• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಖಲಿಸ್ತಾನಿ ಹೋರಾಟ ಹತ್ತಿಕ್ಕಿದರೆ ಇಂದಿರಾ ಗಾಂಧಿ ಪರಿಸ್ಥಿತಿ ಅಮಿತ್‌ ಶಾಗೂ ಬರಬಹುದು!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 24, 2023
in ದೇಶ-ಪ್ರಪಂಚ
0 0
0
ಖಲಿಸ್ತಾನಿ ಹೋರಾಟ ಹತ್ತಿಕ್ಕಿದರೆ ಇಂದಿರಾ ಗಾಂಧಿ ಪರಿಸ್ಥಿತಿ ಅಮಿತ್‌ ಶಾಗೂ ಬರಬಹುದು!
Share on FacebookShare on Twitter
ಕೇಂದ್ರ ಗೃಹಸಚಿವ ಅಮಿತ್‌ ಶಾಗೆ ಅಮೃತ್‌ ಪಾಲ್‌ ಸಿಂಗ್‌ ಬಹಿರಂಗ ಬೆದರಿಕೆ

ನ್ಯೂಸ್‌ನಾಟೌಟ್‌: ನಾವು ಹುಟ್ಟು ಹೋರಾಟಗಾರರು. ಯಾವುದೇ ಬಂಧನಗಳಿಗೆ ಹೆದರುವುದಿಲ್ಲ. ನಮ್ಮ ಹೋರಾಟವನ್ನು ನಿಲ್ಲಿಸುವ ಯೋಚನೆಯನ್ನು ಕೇಂದ್ರ ಸರ್ಕಾರ ಕೈಬಿಡಬೇಕು. ಸಿಖ್ಖರನ್ನು ಯಾರಿಂದಲೂ ತಡೆಯಲಾಗದು. ಒಂದು ವೇಳೆ ನಮಗೆ ಅಡ್ಡಿ ಬಂದರೆ ಇಂದಿರಾ ಗಾಂಧಿ ಅವರಿಗೆ ಬಂದ ಪರಿಸ್ಥಿತಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೂ ಬರಬಹುದು ಎಂದು ಖಲಿಸ್ತಾನಿ ತೀವ್ರಗಾಮಿ ಗುಂಪು ‘ವಾರಿಸ್ ಪಂಜಾಬ್‌ ಕೆ’ ಸಂಘಟನೆಯ ಮುಖ್ಯಸ್ಥ ಹಾಗೂ ಖಲಿಸ್ತಾನಿ ಮುಖಂಡ ಅಮೃತ್‌ ಪಾಲ್‌ ಸಿಂಗ್‌ ಬಹಿರಂಗ ಬೆದರಿಕೆ ಹಾಕಿದ್ದಾನೆ.

ಅಪಹರಣ ಪ್ರಕರಣದಲ್ಲಿ ಪಂಜಾಬ್‌ ಪೊಲೀಸರಿಂದ ಬಂಧಿತನಾಗಿರುವ ಅಮೃತಪಾಲ್ ಸಿಂಗ್‌ ಆಪ್ತ ಸಹಾಯಕ ಲವ್‌ಪ್ರೀತ್‌ ತೂಫಾನ್ ಸಿಂಗ್ ಎಂಬಾತನನ್ನು ಬಿಡುಗಡೆ ಮಾಡುವಂತೆ ಅಮೃತ್‌ಪಾಲ್ ಸಿಂಗ್ ಮತ್ತು ಆತನ ಬೆಂಬಲಿಗರು ಗುರುವಾರ ಅಮೃತಸರದಲ್ಲಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಖಲಿಸ್ತಾನಿ ಗುಂಪು ಮತ್ತು ಪೊಲೀಸರ ಮಧ್ಯೆ ಘರ್ಷಣೆ ಉಂಟಾಗಿತ್ತು. ಖಲಿಸ್ತಾನಿ ಹೋರಾಟಗಾರರಿಗೆ ಠಕ್ಕರ್ ಕೊಟ್ಟು ಮಾತನಾಡಿರುವ ಅಮಿತ್ ಶಾ ಅವರ ಹೇಳಿಕೆಯನ್ನು ಉಲ್ಲೇಖಿಸಿ ಅವರಿಗೆ ಅಮೃತ್ ಪಾಲ್ ಸಿಂಗ್ ಬೆದರಿಕೆ ಹಾಕಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಬಂದೂಕು, ಆಯುಧ ಹಿಡಿದು ಠಾಣೆಗೆ ನುಗ್ಗಲು ಯತ್ನ!

