• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಏಷ್ಯಾದ ಅತಿದೊಡ್ಡ ಏರ್‌ ಶೋ ಗೆ ಇಂದು ತೆರೆ, ಆಗಸದಲ್ಲಿ ಲೋಹದ ಹಕ್ಕಿಗಳ ಚಿತ್ತಾರಕ್ಕೆ ಜನ ಫಿದಾ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 17, 2023
in ಬೆಂಗಳೂರು
0 0
0
ಏಷ್ಯಾದ ಅತಿದೊಡ್ಡ ಏರ್‌ ಶೋ ಗೆ ಇಂದು ತೆರೆ, ಆಗಸದಲ್ಲಿ ಲೋಹದ ಹಕ್ಕಿಗಳ ಚಿತ್ತಾರಕ್ಕೆ ಜನ ಫಿದಾ
Share on FacebookShare on Twitter

ನ್ಯೂಸ್ ನಾಟೌಟ್ : ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏಷ್ಯಾದ ಅತಿದೊಡ್ಡ ಏರ್‌ ಶೋ ‘ಏರೋ ಇಂಡಿಯಾ’ 14ನೇ ಆವೃತ್ತಿಗೆ ಇಂದು ತೆರೆ ಬೀಳಲಿದೆ. ಫೆ.13ರಿಂದ ಆರಂಭಗೊಂಡ ಏರೋ ಶೋಗೆ ಇಂದು ಕೊನೆ ದಿನ.ಏರ್ ಶೋನಲ್ಲಿ ನಾಲ್ಕನೇ ದಿನವಾದ ಗುರುವಾರ ಸಾಮಾನ್ಯ ಜನರು ಸಹ ಸಖತ್ ಎಂಜಾಯ್ ಮಾಡಿದ್ದರು.

ಮುಂದಿನ ಏರ್‌ಶೋ 2025ಕ್ಕೆ :

ಮುಂದಿನ ಏರ್‌ಶೋ 2025ರ ಫೆಬ್ರವರಿಯಲ್ಲಿ ನಡೆಯಲಿದೆ. ಕೊನೆಯ ದಿನವಾದ ಇಂದು ಕೂಡ ಸಾರ್ವಜನಿಕರಿಗೆ ಪ್ರವೇಶವಕಾಶ ಇದ್ದು, ಎಂಜಾಯ್ ಮಾಡುತ್ತಿದ್ದಾರೆ.ದೈನಂದಿನ ಒತ್ತಡಗಳಿಂದ ಹೊರ ಬಂದು ಏರೋ ಶೋ ನೋಡಿ ರಿಲ್ಯಾಕ್ಸ್ ಮೂಡ್ ಗೆ ಬಂದಿದ್ದಾರೆ.ಮಕ್ಕಳಂತು ಲೋಹದ ಹಕ್ಕಿಗಳ ಕಲರವಕ್ಕೆ ಮನಸೋತು ಹೋಗಿದ್ದಾರೆ.ಒಂದಕ್ಕಿಂತ ಒಂದು ವಿಭಿನ್ನ ಹಾಗೂ ವಿಶಿಷ್ಟ ಶೈಲಿಯ ಈ ಶೋ ಒಂದು ರೋಮಾಂಚನ ಅನುಭವವನ್ನೇ ನೀಡುತ್ತಿದೆ.ಇಂದು ಕೊನೆ ದಿನವಾದ್ದರಿಂದ ಏರೋ ಶೋ ವೀಕ್ಷಿಸಲು ಬೆಂಗಳೂರು ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಜನರು ಆಗಮಿಸಿ ಸಂಭ್ರಮಿಸುತ್ತಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಜೆಟ್‌ಗಳ ಮುಂದೆ ಸೆಲ್ಫಿ:

