• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 26, 2023
in ಜೀವನಶೈಲಿ
0 0
0
ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?
Share on FacebookShare on Twitter

ನ್ಯೂಸ್ ನಾಟೌಟ್: ಲವಂಗ ಒಂದು ಪ್ರಯೋಜನಕಾರಿ ಮೂಲಿಕೆ. ಇದರ ಸೇವನೆಯಿಂದ ಅನೇಕ ಪ್ರಯೋಜನಗಳು ಇವೆ. ಆದರೆ ಈ ಪ್ರಯೋಜನ ಪಡೆಯಲು ಅದನ್ನು ಸರಿಯಾದ ರೀತಿಯಲ್ಲಿ ಸೇವನೆ ಮಾಡಬೇಕಾಗುತ್ತದೆ.ಹಾಗಾದ್ರೆ ಇದರ ಪ್ರಯೋಜನಗಳನ್ನ ನಾವು ತಿಳಿದುಕೊಳ್ಳೋಣ..

ಸಮಸ್ಯೆಗಳಿಂದ ಪರಿಹಾರ

ಪ್ರತಿದಿನ 2 ಲವಂಗವನ್ನು ಜಗಿದು ತಿನ್ನಬೇಕು. ಇದು ನಿಮ್ಮ ಸಿಗರೇಟ್ ಮತ್ತು ಆಲ್ಕೋಹಾಲ್ ಚಟದಿಂದ ಮುಕ್ತಿ ಹೊಂದಲು ಸಹಾಯ ಮಾಡುತ್ತದೆ. ಜತೆಗೆ ಹಲ್ಲಿನ ಸಮಸ್ಯೆ ಕಡಿಮೆ ಮಾಡಲು ಲಾಭಕಾರಿ.ಲವಂಗದ ರಸವು ಯುಜೆನಾಲ್ ಅನ್ನು ಹೊಂದಿದೆ. ಇದು ಅರಿವಳಿಕೆ, ನೋವು ನಿವಾರಕ, ಉರಿಯೂತ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣದಿಂದ ಸಮೃದ್ಧವಾಗಿದೆ. ಇದು ನಿಮಗೆ ಅನೇಕ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಗಾಯಗಳು ಗುಣ

ಲವಂಗ ಸೇವನೆಯಿಂದ ಹಸಿವು ಹೆಚ್ಚುತ್ತದೆ. ಯಾರೆಲ್ಲಾ ಹಸಿವಿನಸಮಸ್ಯೆ ಹೊಂದಿದ್ದಾರೋ ಅವರಿಗೆ ಇದು ತುಂಬಾನೇ ಪ್ರಯೋಜನಕಾರಿ. ಮನಸ್ಸು ಸಂತೋಷಗೊಳ್ಳತ್ತದೆ. ಹೊಟ್ಟೆಯ ಹುಳಗಳು ಸಾಯುತ್ತವೆ. ಪ್ರಜ್ಞೆ-ಶಕ್ತಿಯನ್ನು ಸರಿಯಾಗಿಡುತ್ತದೆ. ದೇಹದ ದುರ್ಗಂಧ ಹೋಗಲಾಡಿಸುತ್ತದೆ. ನೋವು, ಗಾಯಗಳ ಮೇಲೆ ಲೇಪಿಸಿದರೆ ಗಾಯಗಳು ಗುಣವಾಗುತ್ತವೆ.

ಅಜೀರ್ಣ ಸಮಸ್ಯೆ ದೂರ:

ಲವಂಗವು ಮೂತ್ರನಾಳದ ಆರೋಗ್ಯಕ್ಕೆ ಸಹಕಾರಿಯಾಗಿದೆ. ಮೂತ್ರದ ಮೂಲಕ ಹಾನಿಕಾರಕ ವಸ್ತುಗಳನ್ನು ಹೊರಗೆ ಹಾಕಲು ಸಹಾಯ ಮಾಡುತ್ತದೆ. ಹಾಗಾಗಿ ಪ್ರತಿದಿನ ಎರಡು ಲವಂಗವನ್ನು ಜಗಿದು ತಿಂದರೆ ಸಾಕಷ್ಟು ಆರೋಗ್ಯ ಸಮಸ್ಯೆಗಳನ್ನು ಕಡಿಮೆ ಮಾಡಬಹುದು.ಹಾಲಿಟೋಸಿಸ್ ನಿವಾರಣೆ, ಅಜೀರ್ಣ ಸಮಸ್ಯೆ ದೂರವಾಗುತ್ತದೆ. ವಾಕರಿಕೆ ಮತ್ತು ವಾಂತಿ ಕಡಿಮೆ ಆಗುತ್ತದೆ.

ಮೈಗ್ರೇನ್ ಕಡಿಮೆ:

ಲವಂಗದ ಈ ಮನೆಮದ್ದು ಹೆಚ್ಚಿನ ಜನರಿಗೆ ಪರಿಣಾಮಕಾರಿಯಾಗಿದೆ. ಇದರಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲ. ಆದರೂ ನೀವು ವೈದ್ಯರ ಸಲಹೆ ಮೇರೆಗೆ ಲವಂಗ ಸೇವಿಸಬಹುದು. ತಲೆನೋವು ಮತ್ತು ಮೈಗ್ರೇನ್‌ ಕಡಿಮೆ ಮಾಡಲು ಲವಂಗದ ಬಳಕೆ ಪ್ರಯೋಜನಕಾರಿ.ತಲೆನೋವಿನ ಸಮಸ್ಯೆ ಕಡಿಮೆ ಮಾಡಲು, ಮೈಗ್ರೇನ್‌ನಿಂದ ಬಳಲುತ್ತಿದ್ದರೆ ಅಥವಾ ಇತರ ರೀತಿಯ ತಲೆನೋವಿನಿಂದ ತೊಂದರೆಯಿದ್ದರೆ 6 ಗ್ರಾಂ ಲವಂಗವನ್ನು ನೀರಿನಲ್ಲಿ ಪುಡಿ ಮಾಡಿ ಒಣಗಿಸಿ. ಅದನ್ನು ಸ್ವಲ್ಪ ಬಿಸಿ ಮಾಡಿ. ಇದನ್ನು ಕಿವಿಯ ಸುತ್ತ ದಪ್ಪವಾಗಿ ಹಚ್ಚಿದರೆ ತಲೆನೋವು ಅಥವಾ ಮೈಗ್ರೇನ್ ಕಡಿಮೆಯಾಗುತ್ತದೆ.

Tags: #benfits#cloves#everyday#india#karnataka#kodagu#sullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕೊಡಗಿನ ಬಾಲಕಿಯ ಅಮೋಘ ಸಾಧನೆ,ಇಡೀ ದೇಶದಲ್ಲೇ ಅತೀ ಕಿರಿ ವಯಸ್ಸಿನ ಬರಹಗಾರ್ತಿ ಆಯ್ಕೆ

ಕೊಡಗಿನ ಬಾಲಕಿಯ ಅಮೋಘ ಸಾಧನೆ,ಇಡೀ ದೇಶದಲ್ಲೇ ಅತೀ ಕಿರಿ ವಯಸ್ಸಿನ ಬರಹಗಾರ್ತಿ ಆಯ್ಕೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In