• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

‘ವೀರ ಕಂಬಳದಲ್ಲಿ’ ಮಿಂಚಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ,ಬಣ್ಣ ಹಚ್ಚುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 3, 2023
in ಕರಾವಳಿ
0 0
0
‘ವೀರ ಕಂಬಳದಲ್ಲಿ’ ಮಿಂಚಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ,ಬಣ್ಣ ಹಚ್ಚುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್
Share on FacebookShare on Twitter

ನ್ಯೂಸ್ ನಾಟೌಟ್ : ತುಳುನಾಡಿನ ದೈವಾರಾಧನೆಯ ಕಥಾಹಂದರವನ್ನಿಟ್ಟುಕೊಂಡು ಮಾಡಿದ ಕಾಂತಾರಾ ಸಿನಿಮಾ ಸೂಪರ್ ಹಿಟ್ ಆಗಿದ್ದು, ೫೦೦ ಕೋಟಿ ರೂ. ಗಳಿಕೆಯನ್ನು ಮಾಡಿದೆ. ಇದೀಗ ತುಳುನಾಡಿನ ಸಂಸ್ಕೃತಿಯನ್ನು ಶ್ರೀಮಂತವಾಗಿ ತೋರಿಸಿರುವ ಸಿನಿಮಾವೊಂದು ತೆರೆ ಮೇಲೆ ಬರಲು ಸಜ್ಜಾಗಿದೆ.ತುಳುನಾಡಿನ ಜಾನಪದ ಕ್ರೀಡೆ ಕಂಬಳವನ್ನು ಸಾರಿ ಹೇಳುವ ಸಿನಿಮಾದ ಚಿತ್ರೀಕರಣ ಮುಕ್ತಾಯದ ಹಂತ ತಲುಪಿದ್ದು,ರಿಲೀಸ್ ಗಾಗಿ ತಯಾರಿ ನಡಿತಿದೆ.ಈ ಚಿತ್ರದ ಇನ್ನೊಂದು ವಿಶೇಷತೆಯೆಂದರೆ ಈ ಚಿತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಣ್ಣ ಹಚ್ಚಿದ್ದಾರೆ!

ಅತಿಥಿ ಪಾತ್ರದಲ್ಲಿ ಖಾವಂದರು :

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಹೌದು, ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವೀರ ಕಂಬಳ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ. ಈ ಸಿನಿಮಾ ಕನ್ನಡ, ತುಳು ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿ ಬರಲಿರುವುದು ವಿಶೇಷ. ಸಂಪೂರ್ಣವಾಗಿ ಕಂಬಳ ಕ್ರೀಡೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಮೂಡಿ ಬರುತ್ತಿರುವ ಸಿನಿಮಾ ಇದಾಗಿದೆ.ಎಲ್ಲವೂ ಅಂದು ಕೊಂಡಂತೆ ನಡೆದರೆ ಸಿನಿಮಾವು ಸದ್ಯದಲ್ಲೇ ತೆರೆ ಕಾಣಲಿದೆ.

ಹಲವು ವಿಶೇಷತೆಗಳ ಸಿನಿಮಾ:

