• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ನೈಜ ಪ್ರೀತಿಗೆ ಸಾಕ್ಷಿಯಾಗಿದ್ದ ಜೋಡಿ ಬಾಳಿನಲ್ಲಿ ವಿಧಿಯಾಟ..! ಪ್ರೀತಿಯ ಪತ್ನಿ ಎದುರೇ ರಕ್ತ ಕಾರಿ ಪ್ರಾಣ ಬಿಟ್ಟ ಪತಿ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 18, 2023
in Kerala
0 0
0
ನೈಜ ಪ್ರೀತಿಗೆ ಸಾಕ್ಷಿಯಾಗಿದ್ದ ಜೋಡಿ ಬಾಳಿನಲ್ಲಿ ವಿಧಿಯಾಟ..! ಪ್ರೀತಿಯ ಪತ್ನಿ ಎದುರೇ ರಕ್ತ ಕಾರಿ ಪ್ರಾಣ ಬಿಟ್ಟ ಪತಿ..!
Share on FacebookShare on Twitter

ನ್ಯೂಸ್ ನಾಟೌಟ್: ಪ್ರೀತಿ, ಮದುವೆ ಇದೆಲ್ಲ ಸ್ವರ್ಗದಲ್ಲಿಯೇ ನಿಶ್ಚಯವಾಗಿರುತ್ತದೆ ಅನ್ನುವುದನ್ನು ನಾವೆಲ್ಲ ಕೇಳಿದ್ದೇವೆ. ಎಷ್ಟೇ ಪ್ರೀತಿ ಮಾಡಿದರೂ ಋಣ ಇದ್ದವರೇ ಬಾಳಿನಲ್ಲಿ ಸಿಗುತ್ತಾರೆ ಅಂತ ಅದೆಷ್ಟೋ ಪ್ರೇಮಿಗಳು ಗೊಣಗುತ್ತಿರುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಲವ್ ಅನ್ನೋದು ಪ್ಯಾಶನ್ ಆಗ್ಬಿಟ್ಟಿದೆ. ಹಣ, ಟೈಮ್ ಪಾಸ್, ಲೈಂಗಿಕ ಸಂಪರ್ಕಕ್ಕಾಗಿ, ಕ್ಷಣಿಕ ಸುಖಕ್ಕಾಗಿ ಪ್ರೀತಿಯ ನಾಟಕವಾಗುತ್ತಿರುವುದು ವಿಪರ್ಯಾಸವೇ ಸರಿ. ಆದರೆ ಇಂಥಹ ನಾಟಕೀಯ ಬದುಕಿನ ನಡುವೆಯೂ ಅಲ್ಲೊಂದು ಇಲ್ಲೊಂದು ಅಪರೂಪದ ನೈಜ ಪ್ರೀತಿಯೂ ಇರುತ್ತದೆ. ಆ ಪ್ರೀತಿ ಅರಳುವ ಮೊದಲೇ ದುರಂತ ಅಂತ್ಯ ಕಂಡರೆ ಎಂತ ವಿಪರ್ಯಾಸ ಅಲ್ವಾ? ಇಂತಹದ್ದೊಂದು ಅಪರೂಪದ ಮನಕಲುಕುವ ಘಟನೆ ನಡೆದಿದೆ.

ಏನಿದು ಘಟನೆ?

ಪ್ರಣವ್ ಹಾಗೂ ಸಹನಾ ಪರಸ್ಪರ ಪ್ರೀತಿಸುತ್ತಿದ್ದರು. ಕೇರಳ ಮೂಲದ ಜೋಡಿ ಮದುವೆಯಾಗಲು ನಿಶ್ಚಯಿಸಿದ್ದರು. ಆದರೆ ಮನೆಯವರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಈ ನಡುವೆ ಪ್ರಣವ್‌ ಅಪಘಾತಕ್ಕೆ ತುತ್ತಾದರು. ಜತೆಗೆ ಅವರಿಗೆ ಪಾರ್ಶ್ವವಾಯುಗೆ ಕೂಡ ಬೆನ್ನತ್ತಿಕೊಂಡಿತು. ಈ ವಿಚಾರ ಗೊತ್ತಾದ ಬಳಿಕವೂ ಸಹನಾ ಆತನನ್ನು ದೂರ ಮಾಡಲಿಲ್ಲ. ಆತನನ್ನೇ ಮದುವೆಯಾಗುವುದಾಗಿ ಹಠ ಹಿಡಿದಳು. ಮನೆಯವರ ವಿರೋಧದ ನಡುವೆಯೂ ಸಹನಾ 2020ರ ಮಾರ್ಚ್ ತಿಂಗಳಲ್ಲಿ ಪ್ರಣವ್ ಅನ್ನು ಮದುವೆಯಾಗಿದ್ದರು. ಇವರಿಬ್ಬರ ನೈಜ ಪ್ರೀತಿಯನ್ನೂ ದೇವರು ಕೂಡ ಸಹಿಸಿಕೊಳ್ಳಲಿಲ್ಲ. ಇಬ್ಬರು ಮೂರು ವರ್ಷದಿಂದ ಕಷ್ಟಕ್ಕೆ ಸುಖಕ್ಕೆ ಸಮಪಾಲುದಾರರಾಗಿ ಬದುಕುತ್ತಿದ್ದಾಗ ವಿಧಿ ಕ್ರೂರ ಲೀಲೆಗೆ ಪ್ರಣವ್ ಬಲಿಯಾಗಿದ್ದರು. ಪ್ರಣವ್ ರಕ್ತ ವಾಂತಿ ಮಾಡಿಕೊಂಡು ಮೃತಪಟ್ಟಿದ್ದಾರೆ. ಹಿಂದೆ ನಡೆದಿದ್ದ ಅಪಘಾತದಿಂದ ಈ ಸಾವು ಸಂಭವಿಸಿದೆ ಎಂದು ತಿಳಿದು ಬಂದಿದೆ. ಇದೀಗ ಸಹನಾ ತನ್ನ ಪ್ರಿಯಕರನ ನೆನಪಿನಲ್ಲಿ ಕಣ್ಣೀರಾಗಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: #marriage#pranav#sahana#truelove#vidhiyata
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಫೇಸ್‌ಬುಕ್ ಮೂಲಕ ಪರಿಚಯವಾದ ಯುವತಿಯೊಂದಿಗೆ ಪೊಲೀಸಪ್ಪನ ಕಾಮದಾಟ..!

ಫೇಸ್‌ಬುಕ್ ಮೂಲಕ ಪರಿಚಯವಾದ ಯುವತಿಯೊಂದಿಗೆ ಪೊಲೀಸಪ್ಪನ ಕಾಮದಾಟ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In