• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಚುನಾವಣೆ ಗುಂಗಿನಲ್ಲಿ ಬಿಜೆಪಿ –ಕಾಂಗ್ರೆಸ್, ಯಾವ ಪಕ್ಷದಿಂದ ಯಾರು ಹಾರಲಿದ್ದಾರೆ..?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 6, 2023
in ರಾಜ್ಯ
0 0
0
ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ: ಸಮೀಕ್ಷೆ ವರದಿ
Share on FacebookShare on Twitter

ನ್ಯೂಸ್ ನಾಟೌಟ್: ಬಿಜೆಪಿ, ಕಾಂಗ್ರೆಸ್ ಪಕ್ಷ ಇದೀಗ ಚುನಾವಣೆಯ ಗುಂಗಿನಲ್ಲಿದ್ದಂತಿದೆ.ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಶತಾಯಗತಾಯ ಅಧಿಕಾರ ಹಿಡಿಯಬೇಕೆಂಬ ಛಲ ತೊಟ್ಟಿರುವ ಕಾಂಗ್ರೆಸ್‌ ಮತ್ತು ಬಿಜೆಪಿ ನಾಯಕರು, ತಮ್ಮ ವಿರೋಧಿ ಪಾಳಯದ ಶಾಸಕರು, ಪ್ರಭಾವಿ ನಾಯಕರನ್ನು ಸೆಳೆಯಲು ತಂತ್ರ ಹೆಣೆದಿದ್ದಾರೆ. ತಮ್ಮ ಶಕ್ತಿ ಕಡಿಮೆ ಇರುವ ಕ್ಷೇತ್ರಗಳಲ್ಲಿ ವಿರೋಧಿ ಪಕ್ಷಗಳಲ್ಲಿರುವ ಗೆಲ್ಲುವ ‘ಸಮರ್ಥ’ರನ್ನು ಕರೆತಂದು ಕಣಕ್ಕೆ ಇಳಿಸಲು ಸಿದ್ಧತೆ ನಡೆಸಿವೆ. ಇದಕ್ಕಾಗಿ ಆಪರೇಷನ್ ನಿಪುಣರನ್ನೂ ನಿಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಯಾವ ಪಕ್ಷದಿಂದ ಯಾರು ಹಾರಲಿದ್ದಾರೋ ಅನ್ನುವ ಕುತೂಹಲ ಇದೀಗ ಗರಿಗೆದರಿದೆ.

