• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೆವಿಜಿ ಡೆಂಟಲ್ ಮಹಾ ವಿದ್ಯಾಲಯದಲ್ಲಿ ಪದವಿ ಪ್ರದಾನ ಹಾಗು ವಾರ್ಷಿಕೋತ್ಸವ ಸಮಾರಂಭ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 16, 2023
in ಕರಾವಳಿ, ಸುಳ್ಯ
0 0
0
ಕೆವಿಜಿ ಡೆಂಟಲ್ ಮಹಾ ವಿದ್ಯಾಲಯದಲ್ಲಿ ಪದವಿ ಪ್ರದಾನ ಹಾಗು ವಾರ್ಷಿಕೋತ್ಸವ ಸಮಾರಂಭ
Share on FacebookShare on Twitter

ನ್ಯೂಸ್ ನಾಟೌಟ್ : ಸುಳ್ಯ ಕೆವಿಜಿ ದಂತ ಮಹಾ ವಿದ್ಯಾಲಯದಲ್ಲಿ ಪದವಿ ಪ್ರದಾನ ಹಾಗು ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮ ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಿತು.

ಸುಳ್ಯ ಕೆವಿಜಿ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿ ಹಾಗೂ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಡಾ. ರೇಣುಕಾ ಪ್ರಸಾದ್ ಕೆ.ವಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು “ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪಡೆದಿರುವುದು ಹೆಮ್ಮೆಯ ವಿಚಾರ. ಅವರು ರ‍್ಯಾಂಕ್ ಪಡೆದಾಗ ಕಾಲೇಜ್ ಗೆ ಹೆಮ್ಮೆ ಅನಿಸುತ್ತಿದೆ. ಸಮಾಜದಲ್ಲಿ ಹೀಗೆ ವಿದ್ಯಾರ್ಥಿಗಳು ಗುರುತಿಸಿಕೊಂಡಾಗ ಅವರಿಗೂ ಸಾಧಿಸಬೇಕೆಂಬ ಛಲ ಮೂಡುತ್ತದೆ. ಇದೀಗ ಕೆವಿಜಿಯ ಕನಸು ನನಸಾಗಿದೆ. ಯಾವುದೇ ಸವಾಲುಗಳು ಬಂದರೆ ಅದನ್ನು ಎದುರಿಸಬೇಕು ವಿದ್ಯಾರ್ಥಿಗಳು ಸಮಾಜದಲ್ಲಿ ಗುರುತಿಸುವಂತಹ ಕೆಲಸ ಮಾಡಬೇಕು ಎಂದು ಹೇಳಿದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾದ ಗೌರವಾನ್ವಿತ ಸದಸ್ಯ ಹಾಗೂ ರಾಜಸ್ಥಾನ ಉದಯಪುರದ ಪೆಸಿಫಿಕ್ ದಂತ ಕಾಲೇಜಿನ ಪ್ರಾಂಶುಪಾಲ ಪ್ರೊ. ಡಾ. ಭಗವಂದಾಸ್ ರೈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಬಳಿಕ ಮಾತನಾಡಿದ ಅವರು ಇಂದು ವಿದ್ಯಾರ್ಥಿಗಳಿಗೆ ತುಂಬಾ ಹೆಮ್ಮೆಯ ದಿನವಾಗಿದೆ. ತಮ್ಮ ಮಕ್ಕಳ ಬಗ್ಗೆ ಪೋಷಕರಿಗೆ ಹೆಮ್ಮೆ ಅನಿಸುತ್ತಿದೆ.ಕಲಿಕೆಯ ಪ್ರಯಾಣವು ಮೈಲಿಗಲ್ಲಿನ ಹಾಗೇ ಇರಬೇಕು. ಜೀವನದಲ್ಲಿ ಎಲ್ಲಾ ಕಡೆ ಹಣವೇ ಮುಖ್ಯವಲ್ಲ.ಸಮಾಜದಲ್ಲಿ ಜನರ ಸೇವೆ ಸಲ್ಲಿಸುವುದು ವ್ಯೆದ್ಯರ ಕರ್ತವ್ಯವಾಗಿದೆ. ಮೊದಲು ಶಿಕ್ಷಣ ಮತ್ತು ಜ್ಞಾನ ಅಗತ್ಯ. ಅದಕ್ಕೆ ಏಕಾಗ್ರತೆ ಇದ್ದರೆ ಯಾವುದೇ ಕೆಲಸ ಮಾಡಲು ಸಾಧ್ಯ ಎಂದು ಹೇಳಿ ವಿದ್ಯಾರ್ಥಿಗಳಿಗೆ ಆಶಿಸಿದರು.

