• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೊಡಗಿನ ಮಹಿಳೆಗೆ ಕುವೈಟ್ ನಲ್ಲಿ ಚಿತ್ರಹಿಂಸೆ,’ದಯವಿಟ್ಟು ರಕ್ಷಿಸಿ’ ಅಳಲುತೋಡಿಕೊಂಡ ಪಾರ್ವತಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 21, 2023
in ಕರಾವಳಿ, ಕೊಡಗು
0 0
0
ಕೊಡಗಿನ ಮಹಿಳೆಗೆ ಕುವೈಟ್ ನಲ್ಲಿ ಚಿತ್ರಹಿಂಸೆ,’ದಯವಿಟ್ಟು ರಕ್ಷಿಸಿ’ ಅಳಲುತೋಡಿಕೊಂಡ ಪಾರ್ವತಿ
Share on FacebookShare on Twitter

ನ್ಯೂಸ್ ನಾಟೌಟ್ : ಕೊಡಗಿನ ಮೂಲದ ಮಹಿಳೆಯೊಬ್ಬರು ಕುವೈಟ್‌ ನಲ್ಲಿದ್ದು, ಚಿತ್ರ ಹಿಂಸೆ ಅನುಭವಿಸುತ್ತಿರುವ ಬಗ್ಗೆ ಬೆಳಕಿಗೆ ಬಂದಿದೆ. ಏಜೆಂಟ್ ಮೂಲಕ ಇವರು ಇತ್ತೀಚೆಗೆ ಕುವೈಟ್ ಗೆ ಪ್ರಯಾಣ ಬೆಳೆಸಿದ್ದರು .ಇದೀಗ ಅಲ್ಲಿ ತಾನು ಕಷ್ಟ ಪಡುತ್ತಿರುವ ಬಗ್ಗೆ ಮಾಧ್ಯಮವೊಂದಕ್ಕೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಗೃಹ ಬಂಧನ?

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

32 ವರ್ಷದ ಈ ಮಹಿಳೆ ಕುವೈಟ್ ಗೆ ತೆರಳಿ ಪಡಬಾರದ ಯಾತನೆ ಅನುಭವಿಸುತ್ತಿದ್ದಾರೆ.ನಾನು ಸೇರಿದಂತೆ ಐವರು ಮಹಿಳೆಯರನ್ನು ಒಂದು ಹಾಸ್ಟೆಲ್ ಕೊಠಡಿಯಲ್ಲಿ ಕೂಡಿ ಹಾಕಲಾಗಿದ್ದು, ಯಾರನ್ನೂ ಸಂಪರ್ಕಿಸಲು ಅವಕಾಶವಿಲ್ಲವೆಂದು ಹೇಳಿದ್ದಾರೆನ್ನುವ ಮಾಹಿತಿ ಹೊರಬಿದ್ದಿದೆ. ಸದ್ಯ ಆಕೆಯ ಮನೆಯವರು ಕೊಡಗು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದು, ಜಿಲ್ಲಾಡಳಿತ ಈಗಾಗಲೇ ಕುವೈಟ್ ಭಾರತೀಯ ರಾಯಭಾರಿ ಕಚೇರಿಗೂ ಸಂಪರ್ಕಿಸಿ ಪಾರ್ವತಿಯ ಸ್ಥಿತಿಗತಿಯ ಬಗ್ಗೆ ವಿಚಾರಿಸಲು ಮನವಿ ಮಾಡಿದೆ ಎಂದು ಹೇಳಲಾಗುತ್ತಿದೆ.

ಸುರಕ್ಷಿತವಾಗಿ ಕರೆತರುವ ಪ್ರಯತ್ನ

ಸದ್ಯ ಬೆಳವಣಿಗೆಯ ಹಂತದಲ್ಲಿದೆ.ಪಾರ್ವತಿ ಅವರ ತಾಯಿ ಚಿಕ್ಕಿ ಅವರ ಮನವಿ ಸ್ವೀಕರಿಸಿದ ಜಿಲ್ಲಾಡಳಿತ ತಕ್ಷಣ ಕಾರ್ಯಪ್ರವೃತ್ತವಾಗಿದೆ. ಜಿಲ್ಲಾಧಿಕಾರಿ ಬಿ.ಸಿ ಸತೀಶ ಅವರ ನಿರ್ದೇಶನದ ಮೇರೆಗೆ ಪಾರ್ವತಿಯನ್ನು ಸುರಕ್ಷಿತವಾಗಿ ಕರೆತರುವ ಜವಾಬ್ದಾರಿಯನ್ನು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ಅನನ್ಯ ವಾಸುದೇವ್ ಅವರಿಗೆ ವಹಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಧೈರ್ಯ ತುಂಬಿದ ಅಧಿಕಾರಿ

