• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಆಳ್ವಾಸ್ ನಲ್ಲಿ ಏಕಕಾಲಕ್ಕೆ 27000ಕ್ಕೂ ಅಧಿಕ ವಿದ್ಯಾರ್ಥಿಗಳಿಂದ ಯೋಗಥಾನ್, ಗಿನ್ನಿಸ್ ದಾಖಲೆ ಸೇರಿದ ಕರ್ನಾಟಕ,ರಾಜಸ್ಥಾನದ ದಾಖಲೆ ಮುರಿದ ರಾಜ್ಯ!  

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 16, 2023
in ಕರಾವಳಿ
0 0
0
ಆಳ್ವಾಸ್ ನಲ್ಲಿ  ಏಕಕಾಲಕ್ಕೆ 27000ಕ್ಕೂ ಅಧಿಕ ವಿದ್ಯಾರ್ಥಿಗಳಿಂದ ಯೋಗಥಾನ್, ಗಿನ್ನಿಸ್ ದಾಖಲೆ ಸೇರಿದ ಕರ್ನಾಟಕ,ರಾಜಸ್ಥಾನದ ದಾಖಲೆ ಮುರಿದ ರಾಜ್ಯ!  
Share on FacebookShare on Twitter

ನ್ಯೂಸ್ ನಾಟೌಟ್ :ಸದಾ ಒಂದಿಲ್ಲೊಂದು ವಿಶೇಷತೆಗಳಿಂದ ಇಡೀ ರಾಜ್ಯದ ಗಮನ ಸೆಳೆಯುವಂತೆ ಮಾಡುವ ಮೂಡಬಿದ್ರೆಯ ಆಳ್ವಾಸ್ ಕಾಲೇಜ್ ಇದೀಗ ಮತ್ತೊಂದು ವಿಭಿನ್ನ ಕಾರ್ಯಕ್ರಮದ ಮೂಲಕ ಸುದ್ದಿಯಾಗಿದೆ.ಆಳ್ವಾಸ್ ಅಂಗಳದಲ್ಲಿ ಆಳ್ವಾಸ್ ನುಡಿಸಿರಿ ,ಆಳ್ವಾಸ್ ವಿರಾಸತ್ ಮೂಲಕ ಯುವಜನತೆಗೆ ಸಾಹಿತ್ಯ,ಕಲೆ ಬಗ್ಗೆ ಆಸಕ್ತಿಯನ್ನು ಉಂಟುಮಾಡುವ ಕೆಲಸಗಳಾಗುತ್ತಿದೆ.ಇತ್ತೀಚೆಗಷ್ಟೇ ಅಂತರಾಷ್ಟ್ರೀಯ ಮಟ್ಟದ ಜಾಂಬೂರಿ  ಸಾಂಸ್ಕೃತಿಕ ಕಾರ್ಯಕ್ರಮ  ಇಡೀ ವಿಶ್ವದೆಲ್ಲಡೆ ಪಸರಿಸಿತ್ತು.ಇದೀಗ ಆಳ್ವಾಸ್ ನಲ್ಲಿ ಬರೋಬ್ಬರಿ 27000 ಮಂದಿ ವಿದ್ಯಾರ್ಥಿಗಳು ಏಕಕಾಲದಲ್ಲೇ ಯೋಗಾಸನ ಮಾಡುವುದರ ಮೂಲಕ ಮತ್ತೆ ಸುದ್ದಿಯಲ್ಲಿದೆ.

ಕೋಡ್ ಸ್ಕ್ಯಾನ್ ಮೂಲಕ ಪ್ರವೇಶ :

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಯೋಗಥಾನ್ ಕಾರ್ಯಕ್ರಮದ ಯಶಸ್ಸಿಗೆ ಸಕಲ ಸಿದ್ಧತೆಗಳನ್ನು ಮಾಡಲಾಗಿತ್ತು. ಇಡೀ ವೇದಿಕೆಯ ಅಂದವನ್ನು ಹೆಚ್ಚಿಸಲು ರೆಡ್ ಕಾರ್ಪೆಟ್‍ ಹೊದಿಸಲಾಗಿತ್ತು. ಬಂದ ಯೋಗಾಸಕ್ತರನ್ನು ಕೋಡ್ ಸ್ಕ್ಯಾನ್ ಮಾಡುವುದರ ಮೂಲಕ ವೇದಿಕೆಗೆ ಬಿಡಲಾಯಿತು. ಅತ್ಯಂತ ಶಿಸ್ತು ಸಂಯಮದಿಂದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸ್ವಯಂ ಸೇವಕರು ಸಹಕರಿಸಿದರು.

