• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಇಂದಿನಿಂದ ಫೆ. 26ರವರೆಗೆ ಛತ್ತೀಸ್‌ಗಡ ರಾಯಪುರದ ನವ ನಗರದಲ್ಲಿಕಾಂಗ್ರೆಸ್‌ನ 85ನೇ ಪೂರ್ಣ ಅಧಿವೇಶನ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 24, 2023
in ದೇಶ-ಪ್ರಪಂಚ, ರಾಜಕೀಯ
0 0
0
ಇಂದಿನಿಂದ ಫೆ. 26ರವರೆಗೆ ಛತ್ತೀಸ್‌ಗಡ ರಾಯಪುರದ ನವ ನಗರದಲ್ಲಿಕಾಂಗ್ರೆಸ್‌ನ 85ನೇ ಪೂರ್ಣ ಅಧಿವೇಶನ
Share on FacebookShare on Twitter

ನ್ಯೂಸ್ ನಾಟೌಟ್‌: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 85ನೇ ಸಮಗ್ರ ಅಧಿವೇಶನ ಛತ್ತೀಸ್‌ಗಡದ ರಾಯಪುರದ ನವ ನಗರದಲ್ಲಿ ಫೆ. 24ರಿಂದ 26ರವರೆಗೆ ನಡೆಯಲಿದೆ ಎಂದು ಕೆಪಿಸಿಸಿ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ತಿಳಿಸಿದ್ದಾರೆ.

ನವ ನಗರದಲ್ಲಿ ವಿಶೇಷವಾಗಿ ನಿರ್ಮಿಸಿದ ಸ್ವಾತಂತ್ರ್ಯ ಹೋರಾಟಗಾರ ವೀರ್ ನಾರಾಯಣ ಸಿಂಗ್ ನಗರದಲ್ಲಿಅಧಿವೇಶನ ನಡೆಯಲಿದ್ದು, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸುದೀರ್ಘಕಾಲ ಎ.ಐ.ಸಿ.ಸಿ.ಯ ಖಜಾಂಚಿಯಾಗಿದ್ದ ಮೋತಿಲಾಲ್ ವೋರಾ ವೇದಿಕೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. 25 ವರ್ಷದ ನಂತರ ಚುನಾಯಿತರಾದ ಎ.ಐ.ಸಿ.ಸಿಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆಯುವ ಅಧಿವೇಶನ ಇದಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
15 ಸಾವಿರ ಪ್ರತಿನಿಧಿಗಳು ಭಾಗಿ

ಒಟ್ಟು 15 ಸಾವಿರ ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಇದರಲ್ಲಿ ಎಐಸಿಸಿಯ 1338 ಚುನಾಯಿತ ಸದಸ್ಯರು, 487 ಸಹ ಸದಸ್ಯರು, 9915 ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರತಿನಿಧಿಗಳು ಮತ್ತು 3 ಸಾವಿರ ಪಿ.ಸಿ.ಸಿ.ಯ ಸಹ ಸದಸ್ಯರು ಭಾಗವಹಿಸಲಿದ್ದಾರೆ. ಎಐಸಿಸಿ ಸದಸ್ಯರಲ್ಲಿ 704 ಸಾಮಾನ್ಯವರ್ಗ 228 ಅಲ್ಪಸಂಖ್ಯಾತರು, 381 ಒ.ಬಿ.ಸಿ, 192 ಪರಿಶಿಷ್ಟ ಜಾತಿ, 133 ಪರಿಶಿಷ್ಟ ಪಂಗಡದವರಿದ್ದಾರೆ. ಪ್ರತಿನಿಧಿಗಳಲ್ಲಿ 235 ಮಹಿಳೆಯರನ್ನು ಆಯ್ಕೆ ಮಾಡಲಾಗಿದೆ ಸಿ.ಡಬ್ಲು.ಸಿ ಗೆ 25 ಮಂದಿ ಸದಸ್ಯರನ್ನು ಆಯ್ಕೆಮಾಡಲಾಗುವುದು. ಚುನಾವಣೆ ನಡೆದರೆ 12 ಜನರು ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರನ್ನು ಎಐಸಿಸಿ ಸದಸ್ಯರು ಮತ ನೀಡಿ ಚುನಾಯಿಸುತ್ತಾರೆ. ಕಾಂಗ್ರೆಸ್ ಅಧ್ಯಕ್ಷರು ಮತ್ತು ಕಾಂಗ್ರೆಸ್ ಪಾರ್ಲಿಮೆಂಟ್ ಪಾರ್ಟಿ ನಾಯಕರು ಪಕ್ಷದ ಸಂವಿಧಾನದ ಪ್ರಕಾರ ಸಿ ಡಬ್ಲ್ಯುಸಿಗೆ ಸದಸ್ಯರಾಗುತ್ತಾರೆ. ಉಳಿದ 11 ಮಂದಿ ಸದಸ್ಯರನ್ನು ಕಾಂಗ್ರೆಸ್ ಅಧ್ಯಕ್ಷರು ನಾಮನಿರ್ದೇಶನ ಗೊಳಿಸುವರು. ಈ ಸಮ್ಮೇಳನ 2023ರ ಕರ್ನಾಟಕ ವಿಧಾನ ಸಭಾ ಚುನಾವಣೆ ಮತ್ತು 2024ರ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ.

ಸಮ್ಮೇಳನದಲ್ಲಿ ಮಹತ್ವದ ನಿರ್ಣಯ

ಸಮ್ಮೇಳನದಲ್ಲಿ ರಾಜಕೀಯ, ಆರ್ಥಿಕ, ಅಂತಾರಾಷ್ಟ್ರೀಯ, ರೈತ ಮತ್ತು ಕೃಷಿ, ಸಾಮಾಜಿಕ ನ್ಯಾಯ ಮತ್ತು ಯುವಜನ ಸಬಲೀಕರಣ, ಶಿಕ್ಷಣ ಮತ್ತು ಉದ್ಯೋಗ ಬಗ್ಗೆ ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು. ಇದರಲ್ಲಿ 6 ಪ್ರಮುಖ ನಿರ್ಣಯಗಳಾಗಿವೆ ಎಂದು ಕೆ.ಪಿ.ಸಿ.ಸಿ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ತಿಳಿಸಿದರು.

ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಂಗಳೂರು: ನೂತನ ನಗರ ಪೊಲೀಸ್ ಕಮಿ‍ಷನರ್ ಕುಲದೀಪ್ ಆರ್ ಜೈನ್ ಅಧಿಕಾರ ಸ್ವೀಕಾರ

ಮಂಗಳೂರು: ನೂತನ ನಗರ ಪೊಲೀಸ್ ಕಮಿ‍ಷನರ್ ಕುಲದೀಪ್ ಆರ್ ಜೈನ್ ಅಧಿಕಾರ ಸ್ವೀಕಾರ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In