• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಇನ್ಟಾಗ್ರಾಮ್ ತಂದ ಆಪತ್ತು,ವ್ಯಕ್ತಿಯಿಂದ ಬ್ಲ್ಯಾಕ್ ಮೇಲ್ ,ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 30, 2023
in ಕರಾವಳಿ
0 0
0
ಇನ್ಟಾಗ್ರಾಮ್ ತಂದ ಆಪತ್ತು,ವ್ಯಕ್ತಿಯಿಂದ ಬ್ಲ್ಯಾಕ್ ಮೇಲ್ ,ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು
Share on FacebookShare on Twitter

ನ್ಯೂಸ್ ನಾಟೌಟ್ : ವ್ಯಕ್ತಿಯೋರ್ವ ವಿದ್ಯಾರ್ಥಿಗೆ ಖಾಸಗಿ ವಿಡಿಯೋ ವೈರಲ್ ಮಾಡುವ ಬೆದರಿಕೆ ಒಡ್ಡಿದ್ದು,ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಿನ್ನೆ ಬೆಳ್ತಂಗಡಿ ತಾಲೂಕಿನಿಂದ ವರದಿಯಾಗಿತ್ತು.ಇದೀಗ ಆ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಹರ್ಷಿತ್ ಮೃತ ದುರ್ದೈವಿ.

ಘಟನೆ ವಿವರ:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ವಿದ್ಯಾರ್ಥಿಗೆ ವ್ಯಕ್ತಿಯೋರ್ವ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ.ಈತ ವಿದ್ಯಾರ್ಥಿಗೆ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದ ಎನ್ನಲಾಗಿದೆ. ಇದಿಷ್ಟು ಮಾತ್ರವಲ್ಲದೇ ಲಕ್ಷಾಂತರ ಹಣ ನೀಡುವಂತೆ ಪೀಡಿಸಿದ್ದಾನೆ.ಇದರಿಂದ ಮನನೊಂದ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು,ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಠಾಣಾ ವ್ಯಾಪ್ತಿಯ ಅಶೋಕ ನಗರ ಎಂಬಲ್ಲಿ ಘಟನೆ ನಡೆದಿದೆ.

ಇನ್ಟಾಗ್ರಾಮ್ ತಂದ ಆಪತ್ತು:

ಇಬ್ಬರಿಗೂ ಇನ್ಟಾಗ್ರಾಮ್ ಮೂಲಕ ಪರಿಚಯವಾಗಿತ್ತು. ಪರಿಚಯ ಸ್ನೇಹಕ್ಕೆ ತಿರುಗಿತ್ತು.ಪರಸ್ಪರ ಇಬ್ಬರೂ ಸಲುಗೆಯಿಂದ ಮಾತನಾಡಲು ಶುರು ಮಾಡಿದ್ದರು.ವಿಡಿಯೋ ಚಾಟ್ ಆರಂಭಿಸಿದ್ದರು.ಇದನ್ನೇ ಲಾಭವನ್ನಾಗಿ ಪಡೆದುಕೊಂಡ ವ್ಯಕ್ತಿ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ.ಜತೆಗೆ ಹಣದ ಬೇಡಿಕೆಯನ್ನು ಇಟ್ಟಿದ್ದಾನೆ. ಆತನ ಬೆದರಿಕೆಗೆ ವಿದ್ಯಾರ್ಥಿ ಹಣ ಹೊಂದಿಸಲು ಹರಸಾಹಸ ಪಟ್ಟಿದ್ದಾನೆ. ಇತ್ತ ಕಾಲೇಜಿಗೆ ಹೋಗಲಾಗದೇ ಅತ್ತ ಹಣವನ್ನು ಹೊಂದಿಸಲಾಗದೇ ಕೊನೆಯದಾಗಿ ಕೆಲಸಕ್ಕೂ ಸೇರಿದ್ದ.ಆದರೆ ದಿನೇ ದಿನೇ ಈತ ಬ್ಲ್ಯಾಕ್ ಮೇಲ್ ಮಾಡುತ್ತಲೇ ಇದ್ದ.ಕೊನೆಯದಾಗಿ ದುಡ್ಡು ಹೊಂದಿಸಲು ಅಸಾಧ್ಯವಾದ ಕಾರಣ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದು ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

Tags: #belthangady#blackmail#danger#dharmastala#instagram#student#viralvideo
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬೆಂಗಳೂರಿನಲ್ಲಿ ವಿಚಿತ್ರ ದರೋಡೆ ದಂಧೆ, ರಾತ್ರಿ ವೇಳೆ ಒಂಟಿ ವಾಹನ ಚಾಲಕರೇ ಇವರ ಟಾರ್ಗೆಟ್! – ವಿಡಿಯೋ ನೋಡಿ

ಬೆಂಗಳೂರಿನಲ್ಲಿ ವಿಚಿತ್ರ ದರೋಡೆ ದಂಧೆ, ರಾತ್ರಿ ವೇಳೆ ಒಂಟಿ ವಾಹನ ಚಾಲಕರೇ ಇವರ ಟಾರ್ಗೆಟ್! - ವಿಡಿಯೋ ನೋಡಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In