• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಮಂಗಳೂರು ಮೂಲದ ಕ್ರಿಕೆಟಿಗ ಕೆ.ಎಲ್ ರಾಹುಲ್, ಬಾಲಿವುಡ್ ನ ಹೆಸರಾಂತ ನಟ ಸುನೀಲ್ ಶೆಟ್ಟಿ ಮಗಳೊಂದಿಗೆ ಅದ್ದೂರಿ ಮದುವೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 23, 2023
in ಕರಾವಳಿ, ಕ್ರೀಡೆ/ಸಿನಿಮಾ
0 0
0
ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಮಂಗಳೂರು ಮೂಲದ ಕ್ರಿಕೆಟಿಗ ಕೆ.ಎಲ್ ರಾಹುಲ್, ಬಾಲಿವುಡ್ ನ ಹೆಸರಾಂತ ನಟ ಸುನೀಲ್ ಶೆಟ್ಟಿ ಮಗಳೊಂದಿಗೆ ಅದ್ದೂರಿ ಮದುವೆ
Share on FacebookShare on Twitter

ನ್ಯೂಸ್ ನಾಟೌಟ್ :ಮಂಗಳೂರು ಮೂಲದ ಕ್ರಿಕೆಟಿಗ ಕೆ.ಎಲ್ ರಾಹುಲ್ ಅವರು ತಮ್ಮ ಗೆಳತಿ ಆಥಿಯಾ ಶೆಟ್ಟಿ ಅವರೊಂದಿಗೆ ಖಂಡಾಲಾದಲ್ಲಿ ಇಂದು (ಜನವರಿ 23) ದಾಂಪತ್ಯ ಜೀವನಕ್ಕೆ ಕಾಲಿಟ್ಟರು.ಖಂಡಾಲಾದಲ್ಲಿರುವ ಬಾಲಿವುಡ್ ನಟ ಸುನಿಲ್ ಶೆಟ್ಟಿ ಅವರ ಜಹಾನ್ ಫಾರ್ಮ್‌ಹೌಸ್‌ನಲ್ಲಿ ರಾಹುಲ್, ಅಥಿಯಾ ಶೆಟ್ಟಿಯನ್ನು ವರಿಸಿದ್ದು, ಸಂಭ್ರಮದಿಂದ ವಿವಾಹ ಸಮಾರಂಭ ಏರ್ಪಟ್ಟಿತ್ತು.

ಐಪಿಎಲ್ ನಂತರ ಆರಕ್ಷತೆ:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ನಾಲ್ಕು ವರ್ಷಗಳಿಂದ ಡೇಟಿಂಗ್‌ ನಡೆಸಿದ್ದ ಈ ಜೋಡಿ ಅಥಿಯಾ ಶೆಟ್ಟಿ ಜೊತೆಗಿನ ಚಿತ್ರವೊಂದನ್ನು ಹೊಸ ವರ್ಷದ ಸಂದರ್ಭದಲ್ಲಿ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡು, ರಾಹುಲ್‌, ತಮ್ಮ ಪ್ರೀತಿಯನ್ನು ಅಧಿಕೃತವಾಗಿ ಘೋಷಿಸಿದ್ದರು.ಜ.22ರಂದು ಮಹೆಂದಿ ಹಾಗೂ ಸಂಗೀತಾ ಕಾರ್ಯಕ್ರಮಗಳು ನೆರವೇರಿತ್ತು. ಆರಕ್ಷತೆಯ ಸಮಾರಂಭ 2023ರ ಐಪಿಎಲ್ ನಂತರ ದೊಡ್ದ ಮಟ್ಟದಲ್ಲಿ ನಡೆಸಲಾಗುವುದು ಎಂದು ಅಧಿಕೃತ ಮೂಲಗಳಿಂದ  ಮಾಹಿತಿ ಲಭ್ಯವಾಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ:

ಬಾಲಿವುಡ್ ಖ್ಯಾತ ನಟ ನಟಿಯರು ಸೇರಿದಂತೆ ಭಾರತೀಯ ಆಟಗಾರರಾದ ಎಂ.ಎಸ್ ಧೋನಿ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಕುಟುಂಬದೊಂದಿಗೆ ಪಾಲ್ಗೊಂಡರು. ಅಥಿಯಾ ಶೆಟ್ಟಿ ಬಾಲಿವುಡ್ ಖ್ಯಾತ ನಟ ಸುನೀಲ್ ಶೆಟ್ಟಿ ಮಗಳು. ಅಥಿಯಾ ಮಾಡೆಲ್, ನಟಿ ಹಾಗೂ ಫ್ಯಾಷನ್ ಡಿಸೈನರ್‌ ಆಗಿದ್ದಾರೆ.ಕಳೆದ ಕೆಲ ಸಮಯಗಳಿಂದ ಈ ಜೋಡಿ ಮದುವೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬಾರಿ ಚರ್ಚೆಗಳು ನಡೆದಿದ್ದವು. ಈಗ ಆದಕ್ಕೆಲ್ಲಾ ತೆರೆ ಬಿದ್ದಂತಾಗಿದೆ.ಕೆಲ ಸಮಯಗಳ ಹಿಂದೆ ಕೆ.ಎಲ್ ರಾಹುಲ್ ಅವರು ದ.ಕ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿದ್ದರು.

Tags: #athiyashetyy#bollywood#klrahul#mangaloare#sunilshetty
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸುಳ್ಯದಲ್ಲಿ ಯುವಕರಿಗೆ ಮಣೆ ಹಾಕಲು ಬಿಜೆಪಿಯಿಂದ ರಣತಂತ್ರ ? ರೇಸ್ ನಲ್ಲಿದೆ ಐವರ ಹೆಸರು..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In