• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮಂಗಳೂರು:ಜಿಲ್ಲಾ ಪತ್ರಕರ್ತರ ಸಮ್ಮೇಳನ ಹಾಗೂ ಸಾಧನಾ ಸಂಭ್ರಮ,ಗಣ್ಯರಿಂದ ಪತ್ರಕರ್ತರು ಬರೆದ ಕೃತಿ ಅನಾವರಣ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 3, 2023
in ಕರಾವಳಿ
0 0
0
ಮಂಗಳೂರು:ಜಿಲ್ಲಾ ಪತ್ರಕರ್ತರ ಸಮ್ಮೇಳನ ಹಾಗೂ ಸಾಧನಾ ಸಂಭ್ರಮ,ಗಣ್ಯರಿಂದ ಪತ್ರಕರ್ತರು ಬರೆದ ಕೃತಿ ಅನಾವರಣ
Share on FacebookShare on Twitter

ನ್ಯೂಸ್ ನಾಟೌಟ್ :ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮ್ಮೇಳನ ಮತ್ತು ಸಾಧನಾ ಸಂಭ್ರಮ -2023 ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು.

ಸಭಾ ಕಾರ್ಯಕ್ರಮವನ್ನು ಎಂಆರ್‌ಜಿ ಗ್ರೂಪ್ ಆಡಳಿತ ನಿರ್ದೇಶಕ ಪ್ರಕಾಶ್ ಶೆಟ್ಟಿ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು “ಪತ್ರಕರ್ತರಿಗೆ ತ. ರಾತ್ರಿಯೇ ಆಗಿರಲಿ , ಹಗಲೇ ಆಗಿರಲಿ ಏನಾದರೂ ಮುಖ್ಯ ಘಟನೆಗಳಾದಾಗ ಅವರು ವರದಿ ಮಾಡೋದಕ್ಕೆ ಸಿದ್ದರಾಗಿರಬೇಕು.ಇವರು ಸರಕಾರ ಮತ್ತು ಜನರ ನಡುವೆ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಾರೆ “ಎಂದು ಪ್ರಕಾಶ್ ಶೆಟ್ಟಿ ಹೇಳಿದರು.ಸಮ್ಮೇಳನದ ಅಧ್ಯಕ್ಷತೆಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ವಹಿಸಿದ್ದರು.ಈ ಸಂದರ್ಭ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರ ‘ಭಾವ ಚಿತ್ರ ಯಾನ -2’ ಕೃತಿಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಬಿಡುಗಡೆ ಮಾಡಿದರು.ಈ ವೇಳೆ ಬಿಜೈ- ಕಾಪಿಕಾಡ್ ಅಂಗನವಾಡಿ ಮಕ್ಕಳಿಗೆ ಕ್ರೀಡಾ ಪರಿಕರಗಳನ್ನು ಸಾಂಬ ಸದಾಶಿವ ಅವರು ವಿತರಿಸಿದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಛಾಯಾಚಿತ್ರ ಪ್ರದರ್ಶನ ಉದ್ಘಾಟನೆಯನ್ನು ಶಾಸಕ ಯು. ಟಿ .ಖಾದರ್ ಹಾಗೂ ಜಿಲ್ಲಾ ಸಮ್ಮೇಳನದ ಕಿಟ್ ವಿತರಣೆಯನ್ನು ಶಾಸಕ ವೇದವ್ಯಾಸ್ ಕಾಮತ್ ನೆರವೇರಿಸಿದರು.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿದರು.ಸಮ್ಮೇಳನದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪಟ್ಲ ಫೌಂಡೇಶನ್ ನ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಉದ್ಘಾಟಿಸಿದರು.ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ| ಡಾ| ಪಿ.ಎಸ್. ಯಡಪಡಿತ್ತಾಯ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಗುರ್ಮೆ ಸುರೇಶ್ ಶೆಟ್ಟಿ, ರೋನ್ಸ್ ಬಂಟ್ವಾಳ್‌, ಬ್ಯಾಂಕ್ ಆಫ್ ಬರೋಡಾದ ಆಧಿಕಾರಿ ಗಾಯತ್ರಿ ಮತ್ತಿತರರು ಈ ಸಂದರ್ಭದಲ್ಲಿದ್ದರು.

ಈ ವೇಳೆ ಪತ್ರಕರ್ತ ವಿಕ್ರಂ ಕಾಂತಿಕೆರೆಯವರ ಕೃತಿ ‘ಕಾವೇರಿ ತೀರದ ಪಯಣ’ ಕೃತಿಯನ್ನು ಬಿಡುಗಡೆಗೊಳಿಸಲಾಯಿತು.ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಪ್ರೆಸ್ ಕ್ಲಬ್ ಅಧ್ಯಕ್ಷ ಮಂಗಳೂರು, ಮಹಮ್ಮದ್ ಆರಿಫ್. ಪತ್ರಿಕಾ ಭವನ ಟ್ರಸ್ಟ್ ನ ಅಧ್ಯಕ್ಷ ರಾಮಕೃಷ್ಣ, ಭಾಸ್ಕರ ರೈ ಕಟ್ಟ, ರವೀಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Tags: #achievement#journalism#journalists
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಧರ್ಮಸ್ಥಳ:ಕೊಕ್ಕಡದಲ್ಲಿ ಒಂಟಿ ಸಲಗ ಪ್ರತ್ಯಕ್ಷ,ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಧರ್ಮಸ್ಥಳ:ಕೊಕ್ಕಡದಲ್ಲಿ ಒಂಟಿ ಸಲಗ ಪ್ರತ್ಯಕ್ಷ,ಸ್ಥಳೀಯರಲ್ಲಿ ಹೆಚ್ಚಿದ ಆತಂಕ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In