• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸ್ಕೂಟರ್ ನಲ್ಲೇ 63,449 ಕಿ.ಮೀ.ಸುತ್ತಾಡಿ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಪೂಜೆ ಸಲ್ಲಿಸಿದ ತಾಯಿ-ಮಗ,20 ವರ್ಷಗಳ ಹಿಂದಿನ ಕನಸು ನನಸು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 24, 2023
in ಕರಾವಳಿ
0 0
0
ಸ್ಕೂಟರ್ ನಲ್ಲೇ 63,449 ಕಿ.ಮೀ.ಸುತ್ತಾಡಿ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಪೂಜೆ ಸಲ್ಲಿಸಿದ ತಾಯಿ-ಮಗ,20 ವರ್ಷಗಳ ಹಿಂದಿನ ಕನಸು ನನಸು
Share on FacebookShare on Twitter

ನ್ಯೂಸ್ ನಾಟೌಟ್: ಬರೋಬ್ಬರಿ 20 ವರ್ಷಗಳಿಂದ ತಾಯಿಯನ್ನು ಹಳೆ ಸ್ಕೂಟರ್ ನಲ್ಲೇ ಇಡೀ ದೇಶವನ್ನು ಸುತ್ತಾಡಿಸಿದ ಮೈಸೂರಿನ ಕೃಷ್ಣಕುಮಾರ್ ಇದೀಗ ತಿರುಗಾಟ ಮುಗಿಸಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದು ದೇವರಿಗೆ ಪೂಜೆಯನ್ನು ಸಲ್ಲಿಸಿದ್ದಾರೆ.ಕೊರೊನಾ ನಂತರ ಕೆಲ ತಿಂಗಳ ಹಿಂದೆಯಷ್ಟೇ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಮತ್ತೆ ಬೇರೆ ಬೇರೆ ರಾಜ್ಯಗಳಿಗೆ ತೆರಳಿದ್ದರು.

ಸುತ್ತಾಡದ ರಾಜ್ಯಗಳಿಲ್ಲ!

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಕೃಷ್ಣ ಕುಮಾರ್ ಅವರು ಕೊರೊನಾ ಅವಧಿಯಲ್ಲಿ ಸುತ್ತಾಟ ನಿಲ್ಲಿಸಿದ್ದರು.ಬಳಿಕ ಅವರ ಸುತ್ತಾಟ ಆರಂಭವಾಗಿದ್ದು ಕೆಲ ತಿಂಗಳ ಹಿಂದೆ.ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಕುಕ್ಕೆಯಿಂದ ತಮ್ಮ ಹಳೆಯ ಸ್ಕೂಟರ್ ಮೂಲಕ ಮತ್ತೆ ದೇಶ ಸುತ್ತಲು ಹೊರಟಿದ್ದರು.20 ವರ್ಷದ ಹಿಂದೆ ಸ್ಕೂಟರ್ ಒಂದನ್ನು ಖರೀದಿಸಿದ ಅವರು,ಸಮೀಪದಲ್ಲಿನ ತೀರ್ಥಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದರು. 2018ರಿಂದ ಹೊರ ರಾಜ್ಯಗಳ ತೀರ್ಥ ಕ್ಷೇತ್ರಗಳಿಗೆ ಭೇಟಿ ನೀಡಲು ಆರಂಭಿಸಿದ್ದರು. ಮೈಸೂರಿನಿಂದ ಆರಂಭಗೊಂಡ ಇವರ ಪ್ರಯಾಣ ಕೇರಳ,ತಮಿಳುನಾಡು,ಆಂಧ್ರಪ್ರದೇಶ,ನೇಪಾಲ,ಭೂತಾನ್,ಬಿಹಾರ,ಅಸ್ಸಾಂ ಹೀಗೆ ಇವರು ಸುತ್ತಾಡದ ರಾಜ್ಯಗಳಿಲ್ಲ!

