• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸುಬ್ರಹ್ಮಣ್ಯ:ಈ ವರ್ಷದಿಂದಲೇ ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ ಆರಂಭ, ಕೇಂದ್ರದಿಂದ ನೀಲನಕಾಶೆ ಬಂದಿದೆ:ಸಚಿವ ಬಿ.ಸಿ ನಾಗೇಶ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 19, 2023
in ಕರಾವಳಿ, ಸುಳ್ಯ
0 0
0
ಸುಬ್ರಹ್ಮಣ್ಯ:ಈ ವರ್ಷದಿಂದಲೇ ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ ಆರಂಭ, ಕೇಂದ್ರದಿಂದ ನೀಲನಕಾಶೆ ಬಂದಿದೆ:ಸಚಿವ ಬಿ.ಸಿ ನಾಗೇಶ್
Share on FacebookShare on Twitter

ನ್ಯೂಸ್ ನಾಟೌಟ್ :ರಾಜ್ಯದಲ್ಲಿ ಈ ವರ್ಷ 400-500 ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗುತ್ತಿದ್ದು, ಮುಂದಿನ ವರ್ಷ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಸುಬ್ರಹ್ಮಣ್ಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ನೂತನ ಶಿಕ್ಷಣ ನೀತಿಯನ್ನು ಈ ವರ್ಷದಿಂದಲೇ ಆಯ್ದ ಶಾಲೆಗಳಲ್ಲಿ ಅನುಷ್ಠಾನಗೊಳಿಸುತ್ತೇವೆ. ಮುಂದಿನ ವರ್ಷದಿಂದ ಪೂರ್ಣವಾಗಿ ಆರಂಭಿಸುತ್ತೇವೆ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದಿಂದ ಭಾರತೀಯ ಶಿಕ್ಷಣ ಕ್ಷೇತ್ರವು ಮತ್ತೆ ಪರಮ ವೈಭವವನ್ನು ಪಡೆಯಲಿದೆ ಎಂದು ಹೇಳಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಮುಂದಿನ ಶೈಕ್ಷಣಿಕ ವರ್ಷದಿಂದ ಪೂರ್ಣವಾಗಿ ರಾಜ್ಯಾದ್ಯಂತ ಆರಂಭಿಸುತ್ತೇವೆ.ಆರನೇ  ತರಗತಿಯಿಂದ ವರ್ಷದಿಂದ ೮ನೇ ತರಗತಿ ತನಕದವರಿಗೆ ನೂತನ ಶಿಕ್ಷಣ ನೀತಿ ಪ್ರಕಾರ ಶಿಕ್ಷಣ ನೀಡುವ ವ್ಯವಸ್ಥೆ ಜಾರಿಯಾಗಲಿದೆ.ಈಗಾಗಲೇ ಈ ಬಗ್ಗೆ ಕೇಂದ್ರದಿಂದ ನೀಲನಕಾಶೆ ಬಂದಿದೆ.ಇದರ ನಿಯಮಗಳಿಗೆ ಅನುಸಾರವಾಗಿ ರಾಜ್ಯದಲ್ಲಿ ತನ್ನದೇ ಆದ ನೀಲ ನಕಾಶೆ ಸಿದ್ದಪಡಿಸಿ ಮುಂದಿನ ವರ್ಷದಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ ನೂತನ ಶಿಕ್ಷಣ ನೀತಿ ಜಾರಿಯಾಗಲಿದೆ ಎಂದರು.

ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಈಗಾಗಲೇ ದಿನಾಂಕ ಘೋಷಿಸಿದ್ದು, ಪರೀಕ್ಷಾ ಪೂರ್ವಸಿದ್ಧತೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಅತಿಥಿ ಶಿಕ್ಷಕರಿಗೆ ವೇತನ ಪಾವತಿ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಅತಿಥಿ ಶಿಕ್ಷಕರಿಗೆ ಒಂದೆರಡು ತಿಂಗಳು ತಡ ಆಗಬಹುದು ಅಥವಾ ಆರಂಭದಲ್ಲಿ ತಡ ಆಗಬಹುದು ಹೊರತು ವೇತನ ಪಾವತಿ ಆಗದೇ ಇರುವುದಿಲ್ಲ ಹೇಳಿದ್ದಾರೆ. ವಾರ್ಷಿಕ ಪರೀಕ್ಷೆಗಳು ಈ ಹಿಂದಿನಂತೆಯೇ ನಡೆಯಲಿದೆ. ಈಗಾಗಲೇ ದಿನಾಂಕ ಘೋಷಿಸಲಾಗಿದೆ. ಪರೀಕ್ಷಾ ಪೂರ್ವ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದರು.

ಮಕರ ಸಂಕ್ರಾಂತಿ ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ೧೪ರ ಬದಲು ೧೫ಕ್ಕೆ ರಜೆ ನೀಡಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು,ವರ್ಷದಲ್ಲಿ ಐದು ರಜೆಗಳನ್ನು ನೀಡುವ ಅವಕಾಶ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಅದರಂತೆ ಅವರು ರಜೆ ನೀಡುತ್ತಾರೆ. ರಜೆ ನೀಡುವಲ್ಲಿಯೂ ಕೆಲವೊಂದು ಬದಲಾವಣೆ ಮಾಡಲಾಗಿದೆ. ಅತಿಥಿ ಶಿಕ್ಷಕರಿಗೆ ವೇತನ ಪಾವತಿ ಆಗದೇ ಇರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಒಂದೆರಡು ತಿಂಗಳು ತಡ ಆಗಬಹುದು ಅಥವಾ ಆರಂಭದಲ್ಲಿ ತಡ ಆಗಬಹುದು ಹೊರತು ವೇತನ ಪಾವತಿ ಆಗದೇ ಇರುವುದಿಲ್ಲ ಎಂದರು.ಈ ವೇಳೆ ಸಚಿವ ಎಸ್.ಅಂಗಾರ ಜತೆಗಿದ್ದರು.

Tags: #bcnagesh#educationminister#karnatakagovernment#subrahmanya
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬಸ್‌ನಿಂದ ಪ್ರಯಾಣಿಕರ ಕೆಳಕ್ಕಿಳಿಸಿದ KSRTC ಕಂಡೆಕ್ಟರ್..!

ಬಸ್‌ನಿಂದ ಪ್ರಯಾಣಿಕರ ಕೆಳಕ್ಕಿಳಿಸಿದ KSRTC ಕಂಡೆಕ್ಟರ್..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In