• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ನಕಲಿ ಮಾರ್ಕ್ಸ್ ಕಾರ್ಡ್ ಬೃಹತ್ ದಂಧೆ ಬಹಿರಂಗ,6800 ನಕಲಿ ಮಾರ್ಕ್ಸ್ ಕಾರ್ಡ್ ಪತ್ತೆ, ಓರ್ವ ಅರೆಸ್ಟ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 27, 2023
in ಬೆಂಗಳೂರು, ರಾಜ್ಯ
0 0
0
ನಕಲಿ ಮಾರ್ಕ್ಸ್ ಕಾರ್ಡ್ ಬೃಹತ್ ದಂಧೆ ಬಹಿರಂಗ,6800 ನಕಲಿ ಮಾರ್ಕ್ಸ್ ಕಾರ್ಡ್ ಪತ್ತೆ, ಓರ್ವ ಅರೆಸ್ಟ್
Share on FacebookShare on Twitter

ನ್ಯೂಸ್ ನಾಟೌಟ್ : ನಕಲಿ ಮಾರ್ಕ್ಸ್ ಕಾರ್ಡ್ ತಯಾರು ಮಾಡುತ್ತಿದ್ದ ಬೃಹತ್ ಜಾಲ ಬೆಳಕಿಗೆ ಬಂದಿದ್ದು, ವಿಶ್ವವಿದ್ಯಾಲಯಗಳು ಬೆಚ್ಚಿ ಬೀಳುವಂತಹ ಘಟನೆ ನಡೆದಿದೆ. ಇಲ್ಲಿಯವರೆಗೆ 6800 ನಕಲಿ ಮಾರ್ಕ್ಸ್ ಕಾರ್ಡ್ ಪತ್ತೆಯಾಗಿರುವ ಸ್ಪೋಟಕ ವಿಷಯ ಬಹಿರಂಗಗೊಂಡಿದೆ.

ಓರ್ವ ಬಂಧನ:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದ್ದು,ತನಿಖೆ ಮಾಡುತ್ತಿದ್ದಾರೆ. ಇಲ್ಲಿಯವರೆಗೆ 6800 ನಕಲಿ ಮಾರ್ಕ್ಸ್ ಕಾರ್ಡ್ ಪತ್ತೆಯಾಗಿದ್ದು,ಇವು 15 ವಿಶ್ವ ವಿದ್ಯಾಲಯ ಹಾಗೂ ಸಂಸ್ಥೆಗಳಿಗೆ ಸಬಂಧಿಸಿದ ಮಾರ್ಕ್ಸ್ ಕಾರ್ಡ್ ಗಳಾಗಿವೆ ಎಂದು ತಿಳಿದು ಬಂದಿದೆ.

ನಕಲಿ ಮಾರ್ಕ್ಸ್ ಕಾರ್ಡ್ ದಂಧೆ:

ಪ್ರಕರಣ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮಾತನಾಡಿದ್ದು, ‘ಒಂದೂವರೆ ತಿಂಗಳ ಹಿಂದೆ ನಕಲಿ ಮಾರ್ಕ್ಸ್ ಕಾರ್ಡ್ ದಂಧೆಯನ್ನ ಸಿಸಿಬಿ ಪತ್ತೆ ಮಾಡಿತ್ತು. ಇದರ ಮುಂದುವರಿದ ಭಾಗವಾಗಿ ಸಿಸಿಬಿ ಕಾರ್ಯಾಚರಣೆ ಮಾಡಿತ್ತು. ಇದೇ ರೀತಿ ನಕಲಿ ಮಾರ್ಕ್ಸ್ ಮಾಡುತ್ತಿದ್ದ ಐದು ಸಂಸ್ಥೆಗಳ ವಿರುದ್ಧ. ಸಿಸಿಬಿ ದಾಳಿ ಮಾಡಿತ್ತು ಈ ವೇಳೆ  6800 ನಕಲಿ ಮಾರ್ಕ್ಸ್ ಕಾರ್ಡ್ ಪತ್ತೆಯಾಗಿದೆ ಎಂದು ಹೇಳಿದರು.ಈ ರೀತಿಯ ನಕಲಿ ಮಾರ್ಕ್ಸ್ ಕಾರ್ಡ್ ಬಳಸ್ತಾ ಇದ್ರೆ ಅವರಿಗೆ ಸಂಕಷ್ಟ ಎದುರಾಗಲಿದೆ. ಇಂತಹ ಸಂಸ್ಥೆಗಳಿಂದ ದೂರ ಇರಬೇಕು’ ಎಂದು ಸಾರ್ವಜನಿಕರಲ್ಲಿ ಕಮೀಷನರ್ ಮನವಿ ಮಾಡಿದರು.

ಬೃಹತ್ ಜಾಲ ಪತ್ತೆ:

ರಾಜಾಜಿನಗರದ, ನ್ಯೂ ಕ್ವೆಸ್ಟ್ ಟೆಕ್ನಾಲಿಜಿಸ್, ಜೆಪಿನಗರದ ಸಿಸ್ಟಮ್ ಕ್ವೆಸ್ಟ್, ಭದ್ರಪ್ಪ ಲೇಔಟ್, ಆರೋಹಿ ಇನ್ಸ್ಟಿಟ್ಯೂಟ್ ದಾಸರಹಳ್ಳಿಯ ವಿಶ್ವಜ್ಯೋತಿ ಕಾಲೇಜ್, ಹಾಗೂ ವಿಜಯನಗರದ ಬೆನಕಾ ಕರೆಸ್ಪಾಂಡೆನ್ಸ್ ಕಾಲೇಜ್ ಮೇಲೆ ದಾಳಿ ಮಾಡಿದಾಗ ಸಿಸಿಬಿ ನ ಮಾರ್ಕ್ಸ್ ಕಾರ್ಡ್ ತಯಾರಿಸುತ್ತಿದ್ದ ಬೃಹತ್ ಜಾಲ ಪತ್ತೆ ಮಾಡಿತ್ತು.ಈ ವೇಳೆ ಕಂಪ್ಯೂಟರ್, ಲ್ಯಾಪಟಾಪ್ ಹಾಗೂ 13 ಮೊಬೈಲ್ ವಶಕ್ಕೆ ಪಡೆಯಲಾಗಿದೆ.

ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಡಿಕೇರಿ:ಸೇನಾ ವೈದ್ಯಕೀಯ ವಿಭಾಗಕ್ಕೆ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ಆಯ್ಕೆ

ಮಡಿಕೇರಿ:ಸೇನಾ ವೈದ್ಯಕೀಯ ವಿಭಾಗಕ್ಕೆ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ಆಯ್ಕೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In