• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಎನ್ಎಮ್ ಸಿ ವಿದ್ಯಾರ್ಥಿ ಪ್ರೋ ಕಬಡ್ಡಿ 2022ರ ಚಾಂಪಿಯನ್ ತಂಡದ ಆಟಗಾರ ಅಭಿಷೇಕ್ ಎಸ್ ಗೆ ಅದ್ದೂರಿ ಸ್ವಾಗತ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 5, 2023
in ಕರಾವಳಿ
0 0
0
ಎನ್ಎಮ್ ಸಿ ವಿದ್ಯಾರ್ಥಿ ಪ್ರೋ ಕಬಡ್ಡಿ 2022ರ ಚಾಂಪಿಯನ್ ತಂಡದ ಆಟಗಾರ ಅಭಿಷೇಕ್ ಎಸ್ ಗೆ ಅದ್ದೂರಿ ಸ್ವಾಗತ
Share on FacebookShare on Twitter

ನ್ಯೂಸ್ ನಾಟೌಟ್ : ಪ್ರೊ ಕಬಡ್ಡಿ ಸೀಸನ್ 9 ರಲ್ಲಿ ಜೈಪುರ ಪಿಂಕ್ ಪ್ಯಾಂಥರ್ಸ್ ತಂಡದಲ್ಲಿ ಮಿಂಚಿ ಚಾಂಪಿಯನ್ ಆಗಿ ಹೊರಹೊಮ್ಮಿದ ಸುಳ್ಯ ಕೆವಿಜಿ ಎನ್ ಎಮ್ ಸಿ ಕಾಲೇಜಿನ ತೃತೀಯ ಬಿಸಿಎ ವಿದ್ಯಾರ್ಥಿ ಅಭಿಷೇಕ್ ಎಸ್ ಅವರನ್ನು ಕಾಲೇಜಿನಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಕಬಡ್ಡಿ ಕ್ರೀಡಾ ಸಾಧಕ ಅಭಿಷೇಕ್.ಎಸ್ ಇವರು ಕೆ.ವಿ.ಜಿ ವಿದ್ಯಾಸಂಸ್ಥೆಗಳ ಸ್ಥಾಪಕ ದಿ. ಕುರುಂಜಿ ವೆಂಕಟರಮಣ ಗೌಡರ ಸ್ಮಾರಕಕ್ಕೆ ಪುಷ್ಪ ನಮನವನ್ನು ಸಲ್ಲಿಸಿದರು.ಸಿಂಗರಿಸಿದ ತೆರೆದ ಜೀಪ್ ನಲ್ಲಿ ಸಿಂಗಾರಿ ಮೇಳದೊಂದಿಗೆ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಅವರನ್ನು ಕರೆ ತಂದರು.ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ.ಎಂ.ಬಾಲಚಂದ್ರ ಗೌಡ,ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ.ಡಿ ,ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಹರಿಣಿ ಪುತ್ತೂರಾಯ ಹೂವಿನ ಹಾರ ಹಾಕಿ ಹೂಗುಚ್ಛ ನೀಡಿ ಸ್ವಾಗತಿಸಿ,ವಿದ್ಯಾರ್ಥಿಗೆ ಶುಭಹಾರೈಕೆಯ ನುಡಿಗಳನ್ನಾಡಿದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಕ್ರೀಡಾಪಟು ಅಭಿಷೇಕ್ .ಎಸ್ ತನ್ನ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಸುಳ್ಯದ ಅಕಾಡೆಮಿ ಅಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ. ಕೆ.ವಿ.ಚಿದಾನಂದ ಹಾಗೂ ಕಾರ್ಯದರ್ಶಿ,ಆರ್ಕಿಟೆಕ್ಟ್ ಅಕ್ಷಯ್ ಕೆ.ಸಿ , ತರಬೇತಿ ನೀಡಿದ ಕೆ.ವಿ.ಜಿ ಕ್ರೀಡಾ ತರಬೇತಿ ಸಂಸ್ಥೆ, ಕಾಲೇಜಿನ ಅಧ್ಯಾಪಕ ವೃಂದ ಮತ್ತು ಮಾರ್ಗದರ್ಶಕರಿಗೆ ಕೃತಜ್ಞತೆಯನ್ನು ಸಲ್ಲಿಸಿದರು.

ಕಾಲೇಜಿನ ದೈಹಿಕ ನಿರ್ದೇಶಕರಾದ ಲೆ. ಸೀತಾರಾಮ ಎಂ.ಡಿ, ವಿವಿಧ ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಉಪನ್ಯಾಸಕರಾದ ಕುಲದೀಪ್ ಪೆಲ್ತಡ್ಕ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ IQAC ಸಂಯೋಜಕಿ ಮಮತಾ.ಎಂ ವಂದಿಸಿದರು ಮತ್ತು ಕಾಲೇಜ್ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಹಕರಿಸಿದರು.

Tags: #abhisheks#prokabaddi
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ನಳೀನ್ ಕುಮಾರ್ ಕಟೀಲ್ ಒಬ್ಬ ಜೋಕರ್ ಇದ್ದಂತೆ -ಮಾಜಿ ಸಿ.ಎಂ ಸಿದ್ದರಾಮಯ್ಯ

ನಳೀನ್ ಕುಮಾರ್ ಕಟೀಲ್ ಒಬ್ಬ ಜೋಕರ್ ಇದ್ದಂತೆ -ಮಾಜಿ ಸಿ.ಎಂ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In