• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಉಡುಪಿ ಪಡುಬಿದ್ರೆಯಲ್ಲೊಂದು ಕಾಂತಾರ ಕಥೆ,ದೈವಸ್ಥಾನ ವಿರುದ್ದ ಕೋರ್ಟ್ ಮೆಟ್ಟಿಲೇರಿದ್ದ ವ್ಯಕ್ತಿ ಹಠಾತ್ ನಿಧನ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 7, 2023
in ಕರಾವಳಿ, ಭಕ್ತಿಭಾವ
0 0
0
ಉಡುಪಿ ಪಡುಬಿದ್ರೆಯಲ್ಲೊಂದು ಕಾಂತಾರ ಕಥೆ,ದೈವಸ್ಥಾನ ವಿರುದ್ದ ಕೋರ್ಟ್ ಮೆಟ್ಟಿಲೇರಿದ್ದ ವ್ಯಕ್ತಿ ಹಠಾತ್ ನಿಧನ
Share on FacebookShare on Twitter

ನ್ಯೂಸ್ ನಾಟೌಟ್ : ಜನ ಮೆಚ್ಚಿದ ಸಿನಿಮಾವಾಗಿ ಜಗದಗಲ ವ್ಯಾಪಿಸಿ ಯಶಸ್ಸಿನ ಕಿರೀಟವನ್ನು ಮುಡಿಗೇರಿಸಿಕೊಂಡ ಸಿನಿಮಾ ಕಾಂತಾರ. ರಿಷಭ್ ಶೆಟ್ಟಿ ನಿರ್ದೇಶಿಸಿದ ಸಿನಿಮಾ ಎಲ್ಲ ದಾಖಲೆಗಳ ಮುರಿದು ಇತಿಹಾಸ ಪುಟ ಸೇರಿದೆ. 500 ಕೋಟಿ ರೂ.ಗೆ ಅಧಿಕ ಮೊತ್ತವನ್ನು ಬಾಚಿಕೊಂಡಿದೆ. ದೇಶ , ವಿದೇಶಗಳಲ್ಲೂ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಅಂತಹ ಸಿನಿಮಾದಲ್ಲಿ ಫೇಮಸ್ ಡೈಲಾಗ್ ಅಂದ್ರೆ ಅದು ‘ ನೀನು ಕೋರ್ಟ್‌ ಗೆ ಹೋಗ್ತಿ, ಅದರ ತೀರ್ಮಾನ ಮೆಟ್ಟಿಲಲ್ಲಿ ನಾನು ಮಾಡುತ್ತೇನೆ ಅನ್ನುವ ದೈವ ನುಡಿ. ಈ ಡೈಲಾಗ್‌ನಲ್ಲಿ ಬಂದ ಸನ್ನಿವೇಶ ಕಾಂತಾರದಲ್ಲಿ ನಾವೆಲ್ಲರೂ ನೋಡಿದ್ದೇವೆ. ಇದೀಗ ಕಾಂತಾರ ಕಥೆಯನ್ನು ಹೋಲುವ ರಿಯಲ್ ಕಥೆ ಉಡುಪಿಯಲ್ಲಿ ನಡೆದಿದ್ದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಏನಿದು ಘಟನೆ ಅನ್ನುವ ಪೂರ್ಣ ಡಿಟೇಲ್ಸ್‌ ಇಲ್ಲಿದೆ ನೋಡಿ.

