• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

‘ತುನಿವು’ ಚಿತ್ರ ತೆರೆಗಪ್ಪಳಿಸಿದ ಸಂಭ್ರಮದಲ್ಲಿ ತೇಲಾಡಿದ ಯುವಕ:ಟ್ರಕ್ ನಿಂದ ಕೆಳಗೆ ಬಿದ್ದು ಅಜಿತ್ ಅಭಿಮಾನಿ ದುರಂತ ಅಂತ್ಯ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 11, 2023
in ಕ್ರೀಡೆ/ಸಿನಿಮಾ, ದೇಶ-ಪ್ರಪಂಚ
0 0
0
‘ತುನಿವು’ ಚಿತ್ರ ತೆರೆಗಪ್ಪಳಿಸಿದ ಸಂಭ್ರಮದಲ್ಲಿ ತೇಲಾಡಿದ ಯುವಕ:ಟ್ರಕ್ ನಿಂದ ಕೆಳಗೆ ಬಿದ್ದು ಅಜಿತ್ ಅಭಿಮಾನಿ ದುರಂತ ಅಂತ್ಯ
Share on FacebookShare on Twitter

ನ್ಯೂಸ್ ನಾಟೌಟ್ : ಖುಷಿಯಾದಾಗ ಸಂಭ್ರಮಿಸಬೇಕು.ಆದರೆ ಯಾವುದೇ ಅಪಾಯಗಳು ಸಂಭವಿಸದಂತೆ ಜಾಗರೂಕರಾಗಿಬೇಕಲ್ವ..ಜೀವಕ್ಕಿಂತಲೂ ಸಂಭ್ರಮವೇ ಮುಖ್ಯನಾ?ಇಲ್ಲೊಬ್ಬ ಯುವಕ ಸಿನಿಮಾ ರಿಲೀಸ್ ಆಯ್ತು ಅಂತ ಸಂಭ್ರಮ ಪಡಲು ಹೋಗಿ ತನ್ನ ಪ್ರಾಣವನ್ನೇ ಕಳೆದುಕೊಂಡ ದುರ್ಘಟನೆ ನಡೆದಿದೆ.ತನ್ನ ನೆಚ್ಚಿನ ಹಿರೋ ಅಭಿನಯಿಸಿದ ಮೂವಿ ತೆರೆಗೆ ಕಂಡಿತು ಅನ್ನುವ ಖುಷಿಯಲ್ಲಿ ತೇಲಾಡಿದ ಯುವಕ ಟ್ರಕ್ ನಿಂದಲೇ ಕೆಳಕ್ಕೆ ಹಾರಿದ್ದಾನೆ.ಪರಿಣಾಮ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾನೆ.

ಫ್ಯಾನ್ಸ್‌ಗಳ ನಡುವೆ ವಾರ್

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ನಿಮ್ಗೆಲ್ಲಾ ಗೊತ್ತಿರೋ ಹಾಗೆ ಇಂದು ತಮಿಳುನಾಡು ಜನತೆಗೆ ಮನರಂಜನೆಯ ಹಬ್ಬ. ಸ್ಟಾರ್ ನಟರಾದ ತಲ ಅಜಿತ್ ಅಭಿನಯದ ತುನಿವು ಮತ್ತು ಇಳಯದಳಪತಿ ವಿಜಯ್ ನಟನೆಯ ವಾರಿಸು ಸಿನಿಮಾ ಇಂದು ಬಿಡುಗಡೆಯಾಗಿದೆ. ಹೀಗಾಗಿ ಸಹಜವಾಗಿಯೇ ಇಬ್ಬರು ಫ್ಯಾನ್ಸ್‌ಗಳ ನಡುವೆ ವಾರ್ ಶುರುವಾಗಿದೆ. ಒಂದು ಕಡೆ ನೆಚ್ಚಿನ ನಟರ ಸಿನಿಮಾ ಬಿಡುಗಡೆಯ ಸಂಭ್ರಮವಾದರೆ, ಇನ್ನೊಂದು ಕಡೆ ಫ್ಯಾನ್ಸ್ ವಾರ್‌ನಿಂದ ಅನಾಹುತಗಳು ಸಂಭವಿಸುವ ಆತಂಕವು ಎದುರಾಗಿದೆ. ಇದರ ನಡುವೆ ದುರಂತವೊಂದು ನಡೆದೇ ಬಿಟ್ಟಿದೆ.