ಏರೋ ಇಂಡಿಯಾ ಪ್ರದರ್ಶನ ವೀಕ್ಷಿಸಲು ತುದಿಗಾಲಲ್ಲಿ ನಿಂತಿದ್ದ ಲಕ್ಷಾಂತರ ಜನರು ಇಂದು ಬೆಳ್ಳಂಬೆಳಗ್ಗೆಯಿಂದಲೇ ಸಾಗರೋಪಾದಿಯಲ್ಲಿ ಯಲಹಂಕ ವಾಯುನೆಲೆಯತ್ತ ಬರುತ್ತಿದ್ದಾರೆ. ವೈಮಾನಿಕ ಪ್ರದರ್ಶನ, ಒಡಂಬಡಿಕೆ ಸೇರಿ ರಕ್ಷಣಾ ಸಚಿವಾಲಯದ ಹಲವು ಮಹತ್ವದ ಕಾರ್ಯಚಟುವಟಿಕೆಗಳು ನಾಲ್ಕು ದಿನಗಳಲ್ಲಿ ನಡೆದಿವೆ. ಪಾಸ್‌, ಟಿಕೆಟ್ ಹೊಂದಿರುವ ಸಾರ್ವಜನಿಕರು ಬೆಳಗ್ಗೆ ಮತ್ತು ಮಧ್ಯಾಹ್ನ ವಿಮಾನಗಳ ಹಾರಾಟದ ಪ್ರದರ್ಶನವನ್ನು ವೀಕ್ಷಿಸಬಹುದು. ಜತೆಗೆ ಪ್ರದರ್ಶನ ಮಳಿಗೆಗಳನ್ನೂ ವೀಕ್ಷಿಸಬಹುದು. ಸಾಮಾನ್ಯ ಜನತೆ ಬೆಂಗಳೂರಲ್ಲಿ ಇನ್ನು ಸೂರ್ಯಕಿರಣ, ಸಾರಂಗದ ಝಲಕ್ ವೀಕ್ಷಿಸಲು ಎರಡು ವರ್ಷ ಕಾಯಬೇಕಿದೆ.

ಇಂದು ಕೊನೆಯ ದಿನ:

ಏರ್ ಶೋ ನಡೆಯುವ ಯಲಹಂಕ ವಾಯುನೆಲೆಯಲ್ಲಿ ಎತ್ತ ನೋಡಿದ್ರೂ ಜನಸಾಗರವೇ ತುಂಬಿ ತುಳುಕಿದೆ. ಆಗಸದಲ್ಲಿ ಲೋಹದ ಹಕ್ಕಿಗಳ ಚಿತ್ತಾರ ನೋಡಿ ಜನ ಫುಲ್ ಖುಷಿ ಪಟ್ರು. ಸೂರ್ಯ ಕಿರಣ್, ಸಾರಂಗ್, ರಫೆಲ್ ಗಳ ಸ್ಟಂಟ್ ಜನರನ್ನ ಮಂತ್ರಮುಗ್ಧವಾಗಿಸಿತ್ತು.ಏರ್ ಶೋನಲ್ಲಿರೋ ಸ್ಟಾಲ್ ಗಳಿಗೂ ಜನರು ಭೇಟಿ ನೀಡಿ ಅಲ್ಲಿನ ಸಾಧನಗಳನ್ನ ಕಣ್ತುಂಬಿಕೊಂಡರು. ಕೊನೆಯ ದಿನವಾದ ಇಂದು ಕೂಡ ಎರಡು ಏರ್ ಶೋಗಳನ್ನ ಆಯೋಜನೆ ಮಾಡಿದ್ದು, ಸಾರ್ವಜನಿಕರ ವೀಕ್ಷಣೆಗೆ ಹಾಗೂ ಪಾರ್ಕಿಂಗ್ ವ್ಯವಸ್ಥೆಗೂ ವ್ಯವಸ್ಥೆ ಮಾಡಲಾಗಿದೆ.

Tags: #aeroindia2023#aeroshow#bengaloare#pilot
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕರೋನ ಭೀತಿ; ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಸಾಧ್ಯತೆ: ಸಿಎಂ ಬೊಮ್ಮಾಯಿ

ರಾಜ್ಯದ ಗ್ರಾಮ ಪಂಚಾಯಿತಿಗೆ 60 ಲಕ್ಷ ರೂ. ವರೆಗೆ ಅನುದಾನ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In