.

ಇದೀಗ  ಈ   ನೋಟುಗಳ ವಾರಸುದಾರ ಎನ್ನಲಾದ ವ್ಯಕ್ತಿಯೋರ್ವರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ. ತಾನು ಅಡಿಕೆ ವ್ಯಾಪಾರಿಯಾಗಿದ್ದು ಹಣ ತೆಗೆದುಕೊಂಡು ಹೋಗುವಾಗ ಬಿದ್ದಿದೆ. ಅದರಲ್ಲಿ ಒಟ್ಟು 10 ಲ.ರೂ ಇತ್ತು ಎಂಬುದಾಗಿ ಆ ವ್ಯಕ್ತಿ ಪೊಲೀಸರಲ್ಲಿ  ಹೇಳಿಕೊಂಡಿದ್ದಾರೆ. ಹಣ ದೊರೆತ ಸಂದರ್ಭ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಶಿವರಾಜ್‌ ತನಗೆ ದೊರೆತ ಬಂಡಲ್‌ ನಲ್ಲಿ 10 ಲಕ್ಷ ರೂಪಾಯಿ ಹಣವಿತ್ತು ಎಂದು ತಿಳಿಸಿದ್ದರು . ಆದರೆ ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡುತ್ತಾ ಕೇವಲ 3 ಲ. ರೂ ಹಣ ಲಭಿಸಿದೆ ಎಂದಷ್ಟೆ ಹೇಳಿದ್ದರು.ಇದೀಗ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮುಂದೆ ಯಾವ ರೀತಿ ಬೆಳವಣಿಗೆಗಳಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

Tags: #10lack#bundle#mangaluru#money#pumpwell#station
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ದ.ಕ. ಆಟೋ ಚಾಲಕರಿಗೆ ಮಹತ್ವದ ಆದೇಶ ಹೊರಡಿಸಿದ ಜಿಲ್ಲಾಡಳಿತ;ಹೊಸ ಆದೇಶದಲ್ಲೇನಿದೆ ?

ದ.ಕ. ಆಟೋ ಚಾಲಕರಿಗೆ ಮಹತ್ವದ ಆದೇಶ ಹೊರಡಿಸಿದ ಜಿಲ್ಲಾಡಳಿತ;ಹೊಸ ಆದೇಶದಲ್ಲೇನಿದೆ ?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In