• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ನಟ ಲಕ್ಷ್ಮಣ್ ಇನ್ನಿಲ್ಲ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 23, 2023
in ಕ್ರೀಡೆ/ಸಿನಿಮಾ
0 0
0
300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ನಟ ಲಕ್ಷ್ಮಣ್ ಇನ್ನಿಲ್ಲ
Share on FacebookShare on Twitter

ನ್ಯೂಸ್ ನಾಟೌಟ್ : ಕನ್ನಡ ಚಿತ್ರರಂಗದಲ್ಲಿ 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ನಟ ಲಕ್ಷ್ಮಣ್ ಕೊನೆಯುಸಿರೆಳೆದಿದ್ದಾರೆ.

ಲಕ್ಷ್ಮಣ್ ಅವರಿಗೆ ಏನಾಗಿತ್ತು?

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಭಾನುವಾರ ರಾತ್ರಿ ಲಕ್ಷ್ಮಣ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಆ ನಂತರ ಅವರನ್ನು ಬೆಂಗಳೂರಿನ ನಾಗರಬಾವಿಯಲ್ಲಿರುವ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಇಸಿಜಿ ಮಾಡಿಸಲಾಗಿತ್ತು. ಅದಾದ ನಂತರದಲ್ಲಿ ಲಕ್ಷ್ಮಣ್ ಅವರನ್ನು ಮನೆಗೆ ಕರೆದುಕೊಂಡು ಬರಲಾಗಿತ್ತು. ಇಂದು ಬೆಳಗಿನ ಜಾವ ನಾಲ್ಕು ಗಂಟೆಗೆ ಅವರು ಹೃದಯಾಘಾತದಿಂದ ( ಜನವರಿ 23 ) ಕೊನೆಯುಸಿರೆಳೆದಿದ್ದಾರೆ. 

ಆರ್ಮಿಗೆ ಹೋಗಬೇಕಿದ್ದ ಲಕ್ಷ್ಮಣ್ ನಟರಾದ್ರು

ಆರ್ಮಿಗೆ ಆಯ್ಕೆಯಾಗಿದ್ದ ಲಕ್ಷ್ಮಣ್ ಅವರು ಭೂಪಾಲ್‌ನಲ್ಲಿ ಕೆಲಸ ಮಾಡಲು ಹೊರಟಾಗ ಅವರ ತಾಯಿ ತಡೆದರಂತೆ. ಅಂಬರೀಶ್, ವಿಷ್ಣುವರ್ಧನ್, ಶಂಕರ್ ನಾಗ್ ಸೇರಿದಂತೆ ಕನ್ನಡದ ದಿಗ್ಗಜರ ಜೊತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಲಕ್ಷ್ಮಣ್ ಅವರು, ‘ಯಜಮಾನ’ , ‘ಸೂರ್ಯವಂಶ’, ‘ಒಲವಿನ ಉಡುಗೊರೆ, ‘ಸಾಂಗ್ಲಿಯಾನ’, ‘ದಾದಾ’, ‘ಅಂತ’ ಸಿನಿಮಾಗಳಲ್ಲಿ ನಟಿಸಿದ್ದಾರೆ. ರವಿಚಂದ್ರನ್ ಅವರ ಜೊತೆ ‘ರವಿ ಬೋಪಣ್ಣ’, ‘ಮಲ್ಲ’ ಸಿನಿಮಾದಲ್ಲಿಯೂ ಲಕ್ಷ್ಮಣ್ ಅವರು ನಟಿಸಿದ್ದರು.

ಎಸ್‌ಎಸ್‌ಎಲ್‌ಸಿ ಓದಿದ್ದ ಲಕ್ಷ್ಮಣ್

ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಸೇರಿದಂತೆ ದಿಗ್ಗಜ ನಟರೊಂದಿಗೆ ಲಕ್ಷ್ಮಣ್ ಅಭಿನಯಿಸಿದ್ದಾರೆ. ಲಕ್ಷ್ಮಣ್ ಮೂಲತಃ ಬೆಂಗಳೂರಿನವರಾಗಿದ್ದು. ಲಕ್ಷ್ಮಣ್ ಜೊತೆ ಹುಟ್ಟಿದ್ದವರು 5 ಸಹೋದರಿಯರು ಮತ್ತು ಇಬ್ಬರು ಸಹೋದರರು. ಎಸ್‌ಎಸ್‌ಎಲ್‌ಸಿ ಮಾತ್ರ ಓದಿದ್ದ ಲಕ್ಷ್ಮಣ್ ಅವರು  ಬಡ ಕುಟುಂಬದಿಂದ ಬಂದವರು. ಸಣ್ಣ ಕಾರ್ಖಾನೆಯಲ್ಲಿ ಕೆಲಸ ಪಡೆದುಕೊಂಡ ಅವರು  ತಿಂಗಳಿಗೆ 15 ರೂಪಾಯಿ ಸಂಬಳ ಪಡೆದುಕೊಳ್ಳುತ್ತಿದ್ದರಂತೆ!.ತಂದೆ ಸೈನಿಕರಾಗಿದ್ದರು. ಸಹೋದರ ಕೂಡ ಪೊಲೀಸ್ ಇಲಾಖೆಯಲ್ಲಿದ್ದರು. ಹಾಗಾಗಿ ಸಹಜವಾಗಿಯೇ ಲಕ್ಷ್ಮಣ ಅವರ ಸೆಳೆತ ಖಾಕಿ ಮೇಲೆಯೇ ಇತ್ತು. ಆದರೆ, ತಾಯಿ ಒಪ್ಪದ ಕಾರಣದಿಂದಾಗಿ ಬಣ್ಣದ ಪ್ರಪಂಚಕ್ಕೆ ಬಂದರು. ಕೆಲವು ಕಾಲ ಫ್ಯಾಕ್ಟರಿಯಲ್ಲೂ ಕೆಲಸ ಮಾಡುತ್ತಿದ್ದರು. ರಂಗಭೂಮಿಯಲ್ಲಿ ಹಲವು ವರ್ಷಗಳ ಕಾಲ ನಟನರಾಗಿ ಸೇವೆ ಸಲ್ಲಿಸಿ, ಆನಂತರ ಸಿನಿಮಾ ರಂಗಕ್ಕೆ ಬಂದರು. ಸಿನಿಮಾದಲ್ಲಿ ಸಾಕಷ್ಟು ಅವಕಾಶಗಳನ್ನು ಪಡೆದರು.

Tags: #actorlakshman#kannadafilm#kannadafilmindustry#nomore
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕಾರ್ಯಕ್ರಮ ಮುಗಿಸಿ ಮನೆಗೆ ಹೋಗಲು ಲೇಟ್ ಮಾಡಿದ ಪತಿ,ಅಸಮಾಧಾನಗೊಂಡು  ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಪತ್ನಿ

ಕಾರ್ಯಕ್ರಮ ಮುಗಿಸಿ ಮನೆಗೆ ಹೋಗಲು ಲೇಟ್ ಮಾಡಿದ ಪತಿ,ಅಸಮಾಧಾನಗೊಂಡು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಪತ್ನಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In