• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಬೆಳಗ್ಗೆ ಮಾತ್ರವಲ್ಲ ರಾತ್ರಿ ಕೂಡ ಹಲ್ಲುಜ್ಜಬೇಕು ಏಕೆ?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 18, 2022
in ಮಹಿಳೆ-ಆರೋಗ್ಯ
0 0
0
ಬೆಳಗ್ಗೆ ಮಾತ್ರವಲ್ಲ ರಾತ್ರಿ ಕೂಡ ಹಲ್ಲುಜ್ಜಬೇಕು ಏಕೆ?
Share on FacebookShare on Twitter

ನ್ಯೂಸ್ ನಾಟೌಟ್ : ಪ್ರತಿದಿನ ಮುಂಜಾನೆ ಹಾಸಿಗೆಯಿಂದ ಎದ್ದ ಕೂಡಲೇ ಹಲ್ಲುಜ್ಜುವುದು ವಾಡಿಕೆ. ಆದರೆ ಕೆಲವರು ರಾತ್ರಿ ಕೂಡ ಬ್ರೆಷ್ ಮಾಡಿ ಮಲಗುತ್ತಾರೆ. ಹಾಗಾದರೆ ರಾತ್ರಿ ಬ್ರೆಷ್ ಮಾಡುವುದು ಎಷ್ಟು ಮುಖ್ಯ. ಮಲಗುವ ಮೊದಲು ಏಕೆ ಬ್ರೆಷ್ ಮಾಡಬೇಕು ಅನ್ನುವುದರ ಬಗೆಗಿನ ಕಂಪ್ಲೀಟ್ ಡಿಟೇಲ್ಸ್‌ ಇಲ್ಲಿದೆ ನೋಡಿ.  

ನಾವು ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳುತ್ತೇವೊ ಹಾಗೇಯೇ ಹಲ್ಲಿನ ಬಗ್ಗೆ ಕೂಡ ಕಾಳಜಿ ವಹಿಸಬೇಕು. ಹಲ್ಲಿನ ಬಗ್ಗೆ ಕಾಳಜಿ ವಹಿಸದಿದ್ದರೆ ಸಮಸ್ಯೆಗಳು ಎದುರಾಗುತ್ತದೆ. ಹಲ್ಲನ್ನು ಸ್ವಚ್ಛವಾಗಿ ಇಟ್ಟುಕೊಳ್ಳದಿದ್ದರೆ ಕೊಳೆ ಸಂಗ್ರಹವಾಗಿ ಎಲ್ಲ ಹಲ್ಲುಗಳನ್ನು ತೆಗಿಸುವಂತಹ ಸ್ಥಿತಿ ಬರಬಹುದು. ಹಲ್ಲು ಇಲ್ಲದಿದ್ದರೆ  ಹೇಗೆ ಇರಬಹುದು ಪರಿಸ್ಥಿತಿ ನೀವೇ ಊಹಿಸಿ. ಹಾಗಾಗೀ ಎಚ್ಚರಿಕೆಯಿಂದ ಕಾಳಜಿ ವಹಿಸಿಕೊಳ್ಳಿ. ಹಲ್ಲುಗಳ ಮಧ್ಯೆ ಕೊಳೆ ಸಂಗ್ರಹವಾಗದಂತೆ ಬೆಳಗ್ಗೆ ಮಾತ್ರವಲ್ಲದೆ ರಾತ್ರಿ ಮಲಗುವಾಗಲೂ ಹಲ್ಲುಜ್ಜಬೇಕು. ಹಲ್ಲು ಮತ್ತು ಬಾಯಿಗೆ ಸಂಬಂಧಪಟ್ಟ ಕಾಯಿಲೆಗಳಿಂದ ದೂರವಿರಬೇಕಾದರೆ  ರಾತ್ರಿ ಕೂಡ ಬ್ರೆಷ್ ಮಾಡುವುದು ಉತ್ತಮ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ರಾತ್ರಿ  ಹಲ್ಲುಜ್ಜದಿದ್ದರೆ ಆಗುವ ದುಷ್ಪರಿಣಾಮ ಏನು?

ಸೋಂಕಿನ ಅಪಾಯ

ರಾತ್ರಿ ಹಲ್ಲುಜ್ಜದೆ ಮಲಗುವುದರಿಂದ ಬಾಯಿಗೆ ಸೋಂಕು ತಗಲುವ ಸಾಧ್ಯತೆ ಇದೆ.  ರಾತ್ರಿ ಆಹಾರವನ್ನು ಸೇವಿಸಿದ ನಂತರ ಎಲ್ಲಾ ಬ್ಯಾಕ್ಟೀರಿಯಗಳು ಬಾಯಿಯಲ್ಲಿ ಸಂಗ್ರಹವಾಗುತ್ತವೆ ಮತ್ತು ಸೋಂಕಿಗೆ ಕಾರಣವಾಗುತ್ತವೆ. ಹಾಗಾಗಿ ಕಡ್ಡಾಯವಾಗಿ ರಾತ್ರಿ ಮಲಗುವ ಮೊದಲು ಹಲ್ಲುಜ್ಜಿ ಬಾಯಿಯನ್ನು ಸ್ವಚ್ಛಗೊಳಿಸಬೇಕು.

