• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಭಗವನ್ನಾಮ ಸ್ಮರಣೆಯಿಂದ ಜೀವನ ಸಾರ್ಥಕ: ಮಾಣಿಲ ಶ್ರೀ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 1, 2023
in Uncategorized, ಕರಾವಳಿ, ಕೊಡಗು, ದೇಶ-ಪ್ರಪಂಚ, ನಮ್ಮ ತುಳುವೇರ್, ಪುತ್ತೂರು, ಸುಳ್ಯ
0 0
0
ಭಗವನ್ನಾಮ ಸ್ಮರಣೆಯಿಂದ ಜೀವನ ಸಾರ್ಥಕ: ಮಾಣಿಲ ಶ್ರೀ
Share on FacebookShare on Twitter

ನ್ಯೂಸ್ ನಾಟೌಟ್: ಕಲಿಯುಗದಲ್ಲಿ ಭಗವನ್ನಾಮ ಸ್ಮರಣೆ, ಭಜನೆ ಮಾಡುವುದರೊಂದಿಗೆ ಪ್ರತಿಯೊಬ್ಬರೂ ಜೀವನವನ್ನು ಸಾರ್ಥಕಪಡಿಸಿಕೊಳ್ಳಬೇಕಾಗಿದೆ ಎಂದು ಮಾಣಿಲ ಶ್ರೀಧಾಮದ ಪರಮಹಂಸ ಶ್ರೀ ಮೋಹನದಾಸ ಸ್ವಾಮೀಜಿ ಹೇಳಿದರು. ಅಮ್ಮ ಕಲಾವಿದರು ಬಹರೈನ್ ಆಯೋಜನೆಯಲ್ಲಿ ಮನಾಮದ ನೂತನ ಕನ್ನಡ ಭವನ ಸಭಾಂಗಣದಲ್ಲಿ ಇತ್ತೀಚೆಗೆ ಕನ್ನಡ ಸಂಘ ಬಹರೈನ್ ಆಶ್ರಯದಲ್ಲಿ ವೇದಮೂರ್ತಿ ಕಿಳಿಂಗಾರು ಕುಮಾರ ಸುಬ್ರಮಣ್ಯ ಭಟ್ ಪೌರೋಹಿತ್ಯದಲ್ಲಿ ಆಯೋಜಿಸಿದ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಕಾರ್ಯಕ್ರಮದಲ್ಲಿ ವಿಶೇಷ ಆಕರ್ಷಣೆಯಾಗಿ ಖ್ಯಾತ ಸ್ಯಾಕ್ಸೋಫೋನ್ ವಾದಕ ಕರ್ನಾಟಕ ಕಲಾಶ್ರೀ, ನಾದ ವಿಶಾರದ ಡಾ.ಪಿ.ಕೆ.ದಾಮೋದರ್, ಬಾಲ ಪ್ರತಿಭೆ ಮಾ.ಚಿಂತನ್ ಪುರುಷೋತ್ತಮ್ ಸ್ಯಾಕ್ಸೋಫೋನ್ ವಾದನ ನಡೆಸಿಕೊಟ್ಟರು‌. ತವಿಲ್ ನಲ್ಲಿ ಮನುರಾಜ್ ಬಿ.,‌ ತಬಲಾದಲ್ಲಿ ಪ್ರವೀಣ್ ಜೋಗಿ ಸಾಥ್ ನೀಡಿದರು. ಅಲ್ಲದೆ ಸ್ಥಳೀಯ ನೂರಾರು ಮಕ್ಕಳು, ಮಹಿಳೆಯರು, ಪುರುಷರ ತಂಡಗಳಿಂದ ಕುಣಿತ ಭಜನೆ ನಡೆಯಿತು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಕಾರ್ಯಕ್ರಮದಲ್ಲಿ ಅನ್ನದಾನದ ಪ್ರಾಯೋಜಕ ಸುಭಾಶ್ಚಂದ್ರ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು. ಕನ್ನಡ ಸಂಘದ ಅಧ್ಯಕ್ಷ ಪ್ರದೀಪ್ ಶೆಟ್ಟಿ, ರಾಜ್ಯಪ್ರಶಸ್ತಿ ವಿಜೇತ ಕನ್ನಡಿಗ ರಾಜ್ ಕುಮಾರ್, ಹಿರಿಯ ಕನ್ನಡಿಗ ಅಮರನಾಥ್ ರೈ, ‌ನಾದವಿಶಾರದ ಡಾ.