• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ನೀವು ಆಫೀಸ್ ನಲ್ಲಿ ಕುಳಿತುಕೊಂಡು ಕೆಲಸ ಮಾಡುತ್ತಿದ್ದೀರಾ? ಹಾಗಾದರೆ ನೀವೇನು ಮಾಡಬೇಕು..ಇಲ್ಲಿದೆ ಮಾಹಿತಿ..

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 13, 2023
in ಜೀವನಶೈಲಿ
0 0
0
ನೀವು ಆಫೀಸ್ ನಲ್ಲಿ ಕುಳಿತುಕೊಂಡು ಕೆಲಸ ಮಾಡುತ್ತಿದ್ದೀರಾ? ಹಾಗಾದರೆ ನೀವೇನು ಮಾಡಬೇಕು..ಇಲ್ಲಿದೆ ಮಾಹಿತಿ..
Share on FacebookShare on Twitter

ನ್ಯೂಸ್ ನಾಟೌಟ್ : ಒತ್ತಡದ ಜೀವನ,ಬದಲಾದ ಜೀವನ ಶೈಲಿಯಿಂದಾಗಿ ಆರೋಗ್ಯದಲ್ಲಿ ಏರುಪೇರುಗಳಾಗುತ್ತಿವೆ.ಅದರಲ್ಲೂ ಆಫೀಸ್ ಕೆಲಕ್ಕೆಂದು ಹೋಗುವವರು ದಿನನಿತ್ಯ ಇಡೀ ದಿನ ಕಂಪ್ಯೂಟರ್ ಎದುರು ಕೆಲಸ ಮಾಡಬೇಕಾಗುತ್ತದೆ.ಎದ್ದು ಹೋಗುವಷ್ಟು ಕೆಲಸದ ಒತ್ತಡ ಆವರಿಸಿಕೊಳ್ಳುತ್ತದೆ.ಇದು ನೀವು ಮಾಡುವ ಮೊದಲನೇ ತಪ್ಪು.ಕುಳಿತು ಕೊಂಡು ಕೆಲಸ ಮಾಡುವವರಾಗಿದ್ದರೆ ನೀವು ಒಂದು ಗಂಟೆಗೊಮ್ಮೆಯಾದರೂ ಎದ್ದು ಅತ್ತಿಂದಿತ್ತ ಓಡಾಡಿ..

15-30 ನಿಮಿಷಗಳ ಕಾಲ ದಿನನಿತ್ಯ ವ್ಯಾಯಾಮ ಪ್ರಾರಂಭ ಮಾಡುವುದು ಸೂಕ್ತವಾದರೂ, ಒಂದು ಗಂಟೆಗಿಂತಲೂ ಹೆಚ್ಚಿನ ಕಾಲ ಒಂದೇ ಕಡೆಯಲ್ಲಿ ಕುಳಿತುಕೊಳ್ಳಬಾರದು ಎಂಬುದನ್ನು ನಾವು ಅರಿಯಬೇಕು. ದಿನ ನಿತ್ಯ ಹೆಚ್ಚಿನ ಸಮಯ ದೈಹಿಕ ಚಟುವಟಿಕೆಗಳೇ ಇಲ್ಲದೇ ಒಂದೇ ಕಡೆ ಕುಳಿತುಕೊಂಡರೆ ಅದು ಧೂಮಪಾನ ಮಾಡುವಷ್ಟೇ ಆರೋಗ್ಯಕ್ಕೆ ಹಾನಿಕರವಾಗಿರಲಿದ್ದು, ವ್ಯಾಯಾಮವೂ ಪರಿಣಾಮ ಉಂಟುಮಾಡುವುದಿಲ್ಲ. 

