• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಐತಿಹಾಸಿಕ ಪ್ರಕರಣಗಳಲ್ಲಿ ತೀರ್ಪು ನೀಡಿದ್ದ ನ್ಯಾಯಮೂರ್ತಿ ಅಬ್ದುಲ್ ನಝೀರ್ ನಿವೃತ್ತಿ,ಇವರ ಸಾಧನೆ ಇತರರಿಗೂ ಸ್ಪೂರ್ತಿ.

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 5, 2023
in ಕರಾವಳಿ
0 0
0
ಐತಿಹಾಸಿಕ ಪ್ರಕರಣಗಳಲ್ಲಿ ತೀರ್ಪು ನೀಡಿದ್ದ ನ್ಯಾಯಮೂರ್ತಿ ಅಬ್ದುಲ್ ನಝೀರ್ ನಿವೃತ್ತಿ,ಇವರ ಸಾಧನೆ ಇತರರಿಗೂ ಸ್ಪೂರ್ತಿ.
Share on FacebookShare on Twitter

ಮೂಡುಬಿದಿರೆ: ಅಯೋಧ್ಯೆಯ ರಾಮಜನ್ಮಭೂಮಿ ಹಾಗೂ ಬಾಬರಿ ಮಸೀದಿ ವಿವಾದ, ತ್ರಿವಳಿ ತಲಾಖ್ ಮತ್ತು ನೋಟ್ ಬ್ಯಾನ್ ಗೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಪು ನೀಡಿದವರಲ್ಲಿ ಒಬ್ಬರಾಗಿರುವ ದಕ್ಷಿಣ ಕನ್ನಡ ಮೂಡುಬಿದಿರೆ ಮೂಲದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ನಿವೃತ್ತರಾಗಿದ್ದಾರೆ.ಅಯೋಧ್ಯೆ ಜಮೀನು ವಿವಾದದ ತೀರ್ಪು ಪ್ರಕಟಿಸಿದ್ದ ಪಂಚ ಪೀಠದ ಐವರು ನ್ಯಾಯಮೂರ್ತಿಗಳಲ್ಲಿ ಅಬ್ದುಲ್ ನಜೀರ್ ಏಕೈಕ ಮುಸ್ಲಿಮ್ ನ್ಯಾಯಮೂರ್ತಿಯಾಗಿದ್ದರು ಎನ್ನುವುದು ವಿಶೇಷ.

ಸ್ಪೂರ್ತಿಯ ಚಿಲುಮೆ:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಮೂಡುಬಿದಿರೆ ಕಾನದವರಾಗಿರುವ ನಝೀರ್ ಅವರು ಬೆಳುವಾಯಿಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದರು. ಬಳಿಕ ಮಹಾವೀರ ಕಾಲೇಜು ಮತ್ತು ಮಂಗಳೂರು ಎಸ್.ಡಿ.ಎಂ. ಕಾಲೇಜಿನಲ್ಲಿ ಕಾನೂನು ಪದವಿ ಪಡೆದು 1983 ರಲ್ಲಿ ಹೈಕೋರ್ಟ್ ವಕೀಲರಾಗಿ ಸೇವೆ ಸಲ್ಲಿಸಿದರು.2003ರಲ್ಲಿ ಹೈಕೋರ್ಟ್ ನ ಹೆಚ್ಚುವರಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿ ಬಳಿಕ ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡರು. 2017ರಲ್ಲಿ ಹೈಕೋರ್ಟ್ ನ್ಯಾಯಾಧೀಶರಾಗಿ ರುವಾಗಲೇ ಸುಪ್ರೀಂ ಕೋರ್ಟ್‌ ಗೆ ಪದೋನ್ನತಿ ಪಡೆದರು. ನಝೀರ್ ಅವರು ಹೈಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗದೇ ಉನ್ನತೀಕರಿಸಲ್ಪಟ್ಟ ಮೂರನೇ ನ್ಯಾಯಾಧೀಶರಲ್ಲಿ ಒಬ್ಬರಾಗಿದ್ದಾರೆ. ಕೆಲವು ಐತಿಹಾಸಿಕ ತೀರ್ಪುಗಳಿಂದ ದೇಶದ ಗಮನ ಸೆಳೆದಿದ್ದಾರೆ.ಇವರ ಸಾಧನೆ ಇತರರಿಗೂ ಸ್ಪೂರ್ತಿ.

ಸರಳ ವ್ಯಕ್ತಿತ್ವ:

ದೇಶದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಆಗಿದ್ದರೂ, ಒಂಚೂರು ಅಹಂ ಇಲ್ಲದೇ ಎಲ್ಲರ ಜತೆ ಬೆರೆತುಕೊಳ್ಳುವ ಅತ್ಯಂತ ಸರಳ ವ್ಯಕ್ತಿತ್ವ ಇವರದು. ಕರಾವಳಿಗೆ ಬಂದಾಗಲೆಲ್ಲಾ ಸಭೆ ಸಮಾರಂಭಗಳಲ್ಲಿ ಆಪ್ತರಾಗಿ ಮಾತನಾಡುವ ಇವರು ಕನ್ನಡ, ತುಳು ಭಾಷೆಯಲ್ಲೇ ಭಾಷಣ ಮಾಡುತ್ತಾರೆ. ತಿಂಗಳಿಗೊಮ್ಮೆ ಊರಿನ ಮನೆಗೆ ಭೇಟಿ ನೀಡುತ್ತಿದ್ದರು. ಊರಿನ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿದ್ದರು ಎಂದು ಮೂಡಬಿದಿರೆ ಜನತೆ ಅಭಿಪ್ರಾಯ ಪಡುತ್ತಾರೆ.

Tags: #abdhulnazeer#judge#karavali#moodubidire#supremecourt
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸಾಮಾಜಿಕ ಜಾಲತಾಣದಲ್ಲಿ ಖ್ಯಾತ ವಕೀಲರ ಮಾನಹಾನಿ:ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ 8 ಮಂದಿ ವಿರುದ್ಧ ದೂರು ದಾಖಲು

ಸಾಮಾಜಿಕ ಜಾಲತಾಣದಲ್ಲಿ ಖ್ಯಾತ ವಕೀಲರ ಮಾನಹಾನಿ:ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ 8 ಮಂದಿ ವಿರುದ್ಧ ದೂರು ದಾಖಲು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In