ಪಿ.ಕೆ‌.ದಾಮೋದರ್ ಮತ್ತು ಬಳಗ, ಪುರೋಹಿತ ಕುಮಾರ ಸುಬ್ರಮಣ್ಯ ಕಿಳಿಂಗಾರು ನಡುಮನೆ, ತಾಯ್ನಾಡ ಅತಿಥಿಗಳಾದ ಆನಂದ‌ ಶೆಟ್ಟಿ ತಾಳಿಪಡ್ಪು, ರಾಜೇಶ್ ಹಾಗೂ ಕುಣಿತ‌ ಭಜನಾ ತಂಡದ ತರಬೇತುದಾರರಾದ ಹರಿಣಿ ಉತ್ಕರ್ಷ್ ಶೆಟ್ಟಿ, ನಮಿತಾ ಸಾಲ್ಯಾನ್, ಯಕ್ಷಿತ್ ಶೆಟ್ಟಿ, ಜೀವಿತ್ ಪೂಂಜಾ ಅವರನ್ನು ಸ್ವಾಮೀಜಿಯವರು ಶಾಲು ಹೊದೆಸಿ, ಸ್ಮರಣಿಕೆ, ಮಂತ್ರಾಕ್ಷತೆಯೊಂದಿಗೆ ಅನುಗ್ರಹಿಸಿದರು. ಸತ್ಯನಾರಾಯಣ ಪೂಜೆಯ ಪರಿಚಾರಕರಾಗಿ ಗಣೇಶ್ ಭಟ್, ಹರಿನಾರಾಯಣ ಭಟ್ ಮತ್ತು ರಾಮ್ ಪ್ರಸಾದ್ ಅಮ್ಮೆನಡ್ಕ ಸಹಕರಿಸಿದರು. ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ಕನ್ನಡ ಸಂಘದ ವತಿಯಿಂದ ಅಧ್ಯಕ್ಷ ಪ್ರದೀಪ್ ಶೆಟ್ಟಿಯವರು ಪೂಜ್ಯ ಸ್ವಾಮೀಜಿ ಹಾಗೂ ಇತರರನ್ನು ಗೌರವಿಸಿದರು‌. ದ್ವೀಪದ ಕಲಾಸಂಘಟಕ ಮೋಹನದಾಸ್ ರೈ ಎರುಂಬು ಅವರ ಸಾರಥ್ಯದ ಅಮ್ಮ ಕಲಾವಿದರು ಬಹರೈನ್ ವತಿಯಿಂದ ನಡೆದ ಕಾರ್ಯಕ್ರಮ ನೂರಾರು ಸ್ವಯಂಸೇವಕರ ಶ್ರಮ, ಬದ್ದತೆ, ಭಕ್ತಿಯಿಂದ ಯಶಸ್ವಿಯಾಯಿತು.

Tags: amma kalavidarubaharainkannada sangaManila Shree Mohanadasa swamijiಕಲಿಯುಗಬಹರೈನ್ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಎಸ್ಸೆಸ್ಸೆಫ್ ಕಲ್ಲುಗುಂಡಿ ಶಾಖೆ ನೂತನ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ,ಕೋಶಾಧಿಕಾರಿ ಆಯ್ಕೆ

ಎಸ್ಸೆಸ್ಸೆಫ್ ಕಲ್ಲುಗುಂಡಿ ಶಾಖೆ ನೂತನ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ,ಕೋಶಾಧಿಕಾರಿ ಆಯ್ಕೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In