• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಬಂಟ್ವಾಳ: ಸರಣಿ ಕಳವು ಪ್ರಕರಣ – ಸಾರ್ವಜನಿಕರಿಂದ ದೂರು, ಆರೋಪಿಗಳ ಬಂಧನ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 17, 2023
in ಕರಾವಳಿ, ಕ್ರೈಂ
0 0
0
ಬಂಟ್ವಾಳ: ಸರಣಿ ಕಳವು ಪ್ರಕರಣ – ಸಾರ್ವಜನಿಕರಿಂದ ದೂರು, ಆರೋಪಿಗಳ ಬಂಧನ
Share on FacebookShare on Twitter

ನ್ಯೂಸ್ ನಾಟೌಟ್ : ಬಂಟ್ವಾಳದಲ್ಲಿ ಇತ್ತೀಚಿಗೆ ಕಳವು ಪ್ರಕರಣ ಹೆಚ್ಚುತ್ತಿದ್ದು , ಸಾರ್ವಜನಿಕರ ದೂರಿನ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ವ್ಯಾಪ್ತಿಯಲ್ಲಿ ಇತ್ತೀಚಿಗೆ ಕಳವು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಲಿಪ್ಪಾಡಿ ಎಂಬಲ್ಲಿ ನಿರ್ಮಾಣದ ಹಂತದ ಕಟ್ಟಡದ ಬಳಿ ಹಾಕಿದ್ದ 98,000 ರೂ. ಮೌಲ್ಯದ 89 ಕಬ್ಬಿಣ ಮತ್ತು ಸೆಂಟ್ರಿಂಗ್ ಶೀಟ್ ಹಾಗೂ 90,000 ರೂ ಮೌಲ್ಯದ 400 ಕೆ.ಜಿ. ಅಡಿಕೆ ಕಳವು ಮಾಡಿರುವುದಾಗಿ ಪ್ರಕರಣಗಳು ದಾಖಲಾಗಿದೆ.
ಈ ಕಳವಿನ ಆರೋಪದ ಮೇಲೆ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ತುಂಬೆ ಗ್ರಾಮದ ಬೊಳ್ಳಾರಿ ನಿವಾಸಿ ಮೊಹಮ್ಮದ್ ಅನ್ಸಾಫ್ (34), ಮಧಕ ನಿವಾಸಿ ನವಾಜ್ (24 ) ಎಂದು ಗುರುತಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಈ ಕಾರ್ಯಾಚರಣೆಯಲ್ಲಿ ದಕ್ಷಿಣ ಕನ್ನಡ ಪೊಲೀಸ್ ಉಪಾಧೀಕ್ಷಕರಾದ ಪ್ರತಾಪ್ ಸಂಗ್ ಥೋರಾಟ್ ಮತ್ತು ಉಪ-ಪೊಲೀಸ್ ನಿರೀಕ್ಷಕರಾದ ವಿವೇಕಾನಂದ ಇವರ ನಿರ್ದೇಶನದಂತೆ ಬಂಟ್ವಾಳ ನಗರ ಪೊಲೀಸ್ ಠಾಣಾ ಅಪರಾಧ ವಿಭಾಗದ ಪೊಲೀಸ್ ಸಿಬ್ಬಂದಿಗಳಾದ ಎಎಸ್‌ಐ ನಾರಾಯಣ , ಚಿನ್ನಪ್ಪ ಗೌಡ, ಇರ್ಷಾದ್ .ಪಿ, ರಾಜೇಶ್ , ಗಣೇಶ್, ಮನೋಹರ, ಪ್ರವೀಣ್ ಪಿ.ಸಿ, ಮೋಹನ ಭಾಗವಹಿಸಿದ್ದರು.

Tags: casecrimenewsnotoutpoliceToday
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಅಬ್ಬಾಬ್ಬ ! ವಾಹನ ಚಲಿಸುತ್ತಿದ್ದಾಗಲೇ ಕಳಚಿಕೊಂಡಿತು ಚಕ್ರ, ಮಕ್ಕಳು ಸೇರಿ ೧೫ ಜನರಿದ್ದ ಈ ಪಿಕ್ ಅಪ್ ಫೋಟೋ ವೈರಲ್, ಆಗಿದ್ದೇನು?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In