ಸದ್ಯ ಅವರನ್ನು ಕೊಡಗಿನತ್ತ ಕರೆತರುವುದಕ್ಕೆ ಎಲ್ಲಾ ರೀತಿಯ ಪ್ರಯತ್ನಗಳು ನಡಿತಿವೆ.ಜತೆಗೆ ಅವರಿಗೆ ಧೈರ್ಯ ತುಂಬುವ ಕೆಲಸಗಳು ಆಗುತ್ತಿವೆ.ಮಾನಸಿಕವಾಗಿ ನೊಂದಿರುವ ಅವರಿಗೆ ತವರಿಗೆ ಆಗಮಿಸಲು ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡುವುದಕ್ಕಾಗಿ ಸಿದ್ಧತೆಗಳು ನಡಿತಿವೆ. ಕುವೈಟ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ಮಾಹಿತಿಯನ್ನು ನೀಡಲಾಗಿದೆ.ಸಂತ್ರಸ್ತೆಯನ್ನು ಸುರಕ್ಷಿತವಾಗಿ ಕರೆತರುವುದಕ್ಕೆ ಏನೆಲ್ಲಾ ನಿಯಮಗಳಿವೆಯೋ ಅವುಗಳ ಪ್ರಕ್ರಿಯೆಗಳು ನಡಿತಿವೆ.

ಮಹಿಳೆ ಅಲ್ಲಿಗೆ ಹೋಗಿದ್ಯಾಕೆ?

ಮಧ್ಯಮ ಕುಟುಂಬದ ಮಹಿಳೆ ಕೆಲಸವನ್ನರಸುತ್ತಿದ್ದರು.ಮೂಲತಃ ಕೊಡಗು ಜಿಲ್ಲೆ ಕುಶಾಲನಗರ ತಾಲೂಕು ನೆಲ್ಲಿಹುದಿಕೇರಿ ಗ್ರಾಮದ ಕರಡಿಗೋಡು ನಿವಾಸಿ. ಚಿಕ್ಕಿ ಎಂಬುವವರ ಪುತ್ರಿ. ಹೆಸರು ಪಾರ್ವತಿ. ಮೊದಲಿಗೆ ಕೇರಳದ ಕಣ್ಣೂರು ಜಿಲ್ಲೆಯ ತಲಚೇರಿಯಲ್ಲಿ ಮನೆ ಕೆಲಸಕ್ಕೆ ಸೇರಿದ್ದರು. ಅಲ್ಲಿ ತಮಿಳುನಾಡು ಮೂಲದ ಏಜೆಂಟ್ ಹನೀಫ್ ಅವರ ಭೇಟಿಯಾಗುತ್ತದೆ. ಅವರ ಮೂಲಕ ವಿದೇಶದಲ್ಲಿ ಮನೆ ಕೆಲಸ ಮಾಡಲು ಕಳೆದ ಸೆಪ್ಟೆಂಬರ್ 3ರಂದು ಕರಡಿಗೋಡಿನಿಂದ ಹೊರಟು ಸೆಪ್ಟೆಂಬರ್ 4ಕ್ಕೆ ಕುವೈಟ್‌ಗೆ ತೆರಳಿದ್ದರು. ಅಲ್ಲಿ ಭಾರತದ ಏಜೆಂಟ್ ಮೂಲಕ ಕುವೈಟ್‌ನ ಶ್ರೀಲಂಕಾದ ಏಜೆಂಟ್ ಸಮೀರ್‌ ಎಂಬಾತನನ್ನು ಸಂಪರ್ಕಿಸಿ ಕೆಲಸಕ್ಕೆ ಸೇರಿದ್ದರು.

Tags: #help#kodagu#kuwait#torture#women
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಜೆಸಿಬಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಟೆಲಿಫೋನ್ ಕೇಬಲ್ ಸಂಗ್ರಹಿಸುತ್ತಿದ್ದರು,ಬೈಕ್ ನಲ್ಲಿ ಸಾಗಾಟ ಮಾಡುವಾಗ ಸಿಕ್ಕಿಬಿದ್ದರು

ಜೆಸಿಬಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಟೆಲಿಫೋನ್ ಕೇಬಲ್ ಸಂಗ್ರಹಿಸುತ್ತಿದ್ದರು,ಬೈಕ್ ನಲ್ಲಿ ಸಾಗಾಟ ಮಾಡುವಾಗ ಸಿಕ್ಕಿಬಿದ್ದರು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In