• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ನಡೆದಾಡುವ ದೇವರು ಇನ್ನಿಲ್ಲ, ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 3, 2023
in ರಾಜ್ಯ
0 0
0
ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಸ್ಥಿತಿ ಸ್ಥಿರ..?
Share on FacebookShare on Twitter

ನ್ಯೂಸ್ ನಾಟೌಟ್: ಕನ್ನಡನಾಡು ಕಂಡು ಅಪರೂಪದ ಸಂತ, ‘ನಡೆದಾಡುವ ದೇವರು’ ಎಂದೇ ಪ್ರಸಿದ್ಧವಾಗಿದ್ದ ಆಧ್ಯಾತ್ಮಿಕ ಚಿಂತಕ ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ (82) ಮಂಗಳವಾರ ಸಂಜೆ 6.05ಕ್ಕೆ ಅಸ್ತಂಗತರಾದರು.

ಒಂದು ವಾರದಿಂದ ಸಾವು–ಬದುಕಿನ ನಡುವೆ ಹೋರಾಟ ನಡೆಸಿದ್ದ ಶ್ರೀಗಳು ಕೊನೆಗೂ ಮರಳಿ ಬಾರದ ಲೋಕಕ್ಕೆ ಪಯಣಿಸಿದರು. ಅವರ ಕೋಟ್ಯಂತರ ಭಕ್ತರು ಶೋಕಸಾಗರದಲ್ಲಿ ಮುಳುಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದೇಶ್ವರ ಶ್ರೀಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲು ನಡೆಸಿದ ಮನವೊಲಿಕೆ ಪ್ರಯತ್ನಕ್ಕೆ ಶ್ರೀಗಳು ಒಪ್ಪದ ಕಾರಣ ಆಶ್ರಮದಲ್ಲೇ ಬಿಎಲ್‌ಡಿಇ ಆಸ್ಪತ್ರೆಯ ತಜ್ಞ ವೈದ್ಯರು ಅಗತ್ಯ ಚಿಕಿತ್ಸೆ ನೀಡಿದ್ದರು. 

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಎರಡು ದಿನಗಳಿಂದ ಉಸಿರಾಟಕ್ಕೆ ಆಮ್ಲಜನಕದ ವ್ಯವಸ್ಥೆ ಕಲ್ಪಿಸಲಾಗಿತ್ತು. ಸುಮಾರು 20 ದಿನಗಳಿಂದ ಆಹಾರ ತ್ಯಜಿಸಿದ್ದ ಶ್ರೀಗಳು ಸೋಮವಾರ ಬೆಳಿಗ್ಗೆ ಸ್ವಲ್ಪ ಗಂಜಿ ಸೇವಿದ್ದರು. ಬಳಿಕ ಕ್ಷಣ, ಕ್ಷಣಕ್ಕೆ ಉಸಿರಾಟ, ನಾಡಿಬಡಿತ ಕ್ಷೀಣವಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲು ವೈದ್ಯರು, ನಾಡಿನ ವಿವಿಧ ಮಠಾಧೀಶರು, ಮಠದ ಶಿಷ್ಯರು, ಗಣ್ಯರು ಅವರ ಮನವೊಲಿಸಿದರೂ ಆಸ್ಪತ್ರೆಗೆ ಹೋಗಲು ಶ್ರೀಗಳು ನಿರಾಕರಿಸಿದ್ದರು.

ಆಶ್ರಮಕ್ಕೆ ಭಾನುವಾರ ರಾತ್ರಿ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಚಿವ ಗೋವಿಂದ ಕಾರಜೋಳ ಅವರು ಸಹ ಉನ್ನತಮಟ್ಟದ ಚಿಕಿತ್ಸೆಗೆ ವ್ಯವಸ್ಥೆ ಮಾಡುವುದಾಗಿ ಮನವಿ ಮಾಡಿದರೂ ಶ್ರೀಗಳು ಒಪ್ಪಲಿಲ್ಲ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ತಮ್ಮ ಫೋನ್‌ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಪರ್ಕಿಸಿ ಶ್ರೀಗಳ ಜೊತೆ ಮಾತನಾಡಲು ಅನುವು ಮಾಡಿಕೊಟ್ಟಿದ್ದರು. ಪ್ರಧಾನಿ  ಸಹ ಉನ್ನತ ಮಟ್ಟದ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರೂ ಶ್ರೀಗಳು ಕೈಮುಗಿಯುವ ಮೂಲಕ ಈ ಜೀವಕ್ಕೆ ಚಿಕಿತ್ಸೆ ಅಗತ್ಯವಿಲ್ಲ, ಸಹಜವಾಗಿ ತೆರಳಲು ಬಿಡಿ ಎಂದು ಕೈಸನ್ನೆ ಮಾಡಿದ್ದರು.

ಅಂತಿಮ ದರ್ಶನಕ್ಕೆ ವ್ಯವಸ್ಥೆ

ಶ್ರೀಗಳ ಅಗಲಿಗೆ ವಿಷಯ ತಿಳಿಯುತ್ತಿರುವಂತೆ ನಾಡಿನ ವಿವಿಧ ಮಠಾಧೀಶರು, ಸಚಿವರು, ಶಾಸಕರು, ಭಕ್ತರ ದಂಡು ಆಶ್ರಮದತ್ತ ಧಾವಿಸುತ್ತಿದ್ದು, ಕಂಬನಿ ಮಿಡಿಯುತ್ತಿದ್ದಾರೆ. ಶ್ರೀಗಳ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಜನವರಿ 3ರಂದು ಬೆಳಿಗ್ಗೆ 5 ರಿಂದ ಸಂಜೆ 4ರ ವರೆಗೆ ವಿಜಯಪುರ ನಗರದ ಸೈನಿಕ ಶಾಲೆಯಲ್ಲಿ ಕಲ್ಪಿಸಲಾಗಿದೆ. ಬಳಿಕ ಸಂಜೆ 5ಕ್ಕೆ ಅಂತಿಮ ಯಾತ್ರೆಯು ಸೈನಿಕ ಶಾಲೆಯಿಂದ ಆರಂಭಗೊಂಡು, ಶಿವಾಜಿ ವೃತ್ತ, ಗಾಂಧಿ ಚೌಕಿ, ಸಿದ್ಧೇಶ್ವರ ಗುಡಿ ಮೂಲಕವಾಗಿ ಸಾಗಿ ಆಶ್ರಮ ತಲುಪಲಿದೆ.  ಸಂಜೆ 6.5ಕ್ಕೆ ಸರ್ಕಾರದ ಸಕಲ ಗೌರವಗಳೊಂದಿಗೆ ಶ್ರೀಗಳ ಅಂತಿಮ ಸಂಸ್ಕಾರ ನಡೆಯಲಿದೆ.

Tags: #died#shri siddeshwar swamijiJnanayogashrama Jnanayogi
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಚೆಂಬು ಗ್ರಾಮದಲ್ಲಿ ಭಾರಿ ಅಗ್ನಿ ಅವಘಡ, ರಬ್ಬರ್ ಹೊಗೆ ಮನೆಗೆ ಬೆಂಕಿ

ಚೆಂಬು ಗ್ರಾಮದಲ್ಲಿ ಭಾರಿ ಅಗ್ನಿ ಅವಘಡ, ರಬ್ಬರ್ ಹೊಗೆ ಮನೆಗೆ ಬೆಂಕಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In