• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಡಾ. ಉಮ್ಮರ್ ಬೀಜದಕಟ್ಟೆ ಯೆನಪೋಯ ವಿವಿ ಬೋರ್ಡ್ ಆಫ್ ಸ್ಟಡೀಸ್‌ಗೆ ಸದಸ್ಯರಾಗಿ ಆಯ್ಕೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 26, 2023
in ಕರಾವಳಿ
0 0
0
ಡಾ. ಉಮ್ಮರ್ ಬೀಜದಕಟ್ಟೆ ಯೆನಪೋಯ ವಿವಿ ಬೋರ್ಡ್ ಆಫ್ ಸ್ಟಡೀಸ್‌ಗೆ ಸದಸ್ಯರಾಗಿ ಆಯ್ಕೆ
Share on FacebookShare on Twitter

ನ್ಯೂಸ್ ನಾಟೌಟ್ : ಸಾಮಾಜಿಕ ಕಾರ್ಯಕರ್ತ, ಸಂಘಟಕ, ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದ ಯುವ ಸಾಧಕ ಡಾ. ಉಮ್ಮರ್ ಬೀಜದಕಟ್ಟೆ ಅವರನ್ನು ಮುಂದಿನ ಮೂರು ವರ್ಷಗಳ ಕಾಲ ಬೋರ್ಡ್ ಆಫ್ ಸ್ಟಡೀಸ್ (ಮಾನವಿಕತೆ ಮತ್ತು ಸಮಾಜ ವಿಜ್ಞಾನ ಅಭಿವೃದ್ಧಿ) ಸದಸ್ಯರಾಗಿ ಯೆನಪೋಯ ವಿಶ್ವವಿದ್ಯಾಲಯದ ಕುಲಪತಿಗಳು ನೇಮಕ ಮಾಡಿರುತ್ತಾರೆ.

ಡಾ. ಉಮ್ಮರ್ ಬೀಜದಕಟ್ಟೆ ಮೂಲತಃ ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಗೂನಡ್ಕದ ಬೀಜದಕಟ್ಟೆಯವರಾಗಿದ್ದಾರೆ. ಕಳೆದ 23 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಔಷಧಿ ಕಂಪನಿಯಾದ ಫಾರ್ಮೆಡ್ ಗ್ರೂಪ್ ನ ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿದ್ದು (ಮಾನವ ಸಂಪನ್ಮೂಲ, ತರಬೇತಿ ಹಾಗೂ ಆಡಳಿತ ವಿಭಾಗ), ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ (ನೋಂ) ಅಧ್ಯಕ್ಷರು, ಮಾಣಿ ಬುಡೋಳಿಯ ವಿಸ್ಡಂ ವಿದ್ಯಾ ಸಂಸ್ಥೆಯ ಆಡಳಿತ ವಿಭಾಗದ ಅಧ್ಯಕ್ಷರು ಮತ್ತು ಈಶ್ವರಮಂಗಲದ ಮಧುರ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಇದರ ಆಡಳಿತ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇತ್ತೀಚೆಗೆ ಸಂಪಾಜೆ ಗ್ರಾಮದ ಗೂನಡ್ಕದ ಸಜ್ಜನ ಸಭಾಭವನದಲ್ಲಿ ನಡೆದ ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆತಿಥ್ಯ ವಹಿಸಿ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಯಶಸ್ವಿ ಸಂಘಟಕರಾಗಿ ಗುರುತಿಸಿಕೊಂಡಿದ್ದಾರೆ. ಇವರು ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಮತ್ತು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: drummarbijadakattegoonadkasampaje
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಚುನಾವಣೆಗೂ ಮುನ್ನವೇ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬೆಂಕಿ ಜ್ವಾಲೆ?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In