• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಟೀಂ ಇಂಡಿಯಾ ಸ್ಟಾರ್ ಆಟಗಾರನ ಮಡದಿ ಇವರು,ಬಾಲಿವುಡ್ ನಲ್ಲಿ ಮಿಂಚಿದ್ದ ಈ ಚೆಲ್ವೆ ಬಗ್ಗೆ ನಿಮಗೆಷ್ಟು ಗೊತ್ತು…

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 9, 2023
in ಕ್ರೀಡೆ/ಸಿನಿಮಾ
0 0
0
ಟೀಂ ಇಂಡಿಯಾ ಸ್ಟಾರ್ ಆಟಗಾರನ ಮಡದಿ ಇವರು,ಬಾಲಿವುಡ್ ನಲ್ಲಿ ಮಿಂಚಿದ್ದ ಈ ಚೆಲ್ವೆ ಬಗ್ಗೆ ನಿಮಗೆಷ್ಟು ಗೊತ್ತು…
Share on FacebookShare on Twitter

ನ್ಯೂಸ್ ನಾಟೌಟ್ : ಕ್ರಿಕೆಟ್ ನ್ನು ಇಷ್ಟ ಪಡದವರು ಯಾರಿದ್ದಾರೆ ಹೇಳಿ..ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯವರೆಗೆ ಎಲ್ಲರೂ ಇಷ್ಟ ಪಡುವ ಕ್ರೀಡೆ ಅಂದರೆ ಅದು ಕ್ರಿಕೆಟ್.ಟೀ ಇಂಡಿಯಾ ಸ್ಟಾರ್ ಆಟಗಾರರೆಂದರೆ ಅವರ ಮೇಲೆ ಸ್ಪೆಶಲ್ ಅಭಿಮಾನ.ಅವರ ಜೀವನ ಶೈಲಿ ಬಗ್ಗೆ ತಿಳಿದುಕೊಳ್ಳುವುಕ್ಕೆ ಜನ ಕಾಯುತ್ತಿರುತ್ತಾರೆ.ಜೀವನ,ಮದುವೆ,ಕೌಟುಂಬಿಕ ಹಿನ್ನಲೆ ಬಗ್ಗೆ ತಿಳಿದುಕೊಳ್ಳುವ ಕಾತುರ ಅವರ ಅಭಿಮಾನಿ ಬಳಗದವರಲ್ಲಿ ಇರುತ್ತೆ.ಇನ್ನು ಬಾಲಿವುಡ್ ಹಾಗೂ ಕ್ರಿಕೆಟ್ ಗೂ ಅದೇನೋ ಅವಿನಾಭಾವ ಸಂಬಂಧವೆಂದೇ ಹೇಳಬಹುದು.ಹೆಚ್ಚಿನ ಕ್ರಿಕೆಟ್ ದಿಗ್ಗಜರು ಬಾಲಿವುಡ್ ನಟಿಯರನ್ನು ಮದುವೆಯಾಗಿದ್ದಿದೆ. ನಟಿ ಅನುಷ್ಕಾ ಶರ್ಮ ಕಿಂಗ್ ವಿರಾಟ್ ಕೊಹ್ಲಿಯವರನ್ನು ಮದುವೆಯಾಗಿದ್ದಾರೆ,ಹೀಗೆ ಮದುವೆಯಾದ ಸಾಲಿಗೆ ಇಲ್ಲೊಬ್ಬರು ನಟಿ ಸೇರಿಕೊಳ್ಳುತ್ತಾರೆ ಅವರೇ ಸಾಗರಿಕಾ ಘಾಟ್ಗೆ. 

