• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಇಂದು ಭಾರತೀಯ ಸೇನಾದಿನ : ಸೇನಾ ಪರೇಡ್ ಮೊಟ್ಟ-ಮೊದಲ ಬಾರಿಗೆ ದೆಹಲಿಯಿಂದ ಬೆಂಗಳೂರಿಗೆ ಸ್ಥಳಾಂತರ ! ಕಾರಣವೇನು?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 15, 2023
in ದೇಶ-ಪ್ರಪಂಚ, ಬೆಂಗಳೂರು
0 0
0
ಇಂದು ಭಾರತೀಯ ಸೇನಾದಿನ : ಸೇನಾ ಪರೇಡ್ ಮೊಟ್ಟ-ಮೊದಲ ಬಾರಿಗೆ ದೆಹಲಿಯಿಂದ ಬೆಂಗಳೂರಿಗೆ ಸ್ಥಳಾಂತರ ! ಕಾರಣವೇನು?
Share on FacebookShare on Twitter

ನ್ಯೂಸ್ ನಾಟೌಟ್: ಭಾರತವು ಇಂದು ಜನವರಿ 15, 2023 ರಂದು 75 ನೇ ಸೇನಾ ದಿನವನ್ನು ಆಚರಿಸುತ್ತಿದೆ. ಪ್ರತಿ ವರ್ಷ ಜನವರಿ 15 ಅನ್ನು ಭಾರತೀಯ ಸೇನಾ ದಿನವನ್ನಾಗಿ ಗುರುತಿಸಲಾಗುತ್ತಿದೆ, ಕಾರಣ ಭಾರತೀಯ ಸೇನೆಯು 1949 ರಲ್ಲಿ ಈ ದಿನದಂದು ಫೀಲ್ಡ್ ಮಾರ್ಷಲ್ ಕೋದಂಡೇರ ಎಂ. ಕರಿಯಪ್ಪ ಅವರು ಬ್ರಿಟಿಷ್ ಸೇನಾ ಮುಖ್ಯ ಅಧಿಕಾರಿ ಫ್ರಾನ್ಸಿಸ್ ರಾಯ್ ಬುತ್ಚರ್(Francis Roy Butcher) ಅವರಿಂದ ಸ್ವಾತಂತ್ರ್ಯ ನಂತರದ ಭಾರತದ ಮೊದಲ ಮುಖ್ಯ ಕಮಾಂಡರ್ ಆಗಿ ಅಧಿಕಾರ ಸ್ವೀಕರಿದರು. ಆ ನೆನಪಿಗಾಗಿ ಮತ್ತು ಆ ಗೌರವಾರ್ಥ ವಾಗಿ ಈ ದಿನವನ್ನು ಭಾರತೀಯ ಸೇನಾ ದಿನವನ್ನಾಗಿ ಆಚರಿಸಲಾಗುತ್ತದೆ.

ಈ ವರ್ಷ ದೆಹಲಿಯನ್ನು ಬಿಟ್ಟು ಬೆಂಗಳೂರಿನಲ್ಲೇ ಭಾರತೀಯ ಸೇನಾ ದಿನದ ಪರೇಡ್ ಆಯೋಜಿಸಲು ಕಾರಣವೇನು?

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಪ್ರತಿ ವರ್ಷ ಭಾರತೀಯ ಸೇನಾ ದಿನದಂದು ದೆಹಲಿಯಲ್ಲಿ ಸೇನಾ ಪರೇಡ್ ನಡೆಸಲಾಗುತ್ತಿದ್ದು, ಈ ವರ್ಷ ಕರ್ನಾಟಕದ ಬೆಂಗಳೂರಿನಲ್ಲಿ ಸೇನಾ ದಿನದ ಪರೇಡ್ ನಡೆಸಲಾಗುತ್ತಿದೆ. ಬೆಂಗಳೂರಿನ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್‌ನ (ಎಂಇಜಿ) ರೆಜಿಮೆಂಟಲ್ ಸೆಂಟರ್‌ನಲ್ಲಿ ಪರೇಡ್ ನಡೆಯುತ್ತಿದೆ. ಭಾರತೀಯ ಸೇನೆಯು ದೇಶದ ಜನರನ್ನು ಸಂಪರ್ಕಿಸಲು ಮತ್ತು ಜನರಿಗೆ ಸೇನಾದಿನದ ಅರಿವು ಮೂಡಿಸುವ ಉದ್ದೇಶದಿಂದ ದೆಹಲಿಯ ಹೊರಗೆ ಅಂದರೆ ನಮ್ಮ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಸೇನಾ ದಿನದ ಪರೇಡ್ ಮತ್ತು ಇತರ ಸಂಬಂಧಿತ ಕಾರ್ಯಕ್ರಮಗಳನ್ನು ನಡೆಸುತ್ತಿದೆ.