ಲವ್‌ಪ್ರೀತ್‌ ತೂಫಾನ್ ಸಿಂಗ್‌ ಬಂಧನ ಖಂಡಿಸಿ ಅಮೃತ್‌ಪಾಲ್‌ ಬೆಂಬಲಿಗರು ಹಾಗೂ ಖಲಿಸ್ತಾನಿ ಹೋರಾಟಗಾರರು ಸಾವಿರಾರು ಸಂಖ್ಯೆಯಲ್ಲಿ ಒಟ್ಟಾಗಿ ಕೈಗಳಲ್ಲಿ ಬಂದೂಕು, ಖಡ್ಗ ಹಾಗೂ ಇತರ ಆಯುಧಗಳನ್ನು ಹಿಡಿದು ಬ್ಯಾರಿಕೇಡ್‌ಗಳನ್ನು ಪುಡಿ ಮಾಡಿ ಪೊಲೀಸ್‌ ಠಾಣೆಗೆ ನುಗ್ಗಲು ಯತ್ನಿಸಿದರು. ಈ ಎಲ್ಲ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗಿದೆ.

ಇತಿಹಾಸ ನೆನಪಿಸಿಕೊಳ್ಳಿ

ಖಾಲಿಸ್ತಾನಿ ಚಳವಳಿಯನ್ನು ಹುಟ್ಟುಹಾಕಲು ಅವಕಾಶ ನೀಡುವುದಿಲ್ಲ ಎಂದು ಅಮಿತ್‌ ಶಾ ಹೇಳಿದ್ದರು. ಇದೇ ಮಾತನ್ನು ಇಂದಿರಾ ಗಾಂಧಿ ಕೂಡ ಹೇಳಿದ್ದರು. ಅವರಿಗೆ ಏನಾಯಿತು ಎಂದು ಯೋಚಿಸಿಕೊಳ್ಳಿ, ಅವರಿಗೆ ಆದ ಗತಿಯೇ ನಿಮಗೂ ಆಗಬಹುದು. ಅಂತಹ ಪರಿಸ್ಥಿತಿಗೆ ಅವಕಾಶ ಕಲ್ಪಿಸಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ

ಖಲಿಸ್ತಾನಿ ಹೋರಾಟಗಾರರ ಹೋರಾಟಕ್ಕೆ ಮಣಿದ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ತುರ್ತು ಸಭೆ ನಡೆಸಿ ಕಾನೂನು ವ್ಯವಸ್ಥೆ ಹದಗೆಡುವ ಭೀತಿಯಿಂದ ತೂಫಾನ್‌ ಸಿಂಗ್‌ನನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದರು. ಇದರಿಂದ ಖಲಿಸ್ತಾನಿ ಹೋರಾಟಗಾರರು ಪ್ರತಿಭಟನೆ ಕೈ ಬಿಟ್ಟು ಶಾಂತರಾದರು. ಸದ್ಯ ತೂಫಾನ್ ಸಿಂಗ್ ಮತ್ತು ಅಮೃತ್ ಪಾಲ್ ಸಿಂಗ್ ವಿರುದ್ಧ ಅಪಹರಣ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿದ್ದು, ಗಲಭೆ ಪ್ರಕರಣದ ತನಿಖೆಗೆ ಎಸ್‌ಐಟಿ ತಂಡ ರಚನೆ ಮಾಡಲಾಗಿದೆ.

Tags: amith shaKhalisthan protestPunjab
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಂಗಳೂರು : ಕಳವಾದ 7 ಮೊಬೈಲ್ ಪೋನ್‌ಗಳು ೨೪ ಗಂಟೆಯೊಳಗೆ ಪತ್ತೆ! ಮೊಬೈಲ್ ಪತ್ತೆಗೆ ಬಂದಿದೆ ಹೊಸ ಪೋರ್ಟಲ್ !

ಮಂಗಳೂರು : ಕಳವಾದ 7 ಮೊಬೈಲ್ ಪೋನ್‌ಗಳು ೨೪ ಗಂಟೆಯೊಳಗೆ ಪತ್ತೆ! ಮೊಬೈಲ್ ಪತ್ತೆಗೆ ಬಂದಿದೆ ಹೊಸ ಪೋರ್ಟಲ್ !

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In