‘ಚಕ್ ದೇ ಇಂಡಿಯಾ’ ಚೆಲ್ವೆ:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಈ ಹೆಸರು ಕೊಂಚ ಅಪರಿಚಿತ ಎಂದೆನಿಸಿದರೂ ಇವರು ಪರಿಚಿತರೇ. ಏಕೆಂದರೆ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ಜಹೀರ್ ಅವರ ಮಡದಿ . ಅಷ್ಟೇ ಅಲ್ಲ, ಬಾಲಿವುಡ್ ನಲ್ಲಿ ಸಖತ್ ಸದ್ದು ಮಾಡಿದ್ದ ‘ಚಕ್ ದೇ ಇಂಡಿಯಾ’ ಸಿನಿಮಾದಲ್ಲಿ ಸಾಗರಿಕ ನಟಿಸಿ ಪ್ರಸಿದ್ದಿ ಪಡೆದಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಜನಿಸಿದ ಸಾಗರಿಕಾ ಹಲವು ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ.ಜಹೀರ್ ಮತ್ತು ಸಾಗರಿಕಾ ಅವರ ಸಂಬಂಧವು ಮುನ್ನೆಲೆಗೆ ಬಂದಿದ್ದು, ಇಬ್ಬರೂ ಯುವರಾಜ್ ಸಿಂಗ್ ಮತ್ತು ಹೇಜೆಲ್ ಕೀಚ್ ಅವರ ಮದುವೆಯ ಸಂದರ್ಭದಲ್ಲಿ. ಇವರರಿಬ್ಬರು ಒಟ್ಟಿಗೆ ಹಾಜರಾಗಿದ್ದರು. ಇದಕ್ಕೂ ಮುನ್ನ ಸಾಗರಿಕಾ ಅನೇಕ ಐಪಿಎಲ್ ಪಂದ್ಯಗಳ ಸಂದರ್ಭದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು.

ಸಾಗರಿಕಾ ಪಾತ್ರ ಅವಿಸ್ಮರಣೀಯ:

‘ಚಕ್ ದೇ ಇಂಡಿಯಾ’ ಚಿತ್ರದಲ್ಲಿ ಸಾಗರಿಕಾ ಪಾತ್ರ ಅವಿಸ್ಮರಣೀಯ. ಅವರ ಹಾವ-ಭಾವ, ಅಭಿನಯ ಕಲ್ಪನೆಗೂ ನಿಲುಕದ್ದು,ಪ್ರೀತಿ ಸಬರ್ವಾಲ್ ಪಾತ್ರದಿಂದ ಅವರು ಸಾಕಷ್ಟು ಪ್ರಸಿದ್ಧರಾದರು. ನಂತರ ಅವರು ‘ಫಾಕ್ಸ್’ ಚಿತ್ರದಲ್ಲಿ ಊರ್ವಶಿ ಮಾಥುರ್ ಪಾತ್ರದಲ್ಲಿ ಕಾಣಿಸಿಕೊಂಡರು. ‘ಫಿಯರ್ ಫ್ಯಾಕ್ಟರ್: ಖತ್ರೋನ್ ಕೆ ಖಿಲಾಡಿ (ಸೀಸನ್ 6)’ ನಲ್ಲಿ ಸಾಗರಿಕಾ ಕಾಣಿಸಿಕೊಂಡಿದ್ದಾರೆ. ಜೊತೆಗೆ ‘ಮಿಲೇ ನಾ ಮಿಲೇ ಹಮ್’ ಮತ್ತು ‘ರಶ್’ ಚಿತ್ರಗಳಲ್ಲಿಯೂ ಕೆಲಸ ಮಾಡಿದ್ದಾರೆ. ಚಿತ್ರದಲ್ಲಿ ಅವರ ಅಭಿನಯದಷ್ಟೇ ಚೆನ್ನಾಗಿ ಅವರಿರುವುದಕ್ಕೆ ಅವರಿಗೆ ಈಗಲೂ ಫ್ಯಾನ್ ಫಾಲೋವರ್ಸ್ ಇದ್ದಾರೆ ಅನ್ನೋದು ವಿಶೇಷ.

Tags: #anushkasharma#chakdeindia#cricket#jaheer#sagarikaghatge#viratkohli
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಚುಮು ಚುಮು ಚಳಿಗೆ ಕೊಡಗಿನ ಹೋಮ್ ಮೇಡ್ ವೈನ್, ಕಿಕ್ ಕೊಡೊ ವೈನ್ ರಹಸ್ಯವೇನು?ಇಲ್ಲಿದೆ ಡಿಟೇಲ್ಸ್…

ಚುಮು ಚುಮು ಚಳಿಗೆ ಕೊಡಗಿನ ಹೋಮ್ ಮೇಡ್ ವೈನ್, ಕಿಕ್ ಕೊಡೊ ವೈನ್ ರಹಸ್ಯವೇನು?ಇಲ್ಲಿದೆ ಡಿಟೇಲ್ಸ್...

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In