ಪದವಿಪ್ರದಾನ:
ಡೆಂಟಲ್ ಕೌನ್ಸಿಲ್ ಆಫ್‌ ಇಂಡಿಯಾದ ಸದಸ್ಯರು ಹಾಗು ರಾಜಸ್ಥಾನ ಉಯಪುರ ಫೆಸಿಫಿಕ್ ದಂತ ಮಹಾ ವಿದ್ಯಾಲಯದ ಪ್ರಾಂಶುಪಾಲರಾದ ಡಾ.ಭಗವಾನ್‌ದಾಸ್ ರೈ, ಕೆವಿಜಿ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಹಾಗು ರಾಜ್ಯ ಒಕ್ಕಲಿಗರ ಸಂಘದ‌ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ, ಕೆವಿಜಿ ಚಾರಿಟೇಬಲ್ ಟ್ರಸ್ಟಿ ಡಾ.ಜ್ಯೋತಿ ಆರ್.ಪ್ರಸಾದ್, ಕೆವಿಜಿ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಯು.ಜೆ. ಊರುಬೈಲು, ದಂತ ಮಹಾ ವಿದ್ಯಾಲಯದ ಪ್ರಾಂಶುಪಾಲೆ ಡಾ.ಮೋಕ್ಷಾ ನಾಯಕ್ ಅವರು ಪದವಿ ಪ್ರದಾನ ಮಾಡಿದರು.

ಸನ್ಮಾನ:
ಡಾ.ಭಗವಾನ್‌ದಾಸ್ ರೈ ಹಾಗು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಎಕ್ಸಿಕ್ಯುಟಿವ್ ಸದಸ್ಯರಾಗಿ ಆಯ್ಕೆಯಾದ ಕೆವಿಜಿ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಯು.ಜೆ. ಊರುಬೈಲು ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ವಿವಿಧ ವಿಭಾಗಗಳ ಸಾಧಕರನ್ನು ಗೌರವಿಸಲಾಯಿತು.ದಂತ ಶಸ್ತ್ರಚಿಕಿತ್ಸೆಯ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರಶಸ್ತಿಯನ್ನು ನೀಡಲಾಯಿತು.ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು
.

ಕಾಲೇಜಿನ ಸ್ನಾತಕೋತ್ತರ ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ.ಶರತ್‌ಕುಮಾರ್ ಶೆಟ್ಟಿ, ಕೆವಿಜಿ ದಂತ ಮಹಾವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರಾದ ಎನ್.ಎ.ರಾಮಚಂದ್ರ, ಡಾ.ಕೃಷ್ಣಪ್ರಸಾದ್, ಡಾ.ಮನೋಜ್ ಕುಮಾರ್, ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರಾದ ಡಾ.ದಯಾಕರ್, ಡಾ.ನುಸ್ರತ್ ಫರೀದ್, ಡಾ.ಜಯಪ್ರಸಾದ್ ಆನೆಕಾರ್, ಡಾ.ಸುಹಾಸ್ ರಾವ್,ಡಾ.ಶೈಲಾ ಪೈ, ಡಾ.ಪ್ರಸನ್ನಕುಮಾರ್, ಡಾ.ಕೃಷ್ಣಮೂರ್ತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Tags: #dentalcollege#drrenukaprasadkv#kurunji#kvg#sullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸಂಸದೆಯ ಸೀರೆಗೆ ಬೆಂಕಿ: ವಿಡಿಯೋ ವೈರಲ್ !

ಸಂಸದೆಯ ಸೀರೆಗೆ ಬೆಂಕಿ: ವಿಡಿಯೋ ವೈರಲ್ !

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In