• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರು ಪಿಎಫ್ಐ ಮುಖಂಡರಿಗಾಗಿ ಹುಡುಕಾಟ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 18, 2023
in ಕರಾವಳಿ
0 0
0
ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರು ಪಿಎಫ್ಐ ಮುಖಂಡರಿಗಾಗಿ ಹುಡುಕಾಟ
Share on FacebookShare on Twitter

ನ್ಯೂಸ್ ನಾಟೌಟ್ : 2022 ಜುಲೈ 27ರಂದು ಇಡೀ ದೇಶವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿತ್ತು.  ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಅವರನ್ನು ಪಿಎಫ್‌ಐ ಕಾರ್ಯಕರ್ತರು ಹತ್ಯೆ ಮಾಡಿದ್ದರು ಎನ್ನುವ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡಿತ್ತು. ಈ ಪ್ರಕರಣ ಸಂಬಂಧ ರಾಜ್ಯ ಪೊಲೀಸ್ ಮತ್ತು ಎನ್‌ಐಎ ಅಧಿಕಾರಿಗಳ ತಂಡ ಆರೋಪಿಗಳನ್ನು ಬಂಧಿಸಿದೆ. ಇದೀಗ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಇಬ್ಬರು ಪಿ ಎಫ್ ಐ ಮುಖಂಡರಿಗಾಗಿ ಶೋಧ ಮುಂದುವರಿದಿದೆ.

ತಲಾ ಐದು ಲಕ್ಷ ಬಹುಮಾನ:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಪ್ರವೀಣ್ ನೆಟ್ಟಾರು ರವರ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಇಬ್ಬರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯ ಮುಖಂಡರನ್ನು ಪತ್ತೆಹಚ್ಚಲು ಸಹಾಯ ನೀಡುವವರಿಗೆ ರಾಷ್ಟ್ರೀಯ ತನಿಖಾದಳ(ಎನ್ಐಎ) ಪಾರಿತೋಷಕ ಘೋಷಿಸಿದೆ. ಕೊಡಾಜೆ ಮಹಮ್ಮದ್ ಷರೀಫ್ ಹಾಗೂ ನೆಕ್ಕಿಲಾಡಿ ಮಸೂದ್‌ಗಾಗಿ ಎನ್‌ಐಎ ಕಳೆದ ಕೆಲವು ತಿಂಗಳುಗಳಿಂದಲೇ ಶೋಧ ನಡೆಸುತ್ತಿದೆ. ಆದರೆ, ಯಾವುದೇ ಸುಳಿವು ಸಿಕ್ಕಿಲ್ಲ. ಹೀಗಾಗಿ ಈ ಇಬ್ಬರ ಮಾಹಿತಿ ನೀಡಿದವರಿಗೆ ತಲಾ ಐದು ಲಕ್ಷ ರೂ.ಬಹುಮಾನ ಕೊಡುವುದಾಗಿ ಘೋಷಿಸಿದೆ.

ರಾಜ್ಯಾದ್ಯಂತ ವಾಂಟೆಡ್ ಪೋಸ್ಟರ್ :

ಕೊಡಾಜೆ ಮಹಮ್ಮದ್ ಷರೀಫ್ ಮತ್ತು ನೆಕ್ಕಿಲಾಡಿಯ ಮಸೂದ್ ಘಟನೆ ಬಳಿಕ ತಲೆಮರೆಸಿಕೊಂಡಿದ್ದರು. ಹೀಗಾಗಿ ಎನ್‌ಐಎಯಿಂದ ವಾಂಟೆಡ್ ಪೋಸ್ಟರ್ ಅಭಿಯಾನ ಶುರುವಾಗಿದೆ.ಮಹಮ್ಮದ್ ಷರೀಫ್ ಪಿಎಫ್‌ಐ ಸಂಘಟನೆ ಕಾರ್ಯಕಾರಣಿ ಸದಸ್ಯನಾಗಿದ್ದರೆ, ಮಸೂದ್ ಕೂಡಾ ಈ ಸಂಘಟನೆಯಲ್ಲಿದ್ದಾನೆ. ಕಳೆದ ಕೆಲ ತಿಂಗಳಿಂದ ಇವರಿಬ್ಬರಿಗಾಗಿ ತೀವ್ರ ಹುಡುಕಾಟ ನಟಡಸಿದರೂ ಪ್ರಯೋಜನವಾಗಿರಲಿಲ್ಲ.ಆರೋಪಿಗಳು ಸಿಕ್ಕಿಲ್ಲ.ಹೀಗಾಗಿ ಇಡೀ ರಾಜ್ಯಾದ್ಯಂತ ಆರೋಪಿಗಳ ಪತ್ತೆಗೆ ವಾಂಟೆಡ್ ಪೋಸ್ಟರ್‌ ವಿತರಣೆ ಮಾಡಲಾಗಿದೆ. ಎಲ್ಲೆಲ್ಲಿ ಪಿಎಫ್‌ಐ ಕಚೇರಿಗಳಿವೆಯೋ ಆ ಭಾಗದಲ್ಲಿ ಹೆಚ್ಚು ಹುಡುಕಾಟ ನಡೆಯುತ್ತಿದೆ.ಬೆಂಗಳೂರು ಸೇರಿದಂತೆ ವಿವಿಧ ಪ್ರಮುಖ ಜಿಲ್ಲೆಗಳಿಗೆ ಪೋಸ್ಟರ್ ಗಳ ರವಾನೆ ಮಾಡಲಾಗಿದೆ. ಆಯಾ ಡಿಸಿಪಿ ಕಚೇರಿ, ಎಸ್ಪಿ ಕಚೇರಿಗಳು ಎಸಿಪಿ, ಪೊಲೀಸ್ ಠಾಣಿಗಳಿಗೆ ರವಾನೆ ಮಾಡಲಾಗಿತ್ತು, ಬಸ್ ಸ್ಟಾಂಡ್ ಸೇರಿದಂತೆ ಪ್ರಮುಖ ಜಾಗಗಳಲ್ಲಿ ಇವುಗಳನ್ನು ಹಾಕುವಂತೆ ಸೂಚಿಸಲಾಗಿದೆ.

Tags: #mostwanted#NIA#praveennettaru#Wanted poster campaign
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಧಗಧಗನೆ ಹೊತ್ತಿ ಉರಿದ ಚಲಿಸುತ್ತಿದ್ದ ಆಟೋ,ಎಂಜಿನ್‌ನ ಸೆನ್ಸಾರ್‌ನಲ್ಲಿ ಬೆಂಕಿ ಕಾಣಿಸುತ್ತಿದ್ದಂತೆ ಕ್ಷಣಮಾತ್ರದಲ್ಲೇ ಸುಟ್ಟು ಕರಕಲಾದ ರಿಕ್ಷಾ

ಧಗಧಗನೆ ಹೊತ್ತಿ ಉರಿದ ಚಲಿಸುತ್ತಿದ್ದ ಆಟೋ,ಎಂಜಿನ್‌ನ ಸೆನ್ಸಾರ್‌ನಲ್ಲಿ ಬೆಂಕಿ ಕಾಣಿಸುತ್ತಿದ್ದಂತೆ ಕ್ಷಣಮಾತ್ರದಲ್ಲೇ ಸುಟ್ಟು ಕರಕಲಾದ ರಿಕ್ಷಾ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In