500 ವರ್ಷ ಇತಿಹಾಸದ ದೈವಸ್ಥಾನ:500 ವರ್ಷ ಇತಿಹಾಸ ಇರುವ ದೈವಸ್ಥಾನದ ವಿರುದ್ಧ ಇದೇ ಮೊದಲ ಬಾರಿ ವ್ಯಕ್ತಿಯೊಬ್ಬ ಕೋರ್ಟ್ ಮೆಟ್ಟಿಲೇರಿದ್ದ. ಕೋರ್ಟ್ ನಿಂದ ತಡೆಯಾಜ್ಞೆ ತಂದ ಮರುದಿನವೇ ಆತ ಕುಸಿದು ಬಿದ್ದು ಸಾವನ್ನಪ್ಪಿದ್ದು ,ದೈವದ ಶಕ್ತಿಗೆ ಊರವರು ತಲೆದೂಗಿದ್ದಾರೆ. ಈ ಘಟನೆ ನಡೆದಿದ್ದು,ಉಡುಪಿ ಜಿಲ್ಲೆಯ ಪಡುಬಿದ್ರಿಯ ಪಡುಹಿತ್ಲು ಜಾರಂದಾಯ ದೈವಸ್ಥಾನದಲ್ಲಿ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಅಧಿಕಾರ ಕಳೆದುಕೊಂಡ ಪ್ರಕಾಶ್ ಶೆಟ್ಟಿ:ಪಡುಬಿದ್ರಿಯ ಪಡುಹಿತ್ಲು ಜಾರಂದಾಯ ದೈವಸ್ಥಾನ ಊರ ಸಮಸ್ತರಿಗೆ ಭಕ್ತಿ ಮತ್ತು ನಂಬಿಕೆಯ ಮೂಲವಾಗಿತ್ತು.ವರ್ಷಕ್ಕೊಮ್ಮೆ ಇಲ್ಲಿ ವಿಜೃಂಭಣೆಯ ನೇಮೋತ್ಸವ ನಡೆಯುತ್ತಿತ್ತು.ಊರವರೆಲ್ಲ ಸೇರಿ  ಮಾಡುವ ಈ ಕೋಲಕ್ಕೆ  ಸಾವಿರಾರು ಸಂಖ್ಯೆಯಲ್ಲಿ ಜನ ಸೇರುತ್ತಿದ್ದರು.ಈ ದೈವಸ್ಥಾನ ನೋಡಿಕೊಳ್ಳಲು ಪಡುಹಿತ್ಲು ಜಾರಂದಾಯ ಬಂಟ ಸೇವಾ ಸಮಿತಿ ಇದೆ.ಈ ಸಮಿತಿಯಲ್ಲಿ ಪ್ರಕಾಶ್ ಶೆಟ್ಟಿ ಅಧ್ಯಕ್ಷರಾಗಿದ್ದರು. ಸಮಿತಿ ಬದಲಾದಾಗ ಪ್ರಕಾಶ್ ಶೆಟ್ಟಿ ಸಹಜವಾಗಿ ಅಧಿಕಾರ ಕಳೆದುಕೊಂಡರು.

ಪ್ರತ್ಯೇಕ ಟ್ರಸ್ಟ್ ರಚನೆ:ಅಧಿಕಾರದ ದುರಾಸೆಯಿಂದ ಪ್ರತ್ಯೇಕ ಟ್ರಸ್ಟ್ ರಚಿಸಿದ ಪ್ರಕಾಶ್ ಶೆಟ್ಟಿ ,ಇಲ್ಲಿಯ ದೈವಸ್ಥಾನ ಮನೆಯ ಗುರಿಕಾರರಾದ ಜಯ ಪೂಜಾರಿಯನ್ನು ಅಧ್ಯಕ್ಷರನ್ನಾಗಿ ನೇಮಿಸುತ್ತಾರೆ.ಹೀಗೆ 5 ಜನರ ಟ್ರಸ್ಟ್ ರಚಿಸಿದ ಪ್ರಕಾಶ್ ಶೆಟ್ಟಿ ,ಇದರಲ್ಲಿ ಜಯ ಪೂಜಾರಿಯನ್ನು ಅಧ್ಯಕ್ಷರನ್ನಾಗಿ ನೇಮಿಸುತ್ತಾರೆ.ದೈವಸ್ಥಾನ ತಮಗೆ ಸೇರಿದ್ದು ಎಂದು ಹಕ್ಕು ಸ್ಥಾಪಿಸಲು ಯತ್ನಿಸುತ್ತಾರೆ.

ಕೋರ್ಟ್ ಮೆಟ್ಟಿಲೇರಿದ ಪ್ರಕಾಶ್ ಶೆಟ್ಟಿ:ವರ್ಷಂಪ್ರತಿಯಂತೆ ಈ ವರ್ಷ ನೇಮೋತ್ಸವ ನಡೆಸಲು ಜಾರಂದಾಯ ದೈವಸ್ಥಾನ ಸಮಿತಿ ತೀರ್ಮಾನಿಸಿ ,ಜನವರಿ 7 ರಂದು ಕೋಲ ನಡೆಸಲು ತೀರ್ಮಾನಿಸುತ್ತದೆ.ಇದರ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರುವ ಜಯಪೂಜಾರಿ ಮತ್ತು ಪ್ರಕಾಶ್ ಶೆಟ್ಟಿ‌ ಕೋಲಕ್ಕೆ ತಡೆಯಾಜ್ಞೆ ತರುವಲ್ಲಿ ಯಶಸ್ವಿಯಾಗ್ತಾರೆ.

