• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮಂಗಳೂರಿನಲ್ಲಿ ಬಗೆದಷ್ಟು ಬಯಲಾಗುತ್ತಿದೆ ಡ್ರಗ್ಸ್ ವ್ಯವಹಾರ:ಮತ್ತೆ ನಾಲ್ವರು ಅರೆಸ್ಟ್, ಕಾರ್-ಮೊಬೈಲ್ ವಶ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 13, 2023
in ಕರಾವಳಿ
0 0
0
ಮಂಗಳೂರಿನಲ್ಲಿ ಬಗೆದಷ್ಟು ಬಯಲಾಗುತ್ತಿದೆ ಡ್ರಗ್ಸ್ ವ್ಯವಹಾರ:ಮತ್ತೆ ನಾಲ್ವರು ಅರೆಸ್ಟ್, ಕಾರ್-ಮೊಬೈಲ್ ವಶ
Share on FacebookShare on Twitter

ನ್ಯೂಸ್ ನಾಟೌಟ್ : ಮಂಗಳೂರಿನಲ್ಲಿ ವೈದ್ಯರು ಮತ್ತು ವೈದ್ಯ ವಿದ್ಯಾರ್ಥಿಗಳನ್ನು ಒಳಗೊಂಡ ಡ್ರಗ್ಸ್ ಮಾಫಿಯಾವನ್ನು ಬಯಲಿಗೆಳೆದ ಪೊಲೀಸರು ಮತ್ತೆರಡು ಪ್ರಕರಣವನ್ನು ಬಯಲಿಗೆ ಎಳೆದಿದ್ದಾರೆ.ಪ್ರತ್ಯೇಕ ಪ್ರಕರಣದಲ್ಲಿ ವಿದ್ಯಾರ್ಥಿಗಳಿಗೆ ಗಾಂಜಾ ಮತ್ತು ಚರಸ್ ಪೂರೈಸುತ್ತಿದ್ದ ನಾಲ್ವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಚರಸ್ ಮತ್ತು ಗಾಂಜಾ ಕೇಸ್ ಪತ್ತೆ

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಮಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಪೂರೈಸುತ್ತಿದ್ದ ಗ್ಯಾಂಗ್ಒಂ ದನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳದ ಸುಕೇತ್ ಕಾವ (33), ತಮಿಳುನಾಡಿನ ಅರವಿಂದ(24), ಉಡುಪಿಯ ಸುನೀಲ್ 32) ಬಂಧಿತರು.ಉತ್ತರ ಭಾರತದ ಹಿಮಾಚಲ ಪ್ರದೇಶ ರಾಜ್ಯದ ಕುಲು ಜಿಲ್ಲೆಯ ಪಾರ್ವತಿ ವ್ಯಾಲಿ ಎಂಬ ಹೆಸರಿನ ಸುಮಾರು 300ಕ್ಕಿಂತ ಹೆಚ್ಚು ಹಳ್ಳಿಗಳಿರುವ ಗುಡ್ಡಗಾಡು ಪ್ರದೇಶದಲ್ಲಿ ನೈಸರ್ಗಿಕವಾಗಿ ಬೆಳೆಯುತ್ತಿದ್ದ ಗಾಂಜಾ ಮತ್ತು ಅದರಿಂದ ತಯಾರಿಸುತ್ತಿದ್ದ ಚರಸ್ ಅನ್ನು ಕಾರ್ಕಳದ ಬಜಗೋಳಿ ಮೂಲದ ಸುಕೇತ್ ಕಾವ ಎಂಬಾತ ತಾನು ಪ್ರವಾಸಿಗಳ ಟೂರ್ ಗೈಡರ್‌ ಎಂದು ಹೇಳಿಕೊಂಡು ಅಲ್ಲಿನ ಗುಡ್ಡಗಾಡುಜನರಿಂದ ಸಂಗ್ರಹಿಸಿ, ಮಂಗಳೂರಿಗೆ ಪೂರೈಕೆ ಮಾಡುತ್ತಿದ್ದ. ಈತನ ಜೊತೆಗೆ ತಮಿಳುನಾಡು ಕೊಯಂಬತ್ತೂರು ಮೂಲದ ಅರವಿಂದ ಮತ್ತು ಕಾರ್ಕಳದ ಸುನಿಲ್ಎಂಬವರು ಸಹಕರಿಸಿದ್ದು ಹಿಮಾಚಲದಲ್ಲಿ ತಾವು ಪ್ರವಾಸಿಗರೆಂಬ ಸೋಗಿನಲ್ಲಿ ಗಾಂಜಾ ಮತ್ತು ಚರಸ್ ಅನ್ನು ಗುಡ್ಡಗಾಡು ಜನರಿಂದ ಸಂಗ್ರಹಿಸುತ್ತಿದ್ದರು.ಸುಕೇತ್ ಕಾವ ಹಿಮಾಚಲದಲ್ಲಿ ಟೂರ್ ಗೈಡ್ ಆಗಿದ್ದರೆ, ಅರವಿಂದ ಕಾಸ್ಟಮ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದ. ಮಂಗಳೂರಿನ ಸೆನ್ ಕ್ರೈಂ ಠಾಣೆಯ ಪೊಲೀಸರು ಆರೋಪಿಗಳಿಂದ 500 ಗ್ರಾಮ್ ಚರಸ್ ಮತ್ತು ಒಂದು ಕೆಜಿ ತೂಕದ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.ಅಲ್ಲದೆ, ಇವರು ಸಾಗಾಟಕ್ಕೆ ಬಳಸಿದ್ದ ರಿಡ್ಜ್ ಕಾರು ಮತ್ತು ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಒಟ್ಟು ಎಂಟು ಲಕ್ಷ ಮೌಲ್ಯದ ಸೊತ್ತನ್ನು ಸ್ವಾಧೀನ ಪಡಿಸಲಾಗಿದೆ.

ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ:

ಮಂಗಳೂರಿನ ಕುಂಟಿಕಾನ ಬಳಿ ಸ್ವಿಫ್ ಡಿಸೈರ್ ಕಾರನ್ನು ತಡೆ ಹಿಡಿದ ಪೊಲೀಸರು ಅದರಲ್ಲಿ 10 ಕೆಜಿ ಗಾಂಜಾ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ವಿಜಯ ಕುಮಾರ್ ಶೆಟ್ಟಿ(24) ಎಂಬಾತ ಬಂಧಿತನಾದವನು. ಆಂಧ್ರ ಪ್ರದೇಶದಿಂದ ಬೆಂಗಳೂರು ಮೂಲಕ ಮಂಗಳೂರಿಗೆ ಸಾಗಿಸುತ್ತಿದ್ದ ವೇಳೆ ಈತನ ಬಂಧನವಾಗಿದೆ. ಆತನಿಂದ ಸ್ಟಿಫ್ ಕಾರು, ಮೊಬೈಲ್ ಫೋನ್ ಮತ್ತು 565 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಸಿಸಿಬಿ ಪೊಲೀಸರು ಆತನನ್ನು ಬಂಧಿಸಿ ಉರ್ವಾ ಠಾಣೆಗೆ ಹಸ್ತಾಂತರ ಮಾಡಲಾಗಿದೆ. ವಿಜಯ ಕುಮಾರ್ ಶೆಟ್ಟಿ ಈ ಹಿಂದೆಯೂ ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಗಾಂಜಾ ಕೇಸ್‌ನಲ್ಲಿ ಅರೆಸ್ಟ್ ಆಗಿದ್ದ.

Tags: #3separetecase#arrested#drugs#drugsmafia#mangaloare#medicalcollege
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಅನಧಿಕೃತ ಮರಳುಗಾರಿಕೆಗೆ ಕಡಿವಾಣ ಹಾಕಿ, ಬೇಡಿಕೆ ಈಡೇರದಿದ್ದರೆ ಜ. 16 ರಂದು ಶಾಸಕರ ಕಚೇರಿ ಎದುರು ಪ್ರತಿಭಟನೆಯ ಎಚ್ಚರಿಕೆ

ಅನಧಿಕೃತ ಮರಳುಗಾರಿಕೆಗೆ ಕಡಿವಾಣ ಹಾಕಿ, ಬೇಡಿಕೆ ಈಡೇರದಿದ್ದರೆ ಜ. 16 ರಂದು ಶಾಸಕರ ಕಚೇರಿ ಎದುರು ಪ್ರತಿಭಟನೆಯ ಎಚ್ಚರಿಕೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In