• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೀಟ ನಾಶಕ ಸೇವಿಸಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ,ತಾಯಿ ಪ್ರಶ್ನೆ ಮಾಡಿದ್ದಕ್ಕೆ ಮನನೊಂದಳೇ ?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 19, 2023
in ಕರಾವಳಿ
0 0
0
ಕೀಟ ನಾಶಕ ಸೇವಿಸಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ,ತಾಯಿ ಪ್ರಶ್ನೆ ಮಾಡಿದ್ದಕ್ಕೆ ಮನನೊಂದಳೇ ?
Share on FacebookShare on Twitter

ನ್ಯೂಸ್ ನಾಟೌಟ್: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡು ತಮ್ಮ ಅಮೂಲ್ಯವಾದ ಜೀವವನ್ನು ಕಳೆದುಕೊಳ್ಳುತ್ತಿರುವ ಘಟನೆಗಳು ನಡೆಯುತ್ತಿವೆ. ಕ್ಷುಲ್ಲಕ ಕಾರಣಕ್ಕೆ ಮನನೊಂದು ಆತ್ಮಹತ್ಯೆಯ ದಾರಿ ಹಿಡಿಯುತ್ತಿರುವುದು ಬೇಸರದ ಸಂಗತಿ. ಇದೇ ತರಹದ ಘಟನೆ ಉಳ್ಳಾಲದಲ್ಲಿ ನಡೆದಿದೆ.

ಏನಿದು ಘಟನೆ?

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಕುಂಪಲ ಆಶ್ರಯ ಕಾಲನಿಯಲ್ಲಿ ವಾಸವಿರುವ ತಮಿಳುನಾಡು ಮೂಲದ ಸೋಮನಾಥ ಮತ್ತು ಭವ್ಯ ದಂಪತಿಯ ಹಿರಿಯ ಪುತ್ರಿ ಧನ್ಯ (17) ಮೃತ ವಿದ್ಯಾರ್ಥಿನಿ. ಧನ್ಯ ಉಳ್ಳಾಲದ ರಾಮಕೃಷ್ಣ ಕಾಲೇಜಿನಲ್ಲಿ ದ್ವಿತೀಯ ಪಿ.ಯು ವಿದ್ಯಾರ್ಥಿನಿಯಾಗಿದ್ದಳು. ಫೆ.14 ರಂದು ಮಧ್ಯಾಹ್ನ ಧನ್ಯಳ ತಾಯಿ ಮನೆಗೆ ಬಂದಾಗ ರಜೆಯಲ್ಲಿದ್ದ ಮಗಳು ಧನ್ಯ ಮನೆಯಲ್ಲಿ ಇಲ್ಲದನ್ನು ನೋಡಿ ತಾಯಿಗೆ ಗಾಬರಿಯಾಗಿದೆ. ಮಧ್ಯಾಹ್ನ 3 ಗಂಟೆಗೆ ಧನ್ಯ ಮನೆಗೆ ಮರಳಿದ್ದು, ಆ ವೇಳೆ ತಾಯಿ ಮಗಳಲ್ಲಿ ಎಲ್ಲಿಗೆ ಹೋಗಿದ್ದೆ ಎಂದು ಪ್ರಶ್ನಿಸಿದರು. ಧನ್ಯ ತಾನು ಗೆಳತಿ ಮನೆಗೆ ಓದಲು ತೆರಳಿದ್ದೆ ಎಂದು ಹೇಳಿದ್ದಾಳೆ. ತಾಯಿ ಗದರಿಸಿ ಗೆಳತಿ ಮನೆಗೆ ಹೋಗುವಾಗ ಕರೆ ಮಾಡಿ ಯಾಕೆ ಹೇಳಿಲ್ಲ ಎಂದು ಎರಡೇಟು ಹೊಡೆದಿದ್ದಾರೆ ಎಂದು ತಿಳಿದು ಬಂದಿದೆ. ಬಳಿಕ ತಾಯಿ ಸಮೀಪದ ಮನೆಗೆ ಕೆಲಸಕ್ಕೆ ತೆರಳಿದ್ದಾರೆ.ಈ ವೇಳೆ ಧನ್ಯ ಮನೆಯೊಳಗಿದ್ದ ಕೀಟ ನಾಶಕ ಸೇವಿಸಿದ್ದಾಳೆ. ತೀರಾ ಅಸ್ವಸ್ಥಳಾಗಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗಿನ ಜಾವ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

Tags: #college#mangaloare#poison#student
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಂಗಳೂರು : ರಸ್ತೆ ಮಧ್ಯದಲ್ಲೇ ವಿದ್ಯಾರ್ಥಿಗಳಿಂದ ನಮಾಝ್, ಪರ-ವಿರೋಧ ಚರ್ಚೆ !

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In