Karnataka | Army chief Gen Manoj Pande attends the #ArmyDay2023 event in Bengaluru at Govindaswamy parade ground here. pic.twitter.com/O8JTzKOdKh

— ANI (@ANI) January 15, 2023

ಯಾವೆಲ್ಲಾ ಸೇನಾ ದಳಗಳು ಭಾಗವಹಿಸಲಿವೆ:

ಸೇನಾ ದಿನದ ಪರೇಡ್‌ನಲ್ಲಿ ಮದ್ರಾಸ್ ಮತ್ತು ಮಹಾರ್ ರೆಜಿಮೆಂಟ್‌ಗಳು ಸೇರಿದಂತೆ 5 ರೆಜಿಮೆಂಟ್‌ಗಳು ಮತ್ತು ಮಿಲಿಟರಿ ಬ್ಯಾಂಡ್‌ಗಳ ತಂಡವು ಪಥಸಂಚಲನ ನಡೆಸಲಿದೆ. ಭಾರತೀಯ ಸೇನಾ ದಿನದ ಪರೇಡ್‌ನಲ್ಲಿ ಮದ್ರಾಸ್ ರೆಜಿಮೆಂಟ್, ಆರ್ಟಿಲರಿ ರೆಜಿಮೆಂಟ್ (ಯುದ್ಧ ಟ್ಯಾಂಕ್ ಗಳ ಸೇನಾ ತಂಡದ ಪ್ರದರ್ಶನ), ಪ್ಯಾರಾ ಎಸ್‌ಎಫ್, ಬಾಂಬೆ ಇಂಜಿನಿಯರ್ ಗೌಪ್, ಮಹಾರ್ ರೆಜಿಮೆಂಟ್, ಎಂಇಜಿ, ಆರ್ಮಿ ಸರ್ವೀಸ್ ಕಾರ್ಪ್ಸ್‌ನ ಅಶ್ವದಳದ ತುಕಡಿ ಮತ್ತು ಮಿಲಿಟರಿ ಬ್ಯಾಂಡ್‌ನ ತುಕಡಿಗಳು ಈ ಮೆರವಣಿಗೆಯಲ್ಲಿ ಸಾಗಲಿವೆ. ಮೆರವಣಿಗೆಯು 5 ರೆಜಿಮೆಂಟಲ್ ಬ್ರಾಸ್ ಬ್ಯಾಂಡ್‌ (ಸೇನಾ ವಾದ್ಯ ತಂಡ)ಗಳನ್ನು ಒಳಗೊಂಡಿರುತ್ತದೆ ಮತ್ತು ಸಂಪೂರ್ಣ ತಂಡವು 3 ಅಧಿಕಾರಿಗಳು ಮತ್ತು 57 ಇತರ ಶ್ರೇಣಿಗಳನ್ನು ಒಳಗೊಂಡಿರುತ್ತದೆ.

75,000 ಸಸಿಗಳನ್ನು ನೆಡುವ ಅಭಿಯಾನ:

ಆರ್ಮಿ ಚೀಫ್ ಜನರಲ್ ಮನೋಜ್ ಪಾಂಡೆ ಅವರು ಬೆಂಗಳೂರಿನಲ್ಲಿ ಭಾರತೀಯ ಸೇನಾ ದಿನಾಚರಣೆ 2023 ರ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ ಮತ್ತು ಹುತಾತ್ಮರ ಗೌರವಾರ್ಥ ಪುಷ್ಪಾರ್ಚನೆ ಮಾಡಲಿದ್ದಾರೆ. ದಕ್ಷಣ ಕಮಾಂಡ್‌ ನೇತ್ರತ್ವದಲ್ಲಿ, 2023 ರ ಭಾರತೀಯ ಸೇನಾ ದಿನಾಚರಣೆಯ ಸಂದರ್ಭದಲ್ಲಿ ಹಸಿರು ಭಾರತಕ್ಕಾಗಿ ಪರಿಸರ ಸಂರಕ್ಷಣೆ ಉದ್ದೇಶದಿಂದ 75,000 ಸಸಿಗಳನ್ನು ನೆಡಲಾಗುತ್ತದೆ ಎಂದು ಸೇನಾ ಮೂಲಗಳು ಮಾಹಿತಿ ನೀಡಿವೆ.

Tags: delhiindian armyindian army daykannadanewsmilitary
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ನಟಿ ರಶ್ಮಿಕಾಗೂ ಚಿಗುರಿತು ಮೀಸೆ..! ಅರೆ..ಇದೇನಿದು ಮೀಸೆ ನೀವೇ ನೋಡಿ..!

ನಟಿ ರಶ್ಮಿಕಾಗೂ ಚಿಗುರಿತು ಮೀಸೆ..! ಅರೆ..ಇದೇನಿದು ಮೀಸೆ ನೀವೇ ನೋಡಿ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In