ಜಯಪೂಜಾರಿ ಹಠಾತ್ ಸಾವು:ಆಶ್ಚರ್ಯದ ಸಂಗತಿ ಎಂದರೆ ಡಿಸೆಂಬರ್ 23 ಕ್ಕೆ ತಡೆಯಾಜ್ಞೆ ತಂದ ಜಯಪೂಜಾರಿ, ಡಿಸೆಂಬರ್ 24 ರಂದು ಹಠಾತ್ ಕುಸಿದು ಬಿದ್ದು ಸಾವನ್ನಪ್ಪುತ್ತಾರೆ. ಸಮೀಪದಲ್ಲಿ ನಡೆಯುತ್ತಿದ್ದ ತಂಬಿಲ ಸೇವೆ ಸಂದರ್ಭ ಎಲ್ಲರೆದುರೇ ಪ್ರಾಣ ಕಳೆದು ಕೊಮಡಿದ್ದು, ಊರ ಜನ ಮೂಕವಿಸ್ಮಿತರಾಗಿದ್ದಾರೆ. ಈ ಪ್ರಕರಣವನ್ನು ಕೈಗೆತ್ತಿಕೊಂಡ ಖ್ಯಾತ ವಕೀಲ ಬಿ.ನಾಗರಾಜ್ ,ತಡೆಯಾಜ್ಞೆಯನ್ನು ವೆಕೇಟ್ ಮಾಡುವಲ್ಲಿ ಯಶಸ್ವಿಯಾಗುತ್ತಾರೆ. ಇಷ್ಟಕ್ಕೂ ಸುಮ್ಮನಿರದ ಟ್ರಸ್ಟಿ ಪ್ರಕಾಶ್ ಶೆಟ್ಟಿ ಬೇರೆ ಬೇರೆ ರೀತಿಯಲ್ಲಿ ಕಿರುಕುಳ ನೀಡುತ್ತಾರೆ.ಕೊನೆಗೆ ಜಾರಂದಾಯ ದೈವಸ್ಥಾನದ ದೈವ ನರ್ತಕ ಭಾಸ್ಕರ ಬಂಗೇರ ಅವರನ್ನು‌ ಬೆದರಿಸಿ ತಾವು ಹೇಳುವ ರೀತಿ ದೈವದ ನುಡಿ ಕೊಡಬೇಕು ಎಂದು ಬೆದರಿಸಿತ್ತಾರೆ.

ವ್ಯಾಪಕ ಆಕ್ರೋಶ:ಜನವರಿ 7 ಕ್ಕೆ ನಡೆಯಬೇಕಿದ್ದ ನೇಮೋತ್ಸವವನ್ನು ದೈವಸ್ಥಾನ‌ ಸಮಿತಿ‌ ಜಯಪೂಜಾರಿ ದೈವಧೀನರಾದ ಕಾರಣಕ್ಕೆ ಮುಂದೂಡಿದೆ.ಆದರೆ ಹಠ ಬಿಡದ ಪ್ರಕಾಶ್ ಶೆಟ್ಟಿ ಮತ್ತು ತಂಡ ಜಯ ಪೂಜಾರಿಯವರ ಉತ್ತರಕ್ರಿಯೆಯ ದಿನವಾದ ಜ.7 ರಂದೇ ಕಾಲಾವಧಿ ನೇಮೋತ್ಸವ ಮಾಡಲು ಹೊರಟಿದೆ. ಕೋರ್ಟ್ ನಲ್ಲಿ ತಡೆಯಾಜ್ಞೆ ತೆರವಾಗಿದ್ದರೂ ಊರವರ ವಿರುದ್ಧ ಹೊರಟಿರುವ ಪ್ರಕಾಶ್ ಶೆಟ್ಟಿ ಮತ್ತು ತಂಡದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದೀಗ ಊರ ಸಮಸ್ತರು ಸಭೆ ಸೇರಿ 500 ವರ್ಷಗಳ ಇತಿಹಾಸ ಇರುವ ಜಾರಂದಾಯ ಬಂಟ ಸೇವಾ ಸಮಿತಿ ಮಾಡುವ ನಿರ್ಣಯಕ್ಕೆ ಬದ್ಧ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.

Tags: #daivaradhane#daivastana#kantara#mangaluru#rishabshetty#udupi
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಂಗಳೂರಿನಲ್ಲಿ ಎಂ.ಎಸ್‌.ಧೋನಿ ಪ್ರತ್ಯಕ್ಷ, ಕೂಲ್ ಕ್ಯಾಪ್ಟನ್‌ ಆಟೋಗ್ರಾಫ್‌ಗೆ ಮುಗಿಬಿದ್ದ ಫ್ಯಾನ್ಸ್

ಮಂಗಳೂರಿನಲ್ಲಿ ಎಂ.ಎಸ್‌.ಧೋನಿ ಪ್ರತ್ಯಕ್ಷ, ಕೂಲ್ ಕ್ಯಾಪ್ಟನ್‌ ಆಟೋಗ್ರಾಫ್‌ಗೆ ಮುಗಿಬಿದ್ದ ಫ್ಯಾನ್ಸ್

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In