• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಅಪಘಾತದ ಬಳಿಕ ಮೊದಲ ರಿಷಬ್ ಪಂತ್ ಮೊದಲ ಸಂದೇಶ, ಇನ್ಟಾಗ್ರಾಮ್ ನಲ್ಲಿ “ನಾನು ಚೇತರಿಸಿಕೊಳ್ಳುತ್ತಿದ್ದೇನೆ” ಎಂದ ಕ್ರಿಕೆಟಿಗ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 17, 2023
in ಕ್ರೀಡೆ/ಸಿನಿಮಾ
0 0
0
ಅಪಘಾತದ ಬಳಿಕ ಮೊದಲ ರಿಷಬ್ ಪಂತ್ ಮೊದಲ ಸಂದೇಶ, ಇನ್ಟಾಗ್ರಾಮ್ ನಲ್ಲಿ “ನಾನು ಚೇತರಿಸಿಕೊಳ್ಳುತ್ತಿದ್ದೇನೆ” ಎಂದ ಕ್ರಿಕೆಟಿಗ
Share on FacebookShare on Twitter

ನ್ಯೂಸ್ ನಾಟೌಟ್ : ಕಳೆದ ಒಂದು 18 ದಿನಗಳ ಹಿಂದೆ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡ ಕ್ರಿಕೆಟಿಗ ರಿಷಬ್ ಪಂತ್ ಅವರು “ನಾನು ಚೇತರಿಸಿಕೊಳ್ಳುತ್ತಿದ್ದೇನೆ” ಟ್ವೀಟ್ ಮೂಲಕ ಅವರ ಅಭಿಮಾನಿ ಬಳಗವನ್ನು ಸಮಾಧಾನ ಪಡಿಸಿದ್ದಾರೆ.ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು, ಅಪಘಾತವಾದ ಬಳಿಕ ಇದೇ ಮೊದಲ ಬಾರಿಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಪೋಸ್ಟ್ ನಲ್ಲೇನಿದೆ?

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಕ್ರಿಕೆಟಿಗ ರಿಷಬ್ ಪಂತ್ ಅವರು “ಕಷ್ಟದ ಸಮಯದಲ್ಲಿ ಜತೆಗೆ ನಿಂತವರಿಗೆ, ಹಾರೈಸಿದವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.ನನ್ನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಸದ್ಯ ನಾನು ಚೇತರಿಸಿಕೊಳ್ಳುತ್ತಿದ್ದೇನೆ. ನನಗಾಗಿ ಬೇಡಿದ, ಹಾರೈಸಿದ, ಜತೆ ನಿಂತು ಧೈರ್ಯ ತುಂಬಿದ ಎಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ. ದಿನದಿಂದ ದಿನಕ್ಕೆ ನನ್ನ ಆರೋಗ್ಯ ಸುಧಾರಣೆ ಕಾಣುತ್ತಿದ್ದು, ಉತ್ಸಾಹವೂ ಹೆಚ್ಚಾಗಿದೆ ಎಂದು ಬರೆದುಕೊಂಡಿದ್ದಾರೆ.

ಇಬ್ಬರನ್ನು ಸ್ಮರಿಸಲೇ ಬೇಕು

ಸ್ಪೈಡರ್‌ಮನ್ ಗೊಂಬೆಯೊಂದನ್ನೂ ಸ್ಟೇಟಸ್‌ನಲ್ಲಿ ಹಾಕಿಕೊಂಡಿದ್ದಾರೆ.ಇನ್ನು ಅಪಘಾತದ ಸಂದರ್ಭದಲ್ಲಿ ಸಹಾಯ ಮಾಡಿದವರಿಗೂ ರಿಷಬ್ ಧನ್ಯವಾದ ತಿಳಿಸಿದ್ದಾರೆ. ಸಹಾಯ ಮಾಡಿದ ರಜತ್‌ಕುಮಾರ್ ಮತ್ತು ನಿಶುಕುಮಾರ್ ಅವರ ಚಿತ್ರವನ್ನು ಟ್ವೀಟ್ ಮಾಡಿರುವ ಪಂತ್, ಈ ಇಬ್ಬರು ವೀರರನ್ನು ಸ್ಮರಿಸದೇ ಇರಲು ಸಾಧ್ಯವೇ ಇಲ್ಲ. ನನ್ನನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ಸಾಗಿಸಲು ಕಾರಣಕರ್ತರು ಇವರಿಬ್ಬರು. ಇಬ್ಬರಿಗೂ ಶಾಶ್ವತವಾಗಿ ನಾನು ಕೃತಜ್ಞನಾಗಿರುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಪಂತ್‌ಗೆ ಪ್ಲಾಸ್ಟಿಕ್ ಸರ್ಜರಿ

2022ರ ಡಿಸೆಂಬರ್ 30ರ ಬೆಳಗ್ಗೆ ದೆಹಲಿ-ಡೆಹ್ರಾಡೂನ್‌ ಹೆದ್ದಾರಿಯಲ್ಲಿ ರಿಷಬ್ ಕಾರು ಅಪಘಾತಕ್ಕೀಡಾಗಿ ಅವರು ಗಂಭೀರ ಗಾಯಗೊಂಡಿದ್ದರು. ಅಪಘಾತದಲ್ಲಿ ಮೈಮೇಲೆ ಹಲವು ತರಚಿದ ಗಾಯಗಳಾಗಿದ್ದ ಹಿನ್ನೆಲೆಯಲ್ಲಿ ವೈದ್ಯರು ಪಂತ್‌ಗೆ ಪ್ಲಾಸ್ಟಿಕ್ ಸರ್ಜರಿ ಮಾಡಿದ್ದಾರೆ. ಮಂಡಿ, ಅಸ್ತಿರಜ್ಜುಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಡೆಹ್ರಾಡೂನ್‌ನಿಂದ ಮುಂಬೈಗೆ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Tags: #accident#admittedhospital#cricketer#instagram#plasticsurgery#rishabpanth#thanks
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಇದೆಲ್ಲ ನನ್ನ ಹತ್ತಿರ ನಡೆಯಲ್ಲ, ನೀನು ಏನು ಮಾಡ್ತೀಯಾ…ಕರ್ನಾಟಕದ ಸಿಂಗಂ ಗರಂ..!

ಇದೆಲ್ಲ ನನ್ನ ಹತ್ತಿರ ನಡೆಯಲ್ಲ, ನೀನು ಏನು ಮಾಡ್ತೀಯಾ...ಕರ್ನಾಟಕದ ಸಿಂಗಂ ಗರಂ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In