• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸಂಪಾಜೆ: ಮಹಿಳೆಯ ಕೈಯಲ್ಲಿದ್ದ 50,000 ರೂ. ಮೌಲ್ಯದ ಚಿನ್ನದ ಬ್ರೆಸ್ಲೈಟ್‌ ಕಾಣೆ, ಹಿಂದಿರುಗಿಸಲು ಮನವಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 2, 2023
in ಕರಾವಳಿ
0 0
0
ಸಂಪಾಜೆ: ಮಹಿಳೆಯ ಕೈಯಲ್ಲಿದ್ದ 50,000 ರೂ. ಮೌಲ್ಯದ ಚಿನ್ನದ ಬ್ರೆಸ್ಲೈಟ್‌ ಕಾಣೆ, ಹಿಂದಿರುಗಿಸಲು ಮನವಿ
Share on FacebookShare on Twitter

ನ್ಯೂಸ್ ನಾಟೌಟ್: ಕಷ್ಟ ಪಟ್ಟು ದುಡಿದ ಹಣದಲ್ಲಿ ಅಲ್ಪಸ್ವಲ್ಪ ಕೂಡಿಟ್ಟು ತೆಗೆದ 50,000 ರೂ. ಮೌಲ್ಯದ ಚಿನ್ನದ ಬ್ರೆಸ್ಲೈಟ್‌ ಕಾಣೆಯಾಗಿದೆ ಎಂದು ಮಹಿಳೆಯೊಬ್ಬರು ನ್ಯೂಸ್ ನಾಟೌಟ್ ಜೊತೆಗೆ ನೋವನ್ನು ತೋಡಿಕೊಂಡಿದ್ದಾರೆ. ಸುಳ್ಯ ತಾಲೂಕಿನ ಸಂಪಾಜೆಯ ಕಲ್ಲುಗುಂಡಿಯ ಬ್ರೈಟ್ ಕಂಪ್ಯೂಟರ್ ನ ಉದ್ಯೋಗಿಯಾಗಿರುವ ಪ್ರಪುಲ್ಲಾ (26 ವರ್ಷ) ಬ್ರೆಸ್ಲೈಟ್‌ ಕಳೆದುಕೊಂಡವರಾಗಿದ್ದಾರೆ.

ಕಳೆದು ಹೋಗಿದ್ದು ಹೇಗೆ?

ಕಲ್ಲುಗುಂಡಿ ಮೇಲಿನ ಪೇಟೆಯಲ್ಲಿ ನಡೆಯುತ್ತಿರುವ ಸೊಸೈಟಿ ಕ್ರೀಡಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸ್ಕೂಟಿ ಏರಿ ಕಲ್ಲುಗುಂಡಿ ಮಧ್ಯ ಪೇಟೆಯಿಂದ ಪ್ರಪುಲ್ಲಾ ಹೊರಟಿದ್ದರು. ಅಲ್ಲಿ ಕ್ರೀಡಾ ಕೂಟವನ್ನು ಸ್ವಲ್ಪ ಹೊತ್ತು ವೀಕ್ಷಿಸಿ ನೇರವಾಗಿ ತಮ್ಮ ಕಾರ್ಯಕ್ಷೇತ್ರಕ್ಕೆ ವಾಪಸ್ ಆಗಿದ್ದಾರೆ. ಕಚೇರಿಗೆ ಬಂದು ನೋಡಿದಾಗ ಅವರ ಕೈಯಲ್ಲಿದ್ದ ಬೆಲೆ ಬಾಳುವ ಬ್ರೆಸ್ಲೈಟ್‌ ಇರಲಿಲ್ಲ. ಇದರಿಂದ ಗಾಬರಿಯಾಗಿರುವ ಪ್ರಪುಲ್ಲಾ ಅವರು ತಮ್ಮ ಪತಿ, ಸ್ನೇಹಿತರಿಗೆ ವಿಚಾರವನ್ನು ತಿಳಿಸಿದ್ದಾರೆ. ತಕ್ಷಣ ಎಲ್ಲರು ಹುಡುಕಾಡಿದ್ದಾರೆ. ಆದರೆ ಇದುವರೆಗೆ ಸಿಕ್ಕಿಲ್ಲ. ಯಾರಿಗಾದರೂ ಸಿಕ್ಕಿದರೆ ದಯವಿಟ್ಟು ಹಿಂದಿರುಗಿಸಬೇಕೆಂದು ಪ್ರಪುಲ್ಲಾ ಅವರು ನ್ಯೂಸ್ ನಾಟೌಟ್ ಮೂಲಕ ಮನವಿ ಮಾಡಿದ್ದಾರೆ. ಸಿಕ್ಕಿದವರು ಅವರ ಪತಿ ನವೀನ್ ಅವರ ಮೊಬೈಲ್ ಸಂಖ್ಯೆ 8073012126 ಕರೆ ಮಾಡಿ ಮಾಹಿತಿ ನೀಡಬೇಕೆಂದು ಕೋರಲಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: brass lightgoldmissing
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ನೀವು ಚಹಾ ಪ್ರಿಯರಾ? ಟೀ ಕುಡಿದ್ರೆ ಆರೋಗ್ಯಕ್ಕೆ ಸಮಸ್ಯೆಗಳಗುತ್ತಾ?ಈ ವಸ್ತು ಬಳಸಿ ಯಾವ ಸಮಸ್ಯೆಗಳು ಕಾಡದು…

ನೀವು ಚಹಾ ಪ್ರಿಯರಾ? ಟೀ ಕುಡಿದ್ರೆ ಆರೋಗ್ಯಕ್ಕೆ ಸಮಸ್ಯೆಗಳಗುತ್ತಾ?ಈ ವಸ್ತು ಬಳಸಿ ಯಾವ ಸಮಸ್ಯೆಗಳು ಕಾಡದು...

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In