ಸಿನಿಮಾದಲ್ಲಿ ವಿರೇಂದ್ರ ಹೆಗ್ಗಡೆಯವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ವಿಶೇಷತೆಯಾದರೆ , ಇನ್ನು ಹಲವಾರು ವಿಶೇಷತೆಗಳನ್ನೊಳಗೊಂಡ ಸಿನಿಮಾ ಇದಾಗಿದೆ. ಕಂಬಳ ಕೋಣ ಓಡಿಸುವುದರಲ್ಲೇ ಪರಿಣಿತಿ ಹೊಂದಿರುವ ಶ್ರೀನಿವಾಸ್ ಗೌಡ ಕೂಡ ಈ ಸಿನಿಮಾದಲ್ಲಿ ಪಾತ್ರ ಮಾಡಿದ್ದಾರೆ. ಇವರೊಂದಿಗೆ ಕಲಾವಿದ ಸ್ವರಾಜ್ ಶೆಟ್ಟಿ ಕೂಡ ಕಂಬಳದ ಕೋಣ ಓಡಿಸುವ ದೃಶ್ಯದಲ್ಲಿ ಕಾಣಿಸಿಕೊಳ್ಳುತ್ತಿರುವುದು ಮತ್ತೊಂದು ವಿಶೇಷ. ಪ್ರಕಾಶ್ ರವಿಶಂಕರ್, ರಾಧಿಕಾ ಚೇತನ್, ನವೀನ್ ಪಡೀಲ್ ಸೇರಿದಂತೆ ಸಾಕಷ್ಟು ಕಲಾವಿದರು ಈ ಚಿತ್ರದ ತಾರಾಗಣದಲ್ಲಿ ಇದ್ದಾರೆ.ಈ ಕಲಾವಿದರ ಜತೆ ಸಾಮಾಜಿಕ , ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ .ಡಿ ವೀರೇಂದ್ರ ಹೆಗ್ಗಡೆಯವರು ಅತಿಥಿ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ವೈರಲ್ ಆಗುತ್ತಿದ್ದು. ಬೀಡಿನಲ್ಲಿ ಅವರಿಗೆ ಬಣ್ಣ ಹಚ್ಚುತ್ತಿರುವ ಫೊಟೋ ಜಾಲತಾಣದಲ್ಲಿ ಸುದ್ದಿಯಾಗಿದೆ.

ತುಳುನಾಡಿನ ಮಣ್ಣಿನ ಕಥೆ:

ಎಸ್ . ವಿ .ರಾಜೇಂದ್ರಸಿಂಗ್ ಬಾಬು ನಿರ್ದೇಶನದ ವೀರ ಕಂಬಳ ತುಳುನಾಡಿನ ಮಣ್ಣಿನ ಕಥೆಯಾಗಿದ್ದು, ತುಳು ಭಾಷೆಯಲ್ಲಿ “ಬಿರ್ದ್ ದ ಕಂಬಳ ” ಹೆಸರಿನಲ್ಲಿ ಮೂಡಿಬರಲಿದೆ. ಚಿತ್ರದಲ್ಲಿ ಶಿವದೂತ ಗುಳಿಗೆ ನಾಟಕದ ಹಾಗೂ ಕಾಂತಾರ ಸಿನಿಮಾದ ಖ್ಯಾತ ನಟ ಸ್ವರಾಜ್ ಶೆಟ್ಟಿಯವರು ನಾಯಕ ನಟನಾಗಿ ಕಾಣಿಸಿಕೊಳ್ಳಲಿದ್ದಾರೆ.ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬರಲಿದ್ದು, ವೀರ ಕಂಬಳ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಈಗ ನಡೆಯುತ್ತಿದೆ. ಈ ಭಾಗದ ಚಿತ್ರೀಕರಣದಲ್ಲಿ ವೀರೇಂದ್ರ ಹೆಗ್ಗಡೆ ಅವರು ಪಾಲ್ಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅವರಿಗೆ ಮೇಕಪ್ ಹಚ್ಚುತ್ತಿರುವ ಫೋಟೋಗಳನ್ನು ಹಲವರು ಹಂಚಿಕೊಂಡಿದ್ದಾರೆ. ಆದರೆ, ಯಾವ ರೀತಿಯ ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ ಎನ್ನುವುದು ಸಸ್ಪೆನ್ಸ್.

Tags: #kambala#kantara#veerendraheggade
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಒಣದ್ರಾಕ್ಷಿಯಲ್ಲಿ ನೀರು ಕುಡಿಯುವುದರಿಂದಾಗುವ ಲಾಭಗಳು,ನಿಮಗೆ ಗೊತ್ತಿಲ್ಲದ ಮಾಹಿತಿ ಇಲ್ಲಿದೆ

ಒಣದ್ರಾಕ್ಷಿಯಲ್ಲಿ ನೀರು ಕುಡಿಯುವುದರಿಂದಾಗುವ ಲಾಭಗಳು,ನಿಮಗೆ ಗೊತ್ತಿಲ್ಲದ ಮಾಹಿತಿ ಇಲ್ಲಿದೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In