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಹೆಚ್ಚು ಸಮಯ ಕುಳಿತುಕೊಳ್ಳುವುದರಿಂದ ನಮ್ಮ ರಕ್ತಚಲನೆ ಮೇಲೆ ನಕಾರಾತ್ಮಕ ಪರಿಣಾಮ ಉಂಟಾಗಲಿದ್ದು, ನಮ್ಮ ಅಂಗ ವಿನ್ಯಾಸದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದ್ದು, ಲ್ಯಾಕ್ಟಿಕ್ ಆಮ್ಲ ಉತ್ಪಾದನೆಯಿಂದ ಸ್ನಾಯುಗಳಲ್ಲಿ ಸೆಳೆತ, ನೋವು ಮತ್ತು ಬಿಗಿತ, ಕೀಲುಗಳ ನೋವು ಪ್ರಾರಂಭವಾಗುತ್ತದೆ. ಡೆಸ್ಕ್ ಕೆಲಸಗಳಲ್ಲಿ ನಿರತರಾಗುವ ಉದ್ಯೋಗಿಗಳಂತೂ ತೀವ್ರವಾದ ಬೆನ್ನು ನೋವು, ಭುಜದ ನೋವಿನಿಂದ ಬಳಲುತ್ತಾರೆ. ಆದ್ದರಿಂದ ಬೆಳಗಿನ ನಡಿಗೆಯೂ ಕೆಲವೊಮ್ಮೆ ಲ್ಯಾಕ್ಟಿಕ್ ಆಮ್ಲ ಉತ್ಪಾದನೆಯಿಂದ ಮುಕ್ತಿ ನೀಡುವುದಿಲ್ಲ. ಹಾಗಂತ ಬೆಳಗಿನ ನಡಿಗೆ ವ್ಯಾಯಾಮಗಳನ್ನು ಬಿಟ್ಟುಬಿಡಿ ಎಂದು ಹೇಳುತ್ತಿಲ್ಲ. ಇದನ್ನು ಮುಂದುವರೆಸುವುದರಿಂದ ಸ್ನಾಯುಗಳ ಆರೋಗ್ಯ ಹಾಗೂ, ಚಯಾಪಚಯ ಪ್ರಕ್ರಿಯೆಯನ್ನು ಉತ್ತಮಗೊಳಿಸಬಹುದಾಗಿದೆ.

ಅಂತೆಯೇ, ದಿನಪೂರ್ತಿ ದೈಹಿಕವಾಗಿ ಚಟುವಟಿಕೆಯಿಂದ ಇರಲು ಹಾಗೂ ಆಗಾಗ್ಗೆ ನಿಮ್ಮ ಮೇಜಿನ ಸ್ಥಳದಿಂದ ಹೊರಬಂದು ನೀರು ಕುಡಿಯುವುದಕ್ಕೆ ಅಥವಾ ಅಲ್ಪ ವಿರಾಮ ತೆಗೆದುಕೊಳ್ಳುವುದಕ್ಕೆ ಅಡ್ಡಾಡುವುದನ್ನೂ ಅಭ್ಯಾಸ ಮಾಡಿಕೊಳ್ಳಬೇಕಿದೆ. ಅಥವಾ ಕುಳಿತಲ್ಲಿಯೇ ದೇಹದ ಭಾಗಗಳನ್ನು ಚಾಚುವ ಅಥವಾ ಸಣ್ಣ ವ್ಯಾಯಾಮ ಮಾಡುವುದನ್ನು ಅಭ್ಯಾಸ ಮಾಡಿಕೊಳ್ಳಬಹುದು. ಇದರೊಂದಿಗೆ ಊಟವಾದ ಬಳಿಕ 10 ನಿಮಿಷಗಳ ಕಾಲ ನಡೆಯುವುದೂ ಸಹ ಆರೋಗ್ಯಕ್ಕೆ ಒಳ್ಳೆಯದು. ಇದರೊಂದಿಗೆ ನಿಂತುಕೊಂಡು ಕಾಲ್ಬೆರಳುಗಳನ್ನು ಮುಟ್ಟಲು ಯತ್ನಿಸುವ ವ್ಯಾಯಾಮವನ್ನು ದಿನಕ್ಕೆ ಒಮ್ಮೆಯಾದರೂ ಮಾಡುವುದು ಒಳಿತು. ಈ ರೀತಿ ಮಾಡುವುದರಿಂದ ದೇಹದಲ್ಲಿ ಲ್ಯಾಕ್ಟಿಕ್ ಆಸಿಡ್ ಉತ್ಪಾದನೆಯನ್ನು ಕಡಿಮೆ ಮಾಡಬಹುದಾಗಿದ್ದು ಈ ಮೂಲಕ ಕೀಲು ನೋವು, ಬಿಗಿತ ಮುಂತಾದ ಸಮಸ್ಯೆಗಳನ್ನು ದೂರಮಾಡಿ, ರಕ್ತ ಪರಿಚಲನೆಯನ್ನು ಆರೋಗ್ಯವಾಗಿಡಲು ಸಾಧ್ಯವಾಗಲಿದೆ. 

Tags: #information#workoffice
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಆಸ್ತಿ ವಿಚಾರಕ್ಕೆ ಹೊಡೆದಾಟ, ಇಬ್ಬರ ಮೇಲೆ ಕೊಡಲಿಯಿಂದ ಹಲ್ಲೆ

ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ್ದಕ್ಕೆ ತಂಡದಿಂದ ಹಲ್ಲೆ -ಮೂವರ ವಿರುದ್ಧ ಪ್ರಕರಣ ದಾಖಲು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In