• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೊನೆಗೂ ಕನ್ನಡಿಗರ ಒಗ್ಗಟ್ಟಿಗೆ ಮಣಿದ ರಶ್ಮಿಕಾ! ರಿಷಬ್,ರಕ್ಷಿತ್ ರನ್ನು ಹಾಡಿ ಹೊಗಳಿದ ಕೊಡಗಿನ ಚೆಲ್ವೆ,ಕೆಟ್ಟ ಮೇಲೆ ಬುದ್ದಿ ಬಂತಾ?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 19, 2023
in ಕೊಡಗು, ಕ್ರೀಡೆ/ಸಿನಿಮಾ
0 0
0
ಕೊನೆಗೂ ಕನ್ನಡಿಗರ  ಒಗ್ಗಟ್ಟಿಗೆ ಮಣಿದ ರಶ್ಮಿಕಾ! ರಿಷಬ್,ರಕ್ಷಿತ್ ರನ್ನು ಹಾಡಿ ಹೊಗಳಿದ ಕೊಡಗಿನ ಚೆಲ್ವೆ,ಕೆಟ್ಟ ಮೇಲೆ ಬುದ್ದಿ ಬಂತಾ?
Share on FacebookShare on Twitter

ನ್ಯೂಸ್ ನಾಟೌಟ್ : ಸದಾ ಏನಾದರೊಂದು ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿರುವ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಇದೀಗ ತೇಪೆ ಹಾಕುವ ಕಾರ್ಯ ಮಾಡಿದ್ದಾರೆ.ಅರೆ! ಇದೇನಿದು ಎಂದು ಯೋಚನೆ ಮಾಡ್ತಿದ್ದೀರಾ? ಹೌದು ಇತ್ತೀಚೆಗಷ್ಟೇ ನಟ,ನಿರ್ದೇಶಕ ರಿಷಬ್ ಶೆಟ್ರ ಬಗ್ಗೆ ಮಾತಾಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು.ನಾನು ಕಾಂತಾರ ಚಿತ್ರ ನೋಡಿಲ್ಲ ಎಂದು ಹೇಳಿದಷ್ಟೇ ಅಲ್ಲದೇ ಅನೇಕ ವಿವಾದಗಳಲ್ಲಿ ಸಿಲುಕಿದ್ದರು. ಕಿರಿಕ್ ಪಾರ್ಟಿ ಚಿತ್ರದ ಮೂಲಕ ಕನ್ನಡ ಫಿಲ್ಮ್ ಇಂಡಸ್ಟ್ರೀಗೆ ಎಂಟ್ರಿ ಕೊಟ್ಟಿದ್ದ ಕೊಡಗಿನ ಚೆಲ್ವೆ ಅವಕಾಶವನ್ನು ಕೊಟ್ಟವರನ್ನು ಮರೆತು ದುರಹಂಕಾರ ತೋರಿದ್ದರು ಎಂಬುದು ಹಲವರ ವಾದವಾಗಿತ್ತು. ಇದೀಗ ಈ ಬೆಡಗಿ ಸ್ವಲ್ಪ ಸರಿ ದಾರಿಗೆ ಬಂದಂತೆ ಕಾಣುತ್ತಿದೆ.

ಹಾಡಿ ಹೊಗಳಿದ ರಶ್ಮಿಕಾ:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಕನ್ನಡ ಫಿಲ್ಮ್ ಇಂಡಸ್ಟ್ರೀಯಿಂದ ರಶ್ಮಿಕಾ ಮಂದಣ್ಣರನ್ನು ಬ್ಯಾನ್ ಮಾಡಬೇಕು ಮತ್ತು ರಶ್ಮಿಕಾ ಅಭಿನಯದ ಯಾವುದೇ ಭಾ‍ಷೆಯ ಸಿನಿಮಾ ತೆರೆ ಕಂಡರೂ ಕರ್ನಾಟಕದಲ್ಲಿ ತೆರೆ ಕಾಣಕೂಡದು ಎಂದು ಕನ್ನಡಿಗರು ಪಟ್ಟು ಹಿಡಿದಿದ್ದರು. ಇದೀಗ ಇವುಗಳಿಗೆಲ್ಲಾ ಮಣಿದ ರಶ್ಮಿಕಾ ಕಡೆಗೂ ಉಪಾಯವಿಲ್ಲದೇ ರಕ್ಷಿತ್ ಮತ್ತು ರಿಷಬ್ ಅವರನ್ನು ಹೊಗಳಲು ಪ್ರಾರಂಭಿಸಿದ್ದಾರೆ. ರಶ್ಮಿಕಾ ಮಂದಣ್ಣ ಅವರ ಈ ಬದಲಾವಣೆ ಕಂಡು ನೆಟ್ಟಿಗರು ಶಾಕ್ ಆಗಿದ್ದಾರೆ. ಇತ್ತೀಚಿಗಷ್ಟೆ ರಶ್ಮಿಕಾ ತೆಲುಗು ಯೂಟ್ಯೂಬ್ ವಾಹಿನಿಗೆ ಸಂದರ್ಶನ ನೀಡಿದ್ದರು. ಆಗ ರಕ್ಷಿತ್ ಶೆಟ್ಟಿ ಮತ್ತು ರಿಷಬ್ ಶೆಟ್ಟಿ ಅವರನ್ನು ಹಾಡಿ ಹೊಗಳಿದ್ದಾರೆ. ಚಿತ್ರಕ್ಕೆ ಬರಲು ಕಾರಣನೇ ಅವರಿಬ್ಬರು ಎಂದು ಹೇಳಿದ್ದಾರೆ.ಸದ್ಯ ಕನ್ನಡಿಗರ ಪವರ್ ಏನು ಎಂದು ರಶ್ಮಿಕಾಗೆ ಈಗಲಾದರೂ ತಿಳಿಯಿತಲ್ವ ಅಂತ ಜನ ಮಾತಾಡಿಕೊಳ್ಳುತ್ತಿದ್ದಾರೆ.

