• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಇದೇ ಮೊದಲ ಬಾರಿಗೆ ಎಮ್ಮೆ ವಿರುದ್ದ ಟೆಕ್ಕಿಗಳಿಂದ ದೂರು,ಯಾಕೆ ಗೊತ್ತಾ?ಅವುಗಳು ಏನು ಮಾಡಿದ್ದವು?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 22, 2023
in ರಾಜಕೀಯ
0 0
0
ಇದೇ ಮೊದಲ ಬಾರಿಗೆ ಎಮ್ಮೆ ವಿರುದ್ದ  ಟೆಕ್ಕಿಗಳಿಂದ ದೂರು,ಯಾಕೆ ಗೊತ್ತಾ?ಅವುಗಳು ಏನು ಮಾಡಿದ್ದವು?
Share on FacebookShare on Twitter

ನ್ಯೂಸ್ ನಾಟೌಟ್ :ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಇಂದು ನಿನ್ನೆಯ ವಿಷಯವಲ್ಲ.ಇತ್ತೀಚೆಗಂತು ವಾಹನಗಳ ಸಂಖ್ಯೆ ಹೆಚ್ಚುತ್ತಿದ್ದು,ಟ್ರಾಫಿಕ್ ಜಾಮ್ ಸಮಸ್ಯೆ ಹೆಚ್ಚಳಕ್ಕೆ ಕಾರಣವಾಗಿದೆ.೧ ಕಿ.ಮೀ ದೂರ ಪ್ರಯಾಣಿಸಬೇಕಾದರೆ ೪೫ ನಿಮಿಷ ತೆಗೆದುಕೊಂಡ ಉದಾಹರಣೆಗಳೂ ಇವೆ.ಇನ್ನು ಆಫಿಸ್ ಕೆಲಸಕ್ಕೆ ಹೋಗುವವರ ಪಾಡು ಹೇಳತೀರದು.ಇದರ ಮಧ್ಯೆ ಎಮ್ಮೆಗಳು ರೋಡ್ ನಲ್ಲಿ ಅಡ್ಡ ಬಂದರೆ ದೇವರೆ ಗತಿ, ಇನ್ನೂ ೧೦ ನಿಮಿಷ ಜಾಸ್ತಿ ಕಾಯಬೇಕಾಗುತ್ತದೆ.ಅದಕ್ಕಾಗಿ ಇದೇ ಮೊದಲ ಬಾರಿ ಟೆಕ್ಕಿಗಳು ಎಮ್ಮೆಗಳ ವಿರುದ್ದ ಪೊಲೀಸ್ ಕಂಪ್ಲೆಂಟ್ ನೀಡಿದ್ದಾರೆ!

ಎಮ್ಮೆಗಳ ವಿರುದ್ಧವೇ ಕಂಪ್ಲೆಟ್ :

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಹೌದು , ಎಮ್ಮೆಗಳು ತೊಂದರೆ ಕೊಡುತ್ತಿವೆ ಎಂದು ಬೆಂಗಳೂರಿನ ಎಮ್ಮೆಗಳ ವಿರುದ್ಧ ಟೆಕ್ಕಿಗಳು ದೂರು ನೀಡಿದ್ದಾರೆ. ಐಟಿ-ಬಿಟಿ ಕಂಪನಿ ಉದ್ಯೋಗಿಗಳು ಬೆಳಿಗ್ಗೆ ಆಫೀಸ್‌ಗೆ ಹೋಗುವಾಗ ನಗರದ ಕಸವನಹಳ್ಳಿ ರೋಡ್‌ನಲ್ಲಿ ಪ್ರತಿನಿತ್ಯ ಎಮ್ಮೆಗಳು ಸರತಿ ಸಾಲಿನಲ್ಲಿ ರೋಡ್‌ನಲ್ಲಿ ಹೋಗುತ್ತಿವೆ. ಇದರಿಂದ ದಿನನಿತ್ಯ 45 ನಿಮಿಷ ಟ್ರಾಫಿಕ್ ಜಾಮ್ ಆಗುತ್ತಿದ್ದು, ಟೆಕ್ಕಿಗಳು ಹೈರಾಣಾಗಿ ಹೋಗಿದ್ದಾರೆ.ಇದರಿಂದ ರೋಸಿ ಹೋದ ಟೆಕ್ಕಿಗಳು ಉಪದ್ರ ಮಾಡುತ್ತಿರುವ ಎಮ್ಮೆಗಳ ವಿರುದ್ಧವೇ ಕಂಪ್ಲೆಟ್ ಕೊಟ್ಟಿದ್ದಾರೆ.

ಈ ಹಿನ್ನೆಲೆ MNC ಟೆಕ್ಕಿಗಳು ಕಳೆದ 6-7 ತಿಂಗಳಿಂದ ಎಮ್ಮೆ ಸಮ್ಯಸೆಯಿಂದ. ಎಮ್ಮೆಗಳಿಂದ ಟ್ರಾಫಿಕ್ ಜಾಮ್ ಆಗಿ ಆಫೀಸ್‌ಗೆ ನಿತ್ಯ ತಡವಾಗುತ್ತಿದೆ. ಹೀಗಾಗಿ ಸೂಕ್ತ ಕ್ರಮ ಕೈಗೊಳ್ಳಿ ಅಂತ ಟ್ವಿಟ್ಟರ್ ನಲ್ಲಿ ಪಶುಸಂಗೋಪನಾ ಇಲಾಖೆ, ಟ್ರಾಫಿಕ್ ಪೋಲಿಸ್, ಬಿಬಿಎಂಪಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಾರೆ.

Tags: #baffalo#bengalore#complaint#twitter
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಆನ್ಲೈನ್ ವಿದ್ಯಾರ್ಥಿ ವೇತನ ಪರೀಕ್ಷೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In