• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ವರದಕ್ಷಿಣೆ ಕಿರುಕುಳಕ್ಕೆ ಎರಡೂವರೆ ತಿಂಗಳ ಗರ್ಭಿಣಿ ಬಲಿ; ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ,ಕೊಲೆ ಶಂಕೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 1, 2023
in ರಾಜ್ಯ
0 0
0
ವರದಕ್ಷಿಣೆ ಕಿರುಕುಳಕ್ಕೆ ಎರಡೂವರೆ ತಿಂಗಳ ಗರ್ಭಿಣಿ ಬಲಿ; ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ,ಕೊಲೆ ಶಂಕೆ
Share on FacebookShare on Twitter

ನ್ಯೂಸ್ ನಾಟೌಟ್ : ಎರಡೂವರೆ ತಿಂಗಳ ಗರ್ಭಿಣಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮೇಗಳಪುರ ಗ್ರಾಮದಲ್ಲಿ ನಡೆದಿದೆ. ಹೆಚ್.ವೈ.ರಮ್ಯಾ (24) ಮೃತ ಮಹಿಳೆ. ಆಕೆಗೆ ೪ ವರ್ಷದ ಹೆಣ್ಣು ಮಗುವಿದ್ದು ಈಗ ಮತ್ತೆ ಗರ್ಭಿಣಿಯಾಗಿದ್ದಳು.

ಏನಿದು ಘಟನೆ?

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ರಮ್ಯಾಳಿಗೆ 5 ವರ್ಷದ ಹಿಂದೆ ಮದುವೆಯಾಗಿತ್ತು.ಆಕೆ ಗಂಡನ ಹೆಸರು ಕುಮಾರ್. ಕುಮಾರ್ ಮನೆಯವರು ಕಳೆದ ಒಂದು ವರ್ಷದಿಂದ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಕೆಲ ತಿಂಗಳ ಹಿಂದೆಯಷ್ಟೇ ಕುಟುಂಬಸ್ಥರ ಕಾಟ ತಾಳಲಾರದೆ ತಂದೆ ಮನೆಯಿಂದ 4.5 ಲಕ್ಷ ರೂ. ತಂದುಕೊಟ್ಟಿದ್ದಳು. ಇಷ್ಟಾದರು ಹಣದ ವ್ಯಾಮೋಹ ಕಡಿಮೆಯಾಗದೆ ಮತ್ತೆ ಬೇಡಿಕೆ ಇಟ್ಟಿದ್ದರು.

೪ ವರ್ಷದ ಕಂದಮ್ಮ ಅನಾಥ:

ವರದಕ್ಷಿಣೆ ವಿಚಾರಕ್ಕೆ ಕುಮಾರ್ ಕುಟುಂಬಸ್ಥರು ಆಗಾಗ ಜಗಳ ತೆಗೆದು ರಮ್ಯಾಗೆ ಕಿರುಕುಳ ನೀಡುತ್ತಿದ್ದರಂತೆ. ನಿನ್ನೆ ಗಂಡ ಹಾಗೂ ಆತನ ಮನೆಯವರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನೂ ರಮ್ಯ ಆತ್ಮಹತ್ಯೆ ಮಾಡಿಕೊಂಡಿಲ್ಲ ಗಂಡ ಹಾಗೂ ಆತನ ಕುಟುಂಬಸ್ಥರು ಕೊಲೆಗೈದು ನೇಣುಹಾಕಿದ್ದಾರೆಂದು ರಮ್ಯಾ ತಂದೆ ಯೋಗೇಶ್ ಹಲಗೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಕೊಲೆಯೋ , ಆತ್ಮಹತ್ಯೆಯೋ ವರದಕ್ಷಿಗಾಗಿ ಮುಗ್ದ ಜೀವ ಬಲಿಯಾಗಿದ್ದು, ತಾಯಿ ಆರೈಕೆಯಲ್ಲಿ ಬೆಳಿಬೇಕಾಗಿದ್ದ ೪ ವರ್ಷದ ಮುದ್ದು ಕಂದಮ್ಮ ಅಮ್ಮನಿಲ್ಲದೇ ಅನಾಥವಾಗಿದೆ.

Tags: #dowrycase#mandya#murder#sucide
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬೆಳ್ತಂಗಡಿ:ಬಸ್-ಇನೋವಾ ಮಧ್ಯೆ ಭೀಕರ ಅಪಘಾತ:ಕಾರಿನಲ್ಲಿದ್ದ ಇಬ್ಬರು ದುರ್ಮರಣ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In