ಕನ್ನಡಾಭಿಮಾನಿಗಳಿಗೆ ಅಚ್ಚರಿ:

ನಿರೂಪಕಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ರಶ್ಮಿಕಾ, ‘ರಕ್ಷಿತ್ ಮತ್ತು ರಿಷಬ್ ಚಿತ್ರರಂಗದ ದಾರಿ ತೋರಿಸಿದವರು. ನಾನು ಫಿಲ್ಮ್ ಇಂಡಸ್ಟ್ರೀಗೆ ಬರಲು ಕಾರಣ ಇವರಿಬ್ಬರು ಎಂದಿದ್ದಾರೆ.ಇವತ್ತಿಗೂ ನಾನು ನನ್ನ ವೃತ್ತಿ ಜೀವನದಲ್ಲಿ ಅತ್ಯುತ್ತಮ ವ್ಯಕ್ತಿಗಳ ಜತೆ ಕೆಲಸ ಮಾಡೋದಕ್ಕೆ ಅವರಿಬ್ಬರೇ ಕಾರಣ ಎಂದು ಹೇಳಿದ್ದಾರೆ. ರಶ್ಮಿಕಾ ಅವರ ಈ ಮಾತು ಕನ್ನಡ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ. ರಿಷಬ್ ಮತ್ತು ರಕ್ಷಿತ್ ಅಭಿಮಾನಿಗಳು ಕೂಡ ಶಾಕ್ ಆಗಿದ್ದಾರೆ.

ಧನ್ಯವಾದ ಹೇಳಿದ ಕೊಡಗಿನ ಬ್ಯೂಟಿ:

ಸಂದರ್ಶನದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬಗ್ಗೆಯೂ ಮಾತನಾಡಿದ್ದಾರೆ. ಅಂಜನಿ ಪುತ್ರ ಸಿನಿಮಾದಲ್ಲಿ ರಶ್ಮಿಕಾ ನಾಯಕಿಯಾಗಿ ನಟಿಸಿದ್ದರು. ಪುನೀತ್ ಜೊತೆ ನಟಿಸಿದ್ದು ತನ್ನ ಪುಣ್ಯ ಎಂದು ಹೇಳಿದ್ದಾರೆ.  `ಅಂಜನಿಪುತ್ರ’ ಚಿತ್ರದಲ್ಲಿ ಪುನೀತ್ ಜತೆ ನಟಿಸಿದೆ. ಅವರು ವಿಶಾಲವಾಗಿ ಹೇಗೆ ಆಲೋಚಿಸೋದು ಎಂಬ ಬಗ್ಗೆ ಹೇಳಿಕೊಟ್ಟರು. ನಾನು ನಾಲ್ಕು ಇಂಡಸ್ಟ್ರಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ನಾನೇ ಅಚ್ಚರಿಗೊಳಗಾಗಿದ್ದೇನೆ.ನಾನು ಇಷ್ಟು ಎತ್ತರಕ್ಕೆ ಬೆಳೆಯಲು ಸಹಕರಿಸಿದವರಿಗೆ ನನ್ನ ಕಡೆಯಿಂದ ಧನ್ಯವಾದ ಎಂದಿದ್ದಾರೆ ರಶ್ಮಿಕಾ.

Tags: #kantaramovie#kodagu#newsnotout#rakshithshetyy#rashmika#rishabshetty
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಪಂಜ: ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ವ್ಯಕ್ತಿ ಶವವಾಗಿ ಪತ್ತೆ,೪ ದಿನಗಳ ಬಳಿಕ ಬಾವಿಯಲ್ಲಿತ್ತು ಮೃತದೇಹ

ಪಂಜ: ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ವ್ಯಕ್ತಿ ಶವವಾಗಿ ಪತ್ತೆ,೪ ದಿನಗಳ ಬಳಿಕ ಬಾವಿಯಲ್ಲಿತ್ತು ಮೃತದೇಹ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In