27,632 ಮಂದಿ ಭಾಗಿ :

ರಾಜ್ಯ ಸರಕಾರದ ನಿರ್ದೇಶನದಂತೆ 26ನೇ ರಾಷ್ಟ್ರೀಯ ಯುವ ಜನೋತ್ಸವದ ಅಂಗವಾಗಿ ರಾಜ್ಯ ರಾಜಧಾನಿ ಬೆಂಗಳೂರು, ಬಾಗಲಕೋಟೆ, ಮೈಸೂರು, ಬೆಳಗಾವಿ, ದಾವಣಗೆರೆ, ಮಡಿಕೇರಿ, ಚಾಮರಾಜನಗರ, ಮಂಡ್ಯ, ಹಾವೇರಿ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧೆಡೆ ಈ ಕಾರ್ಯಕ್ರಮ ನಡೆದಿದೆ. ಬಾಗಲಕೋಟೆಯಲ್ಲಿ ನಡೆದ ಯೋಗಥಾನ್ ನಲ್ಲಿ 15 ಸಾವಿರ ಯೋಗಪಟುಗಳು ಭಾಗವಹಿಸಿದ್ದರೆ, ಹಾವೇರಿಯಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಏಕಕಾಲದಲ್ಲಿ 12 ಸಾವಿರ ಯೋಗಪಟುಗಳು ಪಾಲ್ಗೊಂಡಿದ್ದರು.ಆದರೆ ಆಳ್ವಾಸ್ ನಲ್ಲಿ ಸುಮಾರು 45 ನಿಮಿಷಗಳ ಕಾಲ ನಡೆದ ಯೋಗಥಾನ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳು ಹಾಗೂ ಆಳ್ವಾಸ್‌ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಸೇರಿದಂತೆ 27,632 ಮಂದಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಕರ್ನಾಟಕದ ದಾಖಲೆ:

ಯೋಗಥಾನ್ 2023 ಕರ್ನಾಟಕದ ಹೆಸರಿನಲ್ಲಿ ಗಿನ್ನೀಸ್ ದಾಖಲೆ ಸೇರಿದ್ದು, ಧಾರವಾಡ ಸೇರಿದಂತೆ ರಾಜ್ಯಾದ್ಯಂತ 6 ಲಕ್ಷಕ್ಕೂ ಅಧಿಕ ಜನರು ಏಕಕಾಲಕ್ಕೆ ಯೋಗಾಭ್ಯಾಸ ಮಾಡುವ ಮೂಲಕ ವಿಶ್ವದಾಖಲೆ ಬರೆಯಲಾಗಿದೆ. ಈ ಮೂಲಕ ರಾಜಸ್ಥಾನದಲ್ಲಿ 1.60 ಲಕ್ಷ ಜನರ ಮೂಲಕ ಸೃಷ್ಟಿಯಾಗಿದ್ದ ದಾಖಲೆಯನ್ನು ಕರ್ನಾಟಕ ಅಳಿಸಿ ಹಾಕಿದೆ ಎಂದು ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ. 2018 ರಲ್ಲಿ ರಾಜಸ್ಥಾನದಲ್ಲಿ ಏಕಕಾಲಕ್ಕೆ 1.60 ಲಕ್ಷ ಜನರು ಯೋಗ ಮಾಡಿದ್ದು ದಾಖಲೆಯಾಗಿತ್ತು. 

Tags: #26nationalyuvajanotsava#alvaseducation#alvasnudisiri#alvasvirasath#jamboori#yogathan
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕೊಡಗು:ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ,ಯುವತಿಯ ಬರ್ಬರ ಕೊಲೆ:ಯುವತಿ ಕೊಂದು ತಾನು ಆತ್ಮಹತ್ಯೆ?

ಕೊಡಗು:ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ,ಯುವತಿಯ ಬರ್ಬರ ಕೊಲೆ:ಯುವತಿ ಕೊಂದು ತಾನು ಆತ್ಮಹತ್ಯೆ?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In