• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

35 ತುಂಡುಗಳಾಗಿ ಕತ್ತರಿಸಿದ ಪ್ರಕರಣ: ಭಯಾನಕ ವಿವರ ಬಿಚ್ಚಿಟ್ಟ 6,600 ಪುಟಗಳ ಚಾರ್ಜ್‌ಶೀಟ್ !

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 8, 2023
in ಕ್ರೈಂ, ದೇಶ-ಪ್ರಪಂಚ
0 0
0
35 ತುಂಡುಗಳಾಗಿ ಕತ್ತರಿಸಿದ ಪ್ರಕರಣ: ಭಯಾನಕ ವಿವರ ಬಿಚ್ಚಿಟ್ಟ 6,600 ಪುಟಗಳ ಚಾರ್ಜ್‌ಶೀಟ್ !
Share on FacebookShare on Twitter

ಆಕೆಯ ಮೂಳೆಗಳನ್ನು ಗ್ರೈಂಡರ್ ನಲ್ಲಿ ಪುಡಿ ಮಾಡಿದ್ದ ಅಫ್ತಾಬ್ !

ನ್ಯೂಸ್‌ನಾಟೌಟ್‌: ಪ್ರಿಯತಮೆಯನ್ನ 35 ತುಂಡುಗಳಾಗಿ ಕತ್ತರಿಸಿದ ಪ್ರೇಮಿ ಮತ್ತು ದೇಹದ ಭಾಗಗಳನ್ನು ಫ್ರಿಡ್ಜ್ ನಲ್ಲಿ ಸಂಗ್ರಹಿದ್ದ ದೆಹಲಿಯ ಕುಖ್ಯಾತ ಕೊಲೆ ಪ್ರಕರಣದ 6,600 ಪುಟಗಳ ಚಾರ್ಜ್‌ಶೀಟ್ ಭಯಾನಕ ವಿವರಗಳ ಸರಣಿಯನ್ನು ಪಟ್ಟಿಮಾಡಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಅಫ್ತಾಬ್ ಪೂನಾವಾಲಾನಿಂದ ಕೊಲೆಯಾದ ಶ್ರದ್ಧಾ ವಾಕರ್ ಅವರ ಮೂಳೆಗಳ ಮೇಲೆ ಗ್ರೈಂಡರ್ ಕಲ್ಲು ಬಳಸಿ ಪುಡಿಮಾಡಿ ಮೂಲೆಗಳನ್ನು ವಿಲೇವಾರಿ ಮಾಡಿದ್ದರು. ಮೂರು ತಿಂಗಳ ನಂತರ ಆತ ಎಸೆದ ಕೊನೆಯ ತುಣುಕುಗಳಲ್ಲಿ ಆಕೆಯ ತಲೆಯ ಪುಡಿಗಳೂ ಇತ್ತು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಇತರ ವಿಷಯಗಳ ಜೊತೆಗೆ, ಮೇ 18 ರಂದು, ಶ್ರದ್ಧಾ ಅವರನ್ನು ಕೊಂದ ನಂತರ, ಪೂನಾವಾಲಾ ಜೊಮಾಟೊದಿಂದ ತಂದ ಚಿಕನ್ ರೋಲ್‌ನಲ್ಲಿ ಊಟ ಮಾಡಿದ್ದರು ಎಂದು ಸಹ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

  ಪ್ರಕರಣಕ್ಕೆ ತಿರುವು:

ಕಳೆದ ವರ್ಷ ಮೇ ತಿಂಗಳಲ್ಲಿ ಶ್ರದ್ಧಾ ವಾಕರ್ ಮತ್ತು ಆಫ್ತಾಬ್ ಪೂನಾವಾಲಾ ದೆಹಲಿಗೆ ತೆರಳಿದ್ದರು. ಆದರೆ ಆಗಲೇ ಸಂಬಂಧದ ನಡುವೆ ಬಿರುಕು ಮೂಡಿತ್ತು ಮತ್ತು ಇಬ್ಬರೂ ಖರ್ಚು-ವೆಚ್ಚಗಳು ಮತ್ತು ಅಫ್ತಾಬ್ ಪೂನಾವಾಲಾ ಅವರ ಅನೇಕ ಗೆಳತಿಯರ ಬಗ್ಗೆ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಇಬ್ಬರ ನಡುವೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ಜೊತೆಗೆ ಆತನಿಗೆ ದೆಹಲಿಯಿಂದ ದುಬೈ ತನಕ ಗೆಳತಿಯರಿದ್ದರು ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಮೇ 18 ರಂದು ಇಬ್ಬರೂ ಮುಂಬೈಗೆ ಹೋಗಲು ಯೋಜಿಸಿದ್ದರು, ಆದರೆ ಇದ್ದಕ್ಕಿದ್ದಂತೆ ಆಫ್ತಾಬ್ ಪೂನಾವಾಲಾ ಟಿಕೆಟ್ ರದ್ದುಗೊಳಿಸಿದರು. ಅದರ ನಂತರ ಕೊಲೆಯಾದ ದಿನ ಮತ್ತೊಂದು ಖರ್ಚುಗಳ ಬಗ್ಗೆ ಜಗಳವಾಗಿತ್ತು ಮತ್ತು ಆ ಕ್ಷಣ ಕೋಪಗೊಂಡ ಪೂನಾವಾಲಾ ಅವಳನ್ನು ಕತ್ತು ಹಿಸುಕಿದನು ಎಂದು ಉಲ್ಲೇಖಿಸಲಾಗಿದೆ.

35 ತುಂಡುಗಳಾಗಿ ಕತ್ತರಿಸಿದ ದೇಹವನ್ನು ಫ್ರಿಡ್ಜ್‌ನಲ್ಲಿ ಇರಿಸಲಾಗಿತ್ತು. ಪೂನಾವಾಲಾ ತನ್ನ ಗೆಳತಿಯರು ಭೇಟಿ ನೀಡಿದಾಗಲೆಲ್ಲ ಫ್ರಿಡ್ಜ್‌ನಿಂದ ಪೊಟ್ಟಣಗಳನ್ನು ತೆಗೆದುಕೊಂಡು ಅಡುಗೆ ಮನೆಯಲ್ಲಿ ಇಡುತ್ತಿದ್ದರು ಎಂದು ಆರೋಪಪಟ್ಟಿಯಲ್ಲಿ ಹೇಳಲಾಗಿದೆ.

ಪೂನಾವಾಲಾ ಅವರು ಶ್ರದ್ಧಾ ವಾಲ್ಕರ್ ಅವರ ಮೊಬೈಲ್ ಅನ್ನು ಕೊಲೆಗೂ ಮುನ್ನವೇ ತಾನೇ ಇಟ್ಟುಕೊಂಡಿದ್ದರು. ಮೇ 18 ರ ನಂತರ ಆಕೆಯ ಖಾತೆಯು ಆತನ ಫೋನ್‌ನಿಂದ ಚಾಲನೆಯಾಗುತ್ತಿದೆ ಎಂದು ಗೂಗಲ್ ಡೇಟಾ ಬಹಿರಂಗಪಡಿಸಿದೆ. ನಂತರ ಮುಂಬೈನಲ್ಲಿ ಆಕೆಯ ಸೆಲ್‌ಫೋನ್ ಮತ್ತು ಲಿಪ್‌ಸ್ಟಿಕ್ ಅನ್ನು ವಿಲೇವಾರಿ ಮಾಡಿದ್ದಾನೆ ಎಂದು ಆರೋಪಪಟ್ಟಿ ಹೇಳಲಾಗಿದೆ.

ಪೊಲೀಸರು ಇನ್ನೂ ತನಿಖೆ ನಡೆಸುತ್ತಿದ್ದು ಅವರು ವಿಧಿವಿಜ್ಞಾನ ಇಲಾಖೆಯ ಇನ್ನಷ್ಟು ಮಾಹಿತಿಗಾಗಿ ಕಾಯುತ್ತಿದ್ದಾರೆ ಮತ್ತು ಪ್ರತಿಯೊಂದು ಹಂತವನ್ನು ಸ್ವತಂತ್ರವಾಗಿ ದೃಢೀಕರಿಸಬೇಕಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Tags: Aaftab PoonawalaNew Delhinewsnewsnotout
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಗೋಕರ್ಣದಲ್ಲಿ ಕುಮಾರಸ್ವಾಮಿಗೆ ಬಿಸಿಮುಟ್ಟಿಸಿದ ಅರ್ಚಕರು !

ಗೋಕರ್ಣದಲ್ಲಿ ಕುಮಾರಸ್ವಾಮಿಗೆ ಬಿಸಿಮುಟ್ಟಿಸಿದ ಅರ್ಚಕರು !

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In