ರಾಜ್ಯದ ಯಾವ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಬಲ ಇಲ್ಲವೋ ಅಂತಹ ಕ್ಷೇತ್ರಗಳಲ್ಲಿರುವ ಕಾಂಗ್ರೆಸ್‌–ಜೆಡಿಎಸ್‌ನ ಪ್ರಭಾವಿಗಳನ್ನು ಕಮಲದ ತೆಕ್ಕೆಗೆ ತರಲು ಸಿದ್ಧತೆ ನಡೆದಿದ್ದು, ಅಂತಹವರ ಪಟ್ಟಿಯೊಂದನ್ನು ಪಕ್ಷದ ವರಿಷ್ಠರು ಸಿದ್ಧಪಡಿಸಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಸೇರ ಬಯಸಿರುವ ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಹಾಲಿ ಮತ್ತು ಮಾಜಿ ಶಾಸಕರ ಪಟ್ಟಿಯೊಂದನ್ನು ಮುಖ್ಯಮಂತ್ರಿ ಬೊಮ್ಮಾಯಿಯವರು ಇತ್ತೀಚೆಗೆ ದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ಗೃಹ ಸಚಿವ ಅಮಿತ್ ಶಾ ಅವರಿಗೆ ನೀಡಿದ್ದು, ಪಟ್ಟಿಯನ್ನು ಪಡೆದ ಶಾ ಅವರು ಎಲ್ಲರ ಬಗ್ಗೆಯೂ ಮಾಹಿತಿ ಪಡೆದು ಮುಂದೇನು ಮಾಡಬೇಕು ಎಂಬುದನ್ನು ತಾವೇ ತೀರ್ಮಾನಿಸುವುದಾಗಿ ಹೇಳಿದ್ದರೆನ್ನಲಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಅನ್ಯ ಪಕ್ಷಗಳಿಂದ ಬಿಜೆಪಿ ಸೇರ್ಪಡೆ ಪರ್ವ ಈಗಾಗಲೇ ಆರಂಭ ವಾಗಿದ್ದು, ಬಜೆಟ್‌ ಅಧಿವೇಶನದ ಬಳಿಕ ಸೇರ್ಪಡೆ ಮತ್ತಷ್ಟು ಬಿರುಸು ಗೊಳ್ಳಲಿದೆ. ಈಗಾಗಲೇ ಕಾಂಗ್ರೆಸ್‌ನ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ, ನಟ ಶಶಿಕುಮಾರ್‌, ನಿವೃತ್ತ ಐಎಎಸ್‌ ಅಧಿಕಾರಿ ಬಿ.ಎಚ್‌.ಅನಿಲ್‌ ಕುಮಾರ್‌, ಕೆಪಿಸಿಸಿ ಮಾಜಿ ಸದಸ್ಯ ಎಸ್‌. ಸಚ್ಚಿದಾನಂದ ಮತ್ತು ಅವರ ಬೆಂಬಲಿಗರು ಬಿಜೆಪಿ ಸೇರಿದ್ದಾರೆ. ಹಳೇಮೈಸೂರು ಭಾಗದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಉದ್ದೇಶದಿಂದ ಈ ಜಿಲ್ಲೆಗಳಲ್ಲಿ ‘ಆಪರೇಷನ್‌’ಗೆ ಬಿಜೆಪಿ ಗಮನ ಕೇಂದ್ರೀಕರಿಸಿದೆ.

ಕಾಂಗ್ರೆಸ್‌ ಪಕ್ಷದಲ್ಲಿ ಸಂಕ್ರಮಣದ ಬಳಿಕ ‘ಆಪರೇಷನ್‌ ಹಸ್ತ’ದ ದಾಳ ಉರುಳಿಸಲು ಆ ಪಕ್ಷದ ನಾಯಕರು ತೆರೆಮರೆಯಲ್ಲಿ ಯತ್ನ ಆರಂಭಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರೇ ಈ ಸುಳಿವು ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆಯಲು ಎಲ್ಲ ದಾರಿಗಳನ್ನು ಮುಕ್ತವಾಗಿ ಇರಿಸಿಕೊಂಡಿರುವ ‘ಕೈ’ ನಾಯಕರು, ಬಿಜೆಪಿ– ಜೆಡಿಎಸ್‌ ಶಾಸಕರನ್ನು ಸೆಳೆಯಲು ಕಾರ್ಯತಂತ್ರ ರೂಪಿಸಿದ್ದಾರೆ. ಈಗಾಗಲೇ ಕೆಲವು ಶಾಸಕರ ಜೊತೆ ಈ ಬಗ್ಗೆ ಮಾತುಕತೆಯೂ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.ಆ ಬೆನ್ನಲ್ಲೆ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, ‘ಕಾಂಗ್ರೆಸ್‌ಗೆ ಯಾರೆಲ್ಲಾ ಬರುತ್ತಾರೆ ಎಂಬುದನ್ನು ಈಗ ಹೇಳುವುದಿಲ್ಲ. ಅದೆಲ್ಲವೂ ಸಂಕ್ರಾಂತಿ ವೇಳೆಗೆ ಗೊತ್ತಾಗಲಿದೆ’ ಎಂದಿದ್ದಾರೆ.

Tags: bjpcongresskarnataka
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕೊರೊನಾ ಪ್ರಕರಣದಲ್ಲಿ ಹೆಚ್ಚಳ : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಹೊಸ ಮಾರ್ಗಸೂಚಿ ಪ್ರಕಟ

ಚೀನಾದಲ್ಲಿ ಮತ್ತೆ ಕೋವಿಡ್ ಏರಿಕೆ, ಬಿಗಿ ತಪಾಸಣೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In