ಘಟನೆ ಸಂಭವಿಸಿದ್ದೇಗೆ?

ತುನಿವು ಸಿನಿಮಾ ಬಿಡುಗಡೆಯನ್ನು ಸಂಭ್ರಮಿಸುವ ವೇಳೆ ಅಜಿತ್ ಅಭಿಮಾನಿಯೊಬ್ಬ ಟ್ರಕ್ ಮೇಲಿಂದ ಬಿದ್ದು ಸಾವಿಗೀಡಾಗಿದ್ದಾನೆ. ಮೃತ ಅಭಿಮಾನಿಯನ್ನು ಭರತ್ ಕುಮಾರ್ ಎಂದು ಗುರುತಿಸಲಾಗಿದೆ. ಮಧ್ಯರಾತ್ರಿ 1 ಗಂಟೆಗೆ ಬಿಡುಗಡೆಯಾದ ಸಿನಿಮಾವನ್ನು ನೋಡಲು ಅಭಿಮಾನಿ ಟ್ರಕ್‌ನಲ್ಲಿ ಬರುತ್ತಿದ್ದ. ಈ ವೇಳೆ ಸಂಭ್ರಮಾಚರಣೆ ಮಾಡುವಾಗ ಟ್ರಕ್‌ನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನ. ಚೆನ್ನೈನ ರೋಹಿಣಿ ಚಿತ್ರಮಂದಿರ ಬಳಿ ಇರುವ ಪೂನಮಲ್ಲೆ ಹೆದ್ದಾರಿಯಲ್ಲಿ ಟ್ರಕ್‌ನಿಂದ ಕೆಳಗೆ ಬಿದ್ದು ಸಾವಿಗೀಡಾಗಿರುವುದಾಗಿ ತಿಳಿದುಬಂದಿದೆ.ತುನಿವು ಥ್ರಿಲ್ಲರ್ ಸಿನಿಮಾ ಆಗಿದ್ದು ಎಚ್.ವಿನೋದ್ ಚಿತ್ರಕತೆ ಬರೆದು ನಿರ್ದೇಶಿಸಿದ್ದಾರೆ. ಚಿತ್ರವನ್ನು ಬೋನಿ ಕಪೂರ್‌ ನಿರ್ಮಿಸಿದ್ದಾರೆ. ಅಜಿತ್ ಕುಮಾರ್, ಮಂಜು ವಾರಿಯರ್, ಜಾನ್ ಕೊಕ್ಕೆನ್, ಸಮುದ್ರಕನಿ ಮತ್ತು ಜಿಎಂ ಸುಂದರ್‌ ಮುಂತಾದವರ ತಾರಾಗಣ ಇದೆ.

Tags: #ajithkumar#died#tamilnadu#tunivu
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಂಗಳೂರಿನಲ್ಲಿ ಗಾಂಜಾ ದಂಧೆ ಬಯಲು: ಎಂಬಿಬಿಎಸ್ ವಿದ್ಯಾರ್ಥಿಗಳು ಸೇರಿ ೧೦ ಮಂದಿ ಆರೋಪಿಗಳ ಬಂಧನ

ಮಂಗಳೂರಿನಲ್ಲಿ ಗಾಂಜಾ ದಂಧೆ ಬಯಲು: ಎಂಬಿಬಿಎಸ್ ವಿದ್ಯಾರ್ಥಿಗಳು ಸೇರಿ ೧೦ ಮಂದಿ ಆರೋಪಿಗಳ ಬಂಧನ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In