• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಬಾಕ್ಸಾಫೀಸಲ್ಲಿ ಧೂಳೆಬ್ಬಿಸಿದ ‘ಪಠಾಣ್’,ಮೊದಲ ದಿನವೇ ಕೆಜಿಎಫ್-2 ದಾಖಲೆ ಬ್ರೇಕ್?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 27, 2023
in ಕ್ರೀಡೆ/ಸಿನಿಮಾ, ದೇಶ-ಪ್ರಪಂಚ
0 0
0
ಬಾಕ್ಸಾಫೀಸಲ್ಲಿ ಧೂಳೆಬ್ಬಿಸಿದ ‘ಪಠಾಣ್’,ಮೊದಲ ದಿನವೇ ಕೆಜಿಎಫ್-2 ದಾಖಲೆ ಬ್ರೇಕ್?
Share on FacebookShare on Twitter

ನ್ಯೂಸ್ ನಾಟೌಟ್ : ಒಂದಷ್ಟು ವಿವಾದಗಳನ್ನು ತನ್ನ ಮೈ ಮೇಲೆ ಹಾಕಿಕೊಂಡಿದ್ದ ಪಠಾಣ್ ಚಿತ್ರ ಕೊನೆಗೂ ತೆರೆ ಕಂಡಿದೆ.ಜ.೨೫ರಂದು ತೆರೆ ಕಂಡ ಈ ಚಿತ್ರಕ್ಕೆ ಸಿನಿ ಪ್ರೇಮಿಗಳಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.ಬಾಲಿವುಡ್ ನ ಹೆಸರಾಂತ ನಟ ಶಾರುಖ್ ಖಾನ್ ಹಾಗೂ ಗುಳಿ ಕೆನ್ನೆ ಚೆಲ್ವೆ ದೀಪಿಕಾ ಪಡುಕೋಣೆ ಅಭಿನಯಿಸಿರುವ ಈ ಚಿತ್ರವನ್ನು ಸಿನಿ ಪ್ರೇಮಿಗಳು ಮೆಚ್ಚಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ಪಠಾಣ್ ಅದ್ಭುತ ಮೂವಿ:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಬಾಯ್‌ಕಾಟ್ ನಂತಹ ಆತಂಕಗಳನ್ನೂ ಮೆಟ್ಟಿ ನಿಂತು ಚಿತ್ರಮಂದಿರಗಳಿಗೆ ವೀಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ ಪಠಾಣ್ ಚಿತ್ರ. ಅದೇ ಕಾರಣಕ್ಕೆ ಶಾರೂಖ್ ಅಭಿಮಾನಿಗಳು ಪಠಾಣ್ ಒಂದು ಅದ್ಭುತ! ಎನ್ನುತ್ತಿದ್ದಾರೆ.ಬರೋಬ್ಬರಿ 4 ವರ್ಷಗಳ ಬಳಿಕ ದೊಡ್ಡ ಸ್ಕ್ರೀನ್ ಗಳಲ್ಲಿ ಕಿಂಗ್ ಖಾನ್ ಕಣ್ಣುಂಬಿಕೊಂಡ ಅಭಿಮಾನಿಗಳು, ಥಿಯೇಟರ್‌ಗಳಲ್ಲಿ ಹುಚ್ಚೆದ್ದು ಕುಣಿದು ಕುಪ್ಪಳಿಸಿದ್ದಾರೆ. ಮಾತ್ರವಲ್ಲ ಪಟಾಕಿಗಳನ್ನು ಸಿಡಿಸಿ, ಕೇಕ್‌ಗಳನ್ನು ಕತ್ತರಿಸಿ ಸಂಭ್ರಮಿಸಿದ್ದಾರೆ. ಗಳಿಕೆ ವಿಷಯದಲ್ಲೂ ಬಾಕ್ಸಾಫೀಸನ್ನೇ ಕೊಳ್ಳೆ ಹೊಡೆದಿದೆ.ಚಿತ್ರವು ಮೊದಲ ದಿನವೇ ಹೊಸ ಮೈಲಿಗಲ್ಲು ಊರಿದೆ. ಎರಡನೇ ದಿನ ನಿನ್ನೆ ಭಾರತ ಒಂದರಲ್ಲೇ ಬರೋಬ್ಬರಿ 70 ಕೋಟಿ ಹಣವನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ಇನ್ನು ರಿಲೀಸ್ ಆಗಿ ಎರಡನೇ ದಿನಕ್ಕೆ ವಿಶ್ವದಾದ್ಯಂತ ಬರೋಬ್ಬರಿ 235 ಕೋಟಿ ರೂಪಾಯಿ
ಹಣವನ್ನು ಗಳಿಸಿದೆ ಎಂದು ವರದಿಯಾಗಿದ್ದು,ದಾಖಲೆ ಬರೆದಿದೆ.

4 ವರ್ಷಗಳ ಬಳಿಕ ಅಭಿನಯ:

4 ವರ್ಷಗಳ ಹಿಂದೆ ಶಾರುಖ್ ‘ಜೀರೋ’ ಸಿನಿಮಾ ಫ್ಲಾಪ್ ಆಗಿತ್ತು.ನಟ ಶಾರುಖ್ ಖಾನ್ 4 ವರ್ಷಗಳ ಬಳಿಕ ಪಠಾಣ್ ಸಿನಿಮಾ ಮೂಲಕ ತೆರೆ ಮೇಲೆ ಬಂದಿದ್ದಾರೆ.ಇದೀಗ ಆರಂಭದಿಂದಲೂ ವಿವಾದವನ್ನು ಎದುರಿಸುತ್ತಿದ್ದ ಪಠಾಣ್ ಸಿನಿಮಾ ರಿಲೀಸ್ ಬಳಿಕ ಬಾಕ್ಸ್ ಆಫೀಸ್​ನಲ್ಲಿ ಸದ್ದು ಮಾಡುತ್ತಾ ಇಲ್ವಾ ಎಂದು ಅನೇಕರು ಲೆಕ್ಕ ಹಾಕಿದ್ದರು.ಆದರೆ ಈ ಮೂವಿ ಕಲೆಕ್ಷನ್ ನೋಡಿದ್ರೆ ಎಲ್ಲರೂ ಅಚ್ಚರಿ ಪಡುವಂತಿದೆ.ಚಿತ್ರದಲ್ಲಿ ಸಲ್ಮಾನ್ ಖಾನ್ ಅವರ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳಿಗೆ ಇಷ್ಟವಾಗಿದೆ. ಸಲ್ಮಾನ್ ಖಾನ್ ಸಣ್ಣ ಪಾತ್ರಕ್ಕೂ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

Tags: #bollywood#controversy#dipikapadukone#kgf2#patan
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಗ್ರಾಹಕರ ಸೋಗಿನಲ್ಲಿ ಬಂದು ಬಟ್ಟೆ ಕಳವುಗೈದ ಚಾಲಾಕಿ ಕಳ್ಳಿ !,ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಗ್ರಾಹಕರ ಸೋಗಿನಲ್ಲಿ ಬಂದು ಬಟ್ಟೆ ಕಳವುಗೈದ ಚಾಲಾಕಿ ಕಳ್ಳಿ !,ದೃಶ್ಯ ಸಿಸಿಟಿವಿಯಲ್ಲಿ ಸೆರೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In