ಬಾಯಿಯ ದುರ್ವಾಸನೆ

ರಾತ್ರಿ ಹಲ್ಲುಜ್ಜದೇ ಇರುವುದು ಬಾಯಿಯ ದುರ್ವಾಸನೆಗೆ ಪ್ರಮುಖ ಕಾರಣವಾಗಿದೆ. ಹಲ್ಲುಜ್ಜದ ಕಾರಣ ಕೆಲವು ಬ್ಯಾಕ್ಟೀರಿಯಾಗಳು ಲಾಲಾರಸದೊಂದಿಗೆ ಮಿಶ್ರಣಗೊಳ್ಳುತ್ತವೆ. ಇದು ಕೆಟ್ಟ ಉಸಿರಾಟವನ್ನು ಉಂಟುಮಾಡುತ್ತದೆ. ಹಾಗಾಗೀ ರಾತ್ರಿಯಲ್ಲಿ ಬ್ರೆಷ್ ಮಾಡುವ ಮೂಲಕ  ಬಾಯಿಯ ದುರ್ವಾಸನೆಯನ್ನು ದೂರ ಮಾಡಬಹುದು.

ಹಲ್ಲು ಸಡಿಲಗೊಳಿಸುವಿಕೆ

ಸರಿಯಾಗಿ ಬ್ರೆಷ್ ಮಾಡದೇ ಇದ್ದರೆ ಹಲ್ಲುಗಳು ದುರ್ಬಲವಾಗುತ್ತವೆ ಮತ್ತು ನಿಧಾನವಾಗಿ ಹಲ್ಲು ಹೋಗುತ್ತದೆ. ಅಲ್ಲದೆ ಸಣ್ಣ ವಯಸ್ಸಿನಲ್ಲೇ ಹಲ್ಲುಗಳು ಕೊಳೆತು ಹೋಗಲು ಪ್ರಾರಂಭವಾಗುತ್ತದೆ.

ಒಸಡಿನ ಸಮಸ್ಯೆ

ಆಹಾರ ಸೇವನೆ ಮಾಡಿದ ಬಳಿಕ ಕೊಳಕು ಆಹಾರವು ರಾತ್ರಿಯಿಡೀ ಬಾಯಿಯಲ್ಲಿ ಸಂಗ್ರಹವಾಗುತ್ತದೆ ಮತ್ತು ಒಸಡುಗಳನ್ನು ದುರ್ಬಲಗೊಳಿಸುತ್ತದೆ. ದುರ್ಬಲ ಮತ್ತು ಕೊಳಕು ಹಲ್ಲುಗಳು ವಸಡುಗಳಿಗೆ ಸೋಂಕು ಹರಡುತ್ತವೆ. ಆದ್ದರಿಂದ ವಸಡುಗಳು ಆರೋಗ್ಯಕರವಾಗಿರಬೇಕೆಂದರೆ ರಾತ್ರಿ ಬ್ರೆಷ್ ಮಾಡುವುದು ಅವಶ್ಯಕ. ರಾತ್ರಿಯಲ್ಲಿ ಹಲ್ಲುಜ್ಜದೇ ಇದ್ದರೆ ನ್ಯುಮೋನಿಯಾ, ಬುದ್ಧಿಮಾಂದ್ಯತೆ ಮತ್ತು ಉಸಿರಾಟದ ಕಾಯಿಲೆಗಳು ಸಹ ಬರುವ ಸಾಧ್ಯತೆ ಇರುತ್ತದೆ. ಹಾಗಾಗಿ ರಾತ್ರಿ ಮತ್ತು ಬೆಳಗ್ಗೆ ಹಲ್ಲುಜ್ಜಲು ಮರೆಯಬೇಡಿ.

Tags: breshmorning
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಇವರೇ ನೋಡಿ 2 ಅಡಿ ಉದ್ದದ ವಿಶ್ವದ ಅತಿ ಕುಳ್ಳ ವ್ಯಕ್ತಿ : ಗಿನ್ನಿಸ್ ದಾಖಲೆ ಬರೆದ ಅಫ್ಸಿನ್

ಇವರೇ ನೋಡಿ 2 ಅಡಿ ಉದ್ದದ ವಿಶ್ವದ ಅತಿ ಕುಳ್ಳ ವ್ಯಕ್ತಿ : ಗಿನ್ನಿಸ್ ದಾಖಲೆ ಬರೆದ ಅಫ್ಸಿನ್

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In