ಕುಕ್ಕೆ ಸುಬ್ರಹ್ಮಣ್ಯದಿಂದ ಪ್ರಯಾಣ:

ಕೊರೊನಾ ಮುಗಿದ ಬಳಿಕ ಮತ್ತೊಮ್ಮೆ ಕೃಷ್ಣ ಕುಮಾರ್ ಅವರು 72 ವರ್ಷದ ತಾಯಿ ಚೂಡ ರತ್ನಮ್ಮ ಜತೆ ಸ್ಕೂಟರ್ ನಲ್ಲಿ ಪ್ರವಾಸ ಆರಂಭಿಸಿದ್ದರು.ಕುಕ್ಕೆ ಸುಬ್ರಹ್ಮಣ್ಯದಿಂದ ಇವರ ಪ್ರಯಾಣ ಆರಂಭಗೊಂಡಿತ್ತು.ಆಗಸ್ಟ್‌ನಲ್ಲಿ ಕುಕ್ಕೆ ಸುಬ್ರಹ್ಮಣ್ಯದಿಂದ ತಮ್ಮ ಪಯಣ ಆರಂಭಿಸಿದ ಅವರು ಧರ್ಮಸ್ಥಳ, ಪುತ್ತೂರು, ವಿಟ್ಲ  ಬಳಿಕ  ಕೇರಳ, ತಮಿಳುನಾಡು ಪೂರ್ತಿ ಸುತ್ತಾಟ ನಡೆಸಿದ್ದಾರೆ. ಜತೆಯಾಗಿ ಈವರೆಗೆ ಸುಮಾರು 63,449 ಕಿ.ಲೋ. ಮೀಟರ್ ಸುತ್ತಾಟ ಪೂರೈಸಿದ ಹೆಮ್ಮೆ ಇವರದು.ಕೆಲ ವರ್ಷಗಳ ಹಿಂದೆ ಕೃಷ್ಣಕುಮಾರ್ ಉದ್ಯೋಗವನ್ನೇ ತೊರೆದಿದ್ದಾರೆ.ಅವಿವಾಹಿತರಾಗಿರುವ ಇವರು ತಾಯಿ ಜತೆ ಜೀವನ ಕಳೆಯುತ್ತಿದ್ದಾರೆ.

ಇತರರಿಗೂ ಮಾದರಿ  

ಪ್ರವಾಸ ಅಂದಮೇಲೆ, ಫ್ರೆಂಡ್ಸ್, ಸಂಬಂಧಿಕರು, ಆಫೀಸ್ , ಸಂಘದ ವತಿಯಿಂದ ಹೋಗುವುದು ಸಾಮಾನ್ಯ. ಆದರೆ ಇವರಿಬ್ಬರು ಅದೆಲ್ಲದಕ್ಕು ವಿಭಿನ್ನವಾಗಿ ನಿಲ್ಲುತ್ತಾರೆ.ತಾಯಿ-ಮಗ ಎಂದರೆ ಹೀಗಿರಬೇಕು ಎಂಬುವುದಕ್ಕೆ ಇವರೇ ಉದಾಹರಣೆ.ಇತರರಿಗೂ ಇವರು ಮಾದರಿಯಾಗಿದ್ದಾರೆ.ಆಧುನಿಕ ಶ್ರವಣಕುಮಾರ ಎಂದರೂ ತಪ್ಪಾಗಲಾರದು.

Tags: #dakshinakannada#krishnakumar#kukkesubrahmanya#mysore#newsnotout#son-mother#tour#ಕೃಷ್ಣಕುಮಾರ್#ತಾಯಿ-ಮಗ#ಪ್ರವಾಸ#ಮೈಸೂರು#ಸ್ಕೂಟರ್
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸುಬ್ರಹ್ಮಣ್ಯ:ಮನೆಯಲ್ಲಿ ಯಾರೂ ಇಲ್ಲದ ವೇಳೆ ದುರಂತ,ಅಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಸುಬ್ರಹ್ಮಣ್ಯ:ಮನೆಯಲ್ಲಿ ಯಾರೂ ಇಲ್ಲದ ವೇಳೆ ದುರಂತ,ಅಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In