• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕರಾವಳಿಯ ಪ್ರತಿಷ್ಠಿತ ಕಾಲೇಜೊಂದರ ಹುಡುಗನಿಗೆ ಐಸಿಸ್ ಉಗ್ರರ ನೇರ ಸಂಪರ್ಕ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 7, 2023
in ಕರಾವಳಿ
0 0
0
ಮಾಲಿ ಉಗ್ರರಿಂದ ವಿಶ್ವಸಂಸ್ಥೆಯ 7 ಶಾಂತಿಪಾಲಕರ ಭೀಕರ ಹತ್ಯೆ
Share on FacebookShare on Twitter

ನ್ಯೂಸ್ ನಾಟೌಟ್: ಮಂಗಳೂರಿನಲ್ಲಿ ಉಗ್ರ ಶಾರಿಕ್ ಕುಕ್ಕರ್ ಬಾಂಬ್ ಸ್ಫೋಟಿಸಿದ ಬಿಸಿ ಇನ್ನೂ ಆರಿಲ್ಲ, ಈ ನಡುವೆ ಕರಾವಳಿಯ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿ ಐಸಿಸ್ ಉಗ್ರರ ಸಂಪರ್ಕ ಇರುವುದು ಇದೀಗ ಬಹಿರಂಗಗೊಂಡಿದೆ. ಇದನ್ನು ಸ್ವತಃ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಸ್ಪಷ್ಟಪಡಿಸಿದೆ. ಅಚ್ಚರಿ ಎಂದರೆ ಮಂಗಳೂರಿನ ಹೊರವಲಯದಲ್ಲಿರುವ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿ ಸೇರಿದಂತೆ ಇಬ್ಬರು ಐಸಿಸ್ ಉಗ್ರರ ನೇರ ಸಂಪರ್ಕದಲ್ಲಿರುವ ಆಘಾತಕಾರಿ ವಿಚಾರ ಹೊರಬಿದ್ದಿದೆ.

ಯಾವ ಕಾಲೇಜು, ಯಾರೀತ ವಿದ್ಯಾರ್ಥಿ?

ಉಗ್ರರ ಹೆಜ್ಜೆ ಕರಾವಳಿಯಲ್ಲಿ ಬಲವಾಗಿ ಬೇರೂರುವ ಪ್ರಯತ್ನ, ಷಡ್ಯಂತ್ರ ನಡೆಯುತ್ತಿದೆ ಅನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಉಗ್ರರ ಕರಾಳ ಹೆಜ್ಜೆಯ ಒಂದೊಂದೇ ಕಥೆಗಳು ಹೊರಬೀಳುತ್ತಿವೆ. ಆತಂಕ ಕಳವಳದ ನಡುವೆ ನಮ್ಮ ಪೊಲೀಸ್ ಪಡೆ ಉಗ್ರರನ್ನು ಸಮರ್ಥವಾಗಿ ಎದುರಿಸುತ್ತಿದೆ ಅನ್ನುವುದು ಸಮಾಧಾನಕರ ಸಂಗತಿ. ಸದ್ಯ ಸಿಕ್ಕಿಬಿದ್ದ ಕಾಲೇಜು ವಿದ್ಯಾರ್ಥಿಯು ಮಂಗಳೂರಿನ ಕೊಣಾಜೆಪಿ.ಎ ಇಂಜಿನೀಯರಿಂಗ್ ಕಾಲೇಜಿನ ವಿದ್ಯಾರ್ಥಿ ರೇಶಾನ್ ತಾಜುದ್ದೀನ್ (೨೨) ಮತ್ತು ಶಿವಮೊಗ್ಗದ ಹುಜೈರ್ ಫರ್ಹಾನ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಐಸಿಸ್ ಉಗ್ರ ಸಂಘಟನೆಯಿಂದ ಕ್ರಿಫ್ಟೋ ಕರೆನ್ಸಿ ಮೂಲಕ ಹಣಕಾಸಿನ ನೆರವು ಪಡೆದಿದ್ದರು. ಈ ವಿಚಾರ ಇದೀಗ ಎನ್‌ಐಎ ಅಧಿಕಾರಿಗಳ ದಾಳಿ ವೇಳೆ ಸಾಕ್ಷ್ಯಾಧಾರಗಳಿಂದ ದೃಢಪಟ್ಟಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಭಾರಿ ಸ್ಫೋಟಕ್ಕೆ ಸಂಚು

ಇವರಿಬ್ಬರು ಉಗ್ರರಿಂದ ಹಣ ಪಡೆದುಕೊಂಡು ಅವರ ಆದೇಶದಂತೆ ರಾಜ್ಯದ ವಿವಿಧ ಕಡೆ ಸ್ಫೋಟಕ್ಕೆ ಸಂಚು ರೂಪಿಸಿದ್ದರು ಎನ್ನಲಾಗಿದೆ. ಈ ಕುರಿತು ಎನ್‌ಐಎ ಈಗ ಚುರುಕಿನ ತನಿಖೆ ನಡೆಸುತ್ತಿದೆ. ಇನ್ನಷ್ಟು ಮಾಹಿತಿ ವಿಚಾರಣೆ ವೇಳೆ ಉಗ್ರರಿಂದ ಹೊರ ಬೀಳುವ ಸಾಧ್ಯತೆ ಇದೆ.

Tags: karavalikonajemangalore
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
‘ಡಾಟ್ ಡಾನ್ಸ್ ಕ್ರೀವ್’ ತಂಡಕ್ಕೆ ರಾಜ್ಯದಲ್ಲೇ ನಂ.1 ಸ್ಥಾನದ ಗರಿ,ವಿಟ್ಲದ ಡಾನ್ಸ್ ತಂಡಕ್ಕೆ ಶುಭಾಶಯಗಳ ಸುರಿಮಳೆ

'ಡಾಟ್ ಡಾನ್ಸ್ ಕ್ರೀವ್' ತಂಡಕ್ಕೆ ರಾಜ್ಯದಲ್ಲೇ ನಂ.1 ಸ್ಥಾನದ ಗರಿ,ವಿಟ್ಲದ ಡಾನ್ಸ್ ತಂಡಕ್ಕೆ ಶುಭಾಶಯಗಳ ಸುರಿಮಳೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In