• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕುಡಿದ ಮತ್ತಿನಲ್ಲಿ ಬೆಳ್ತಂಗಡಿ ಯುವಕನ ಮೇಲೆ ಬೆಂಗಳೂರಿನಲ್ಲಿ ಹಲ್ಲೆ, ಕ್ಷೇತ್ರದ ಯುವಕನಿಗಾಗಿ ಠಾಣೆ ಮೆಟ್ಟಿಲೇರಿದ ಶಾಸಕ ಹರೀಶ್ ಪೂಂಜಾ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 11, 2023
in ಕರಾವಳಿ
0 0
0
ಕುಡಿದ ಮತ್ತಿನಲ್ಲಿ ಬೆಳ್ತಂಗಡಿ ಯುವಕನ ಮೇಲೆ ಬೆಂಗಳೂರಿನಲ್ಲಿ ಹಲ್ಲೆ, ಕ್ಷೇತ್ರದ ಯುವಕನಿಗಾಗಿ ಠಾಣೆ ಮೆಟ್ಟಿಲೇರಿದ ಶಾಸಕ ಹರೀಶ್ ಪೂಂಜಾ..!
Share on FacebookShare on Twitter

ನ್ಯೂಸ್ ನಾಟೌಟ್: ಸಮಾಜದ ನೋವುಗಳಿಗೆ ಕಷ್ಟಗಳಿಗೆ ಸ್ಪಂದಿಸುವವನೇ ನಿಜವಾದ ನಾಯಕ. ಜನರ ಕಣ್ಣಲ್ಲಿ ಸಾಕ್ಷಾತ್ ದೇವರು. ಅಂತಹ ಪರಮೋಚ್ಚ ಸ್ಥಾನದಲ್ಲಿ ಬೆಳ್ತಂಗಡಿ ಜನರು ಕಾಣುವುದು ಶಾಸಕ ಹರೀಶ್ ಪೂಂಜಾರನ್ನು ಅನ್ನುವುದು ಇದೀಗ ಮತ್ತೊಮ್ಮೆ ಸಾಬೀತಾಗಿದೆ.

ಬೆಳ್ತಂಗಡಿ ಯುವಕನ ಮೇಲೆ ಪುಂಡರ ತಂಡ ಬೆಂಗಳೂರಿನಲ್ಲಿ ದಾಳಿ ನಡೆಸಿತ್ತು. ಭಾರಿ ಹಲ್ಲೆ ನಡೆಸಿತ್ತು. ಈ ವಿಷಯ ತಿಳಿಯುತ್ತಲೇ ಶಾಸಕ ಹರೀಶ್ ಪೂಂಜಾ ಪೊಲೀಸ್ ಠಾಣೆ ಮೆಟ್ಟಿಲೇರಿ ತನ್ನ ಕ್ಷೇತ್ರದ ಹುಡುಗನ ಮೇಲೆ ಕೈ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಪೊಲೀಸರನ್ನು ಒತ್ತಾಯಿಸಿದ್ದಾರೆ. ಈ ವಿಚಾರ ಇದೀಗ ಎಲ್ಲ ಕಡೆ ವೈರಲ್ ಆಗುತ್ತಿದ್ದು ಕ್ಷೇತ್ರದ ಶಾಸಕರ ಕಾರ್ಯವೈಖರಿ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಏನಿದು ಘಟನೆ?

ಬೆಂಗಳೂರಿನ ಜೀವನ್ ಭೀಮಾ ನಗರದಲ್ಲಿ ಬೆಳ್ತಂಗಡಿಯ ಯುವಕ ಶೈಲೇಶ್ ಅವರ ಮೇಲೆ ಮದ್ಯಪಾನ ನಶೆಯಲ್ಲಿ ಪುಂಡರ ತಂಡ ದಾಳಿ ನಡೆಸಿತ್ತು. ಇಂತಹ ವಿಚಾರಗಳು ಎದುರಾದಾಗ ಅದೆಷ್ಟೋ ನಮ್ಮ ಜನ ಪ್ರತಿನಿಧಿಗಳು ನೈಸಾಗಿ ಅಲ್ಲಿಂದ ಜಾರುವುದನ್ನು ನೋಡಿದ್ದೇವೆ. ಆದರೆ ತನ್ನ ಕ್ಷೇತ್ರದ ಅಮಾಯಕ ಹುಡುಗನ ಮೇಲಿನ ಹಲ್ಲೆಯನ್ನು ಹರೀಶ್ ಪೂಂಜಾ ಗಂಭೀರವಾಗಿ ತೆಗೆದುಕೊಂಡರು. ಜನಪ್ರತಿನಿಧಿಯಾಗಿ ಏನು ಮಾಡಬೇಕೋ ಅದನ್ನು ಕ್ಷಿಪ್ರವಾಗಿ ಮಾಡಿದರು. ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ಸಮಾಜ ಘಾತುಕ ಶಕ್ತಿಗಳನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಮಾತ್ರವಲ್ಲ ಜೀವನ್ ಭೀಮಾ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಇನ್ಸ್ ಪೆಕ್ಟರ್ ಅವರನ್ನು ಭೇಟಿಯಾಗಿ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Tags: #harishpoonjabelthangadybjpleadermla
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಖ್ಯಾತ ನಟ ಕಿಚ್ಚ ಸುದೀಪ್ ರಾಜಕೀಯ ಪ್ರವೇಶಕ್ಕೆ ಕ್ಷಣಗಣನೆ? ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಸ್‌ಎಸ್‌ಎಲ್‌ಸಿ ರಂಗ?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In