• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೈಮೂಳೆ ಮುರಿದರೂ ಒಂದೇ ಕೈನಲ್ಲಿ ಹನುಮ ವಿಹಾರಿ ಬ್ಯಾಟಿಂಗ್‌, ವಿಡಿಯೋ ವೈರಲ್‌

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 2, 2023
in Uncategorized
0 0
0
ಕೈಮೂಳೆ ಮುರಿದರೂ ಒಂದೇ ಕೈನಲ್ಲಿ ಹನುಮ ವಿಹಾರಿ ಬ್ಯಾಟಿಂಗ್‌, ವಿಡಿಯೋ ವೈರಲ್‌
Share on FacebookShare on Twitter

ನ್ಯೂಸ್ ನಾಟೌಟ್: ಇಂದೋರ್‌ನಲ್ಲಿ ಮಧ್ಯಪ್ರದೇಶ ಮತ್ತು ಆಂಧ್ರ ನಡುವೆ ನಡೆಯುತ್ತಿರುವ ರಣಜಿ ಟ್ರೋಫಿಯ ಕ್ವಾರ್ಟರ್‌ಫೈನಲ್‌ ಪಂದ್ಯದ ೨ನೇ ದಿನದಾಟದ ವೇಳೆ ಆಂಧ್ರದ ಬ್ಯಾಟ್ಸ್‌ಮನ್‌ ಹನುಮ ವಿಹಾರಿ ಗಾಯದ ನಡುವೆಯೂ ತಂಡದ ಪರ ಅತ್ಯದ್ಭುತ ಪ್ರದರ್ಶನ ನೀಡಿ ಗಮನ ಸೆಳೆದರು. ಬಲಗೈ ಬ್ಯಾಟರ್‌ ಆಗಿರುವ ವಿಹಾರಿ, ಅನಿವಾರ್ಯವಾಗಿ ಎಡಗೈ ಬ್ಯಾಟ್‌ ಮಾಡಿರುವ ಅವರ ನಡೆ ಕ್ರಿಕೆಟ್‌ ಅಭಿಮಾನಿಗಳ ಮನಗೆದ್ದಿದೆ.

ರಣಜಿಯಲ್ಲಿ ಹನುಮನ ಶಕ್ತಿ

ಸಿಡ್ನಿಯಲ್ಲಿ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ ಪಂದ್ಯದಲ್ಲೂ ವಿಹಾರಿ ಅವರು ಮಂಡಿ ರಜ್ಜು ಗಾಯದ ನಡುವೆಯೂ ಭಾರತ ತಂಡಕ್ಕೆ ನೆರವಾಗಿದ್ದರು. ಆರ್ ಅಶ್ವಿನ್ ಅವರೊಂದಿಗೆ ಕೂಡಿ ಬ್ಯಾಟ್‌ ಮಾಡಿದ್ದ ಅವರು ತಂಡವನ್ನು ಸೋಲಿನಿಂದ ಪಾರು ಮಾಡಲು ಸೆಣಸಾಟ ನಡೆಸಿದ್ದರು. ಸದ್ಯ ರಣಜಿ ಪಂದ್ಯದಲ್ಲಿ ಅವೇಶ್ ಖಾನ್ ಅವರ ಬೌನ್ಸರ್‌ ಎದುರಿಸುವ ವೇಳೆ ಎಡ ಮುಂಗೈ ಮುರಿತಕ್ಕೆ ಒಳಗಾಗಿ ಅವರು ಅಂಗಣದಿಂದ ನಿರ್ಮಿಸಿದ್ದರು. ಆದರೆ, ತಂಡ ಬ್ಯಾಟಿಂಗ್‌ನಲ್ಲಿ ಕುಸಿತ ಕಂಡ ಹಿನ್ನೆಲೆಯಲ್ಲಿ ಮತ್ತೆ ಬ್ಯಾಟ್‌ ಮಾಡಲು ಅಂಗಣಕ್ಕೆ ಬಂದು ಅಚ್ಚರಿ ಮೂಡಿಸಿದ್ದರು. ಗಾಯದ ಕಾರಣದಿಂದ ಬಲಗೈ ಬ್ಯಾಟಿಂಗ್‌ ಮಾಡಲಾಗದೇ ಎಡಗೈ ಬ್ಯಾಟಿಂಗ್‌ ಮಾಡಿ ಪ್ರತಿರೋಧ ತೋರಿದರು. ವಿಹಾರಿ ಅವರ ಕಚ್ಚೆದೆಯ ಆಟ ಈಗ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. 37 ಎಸೆತಗಳಲ್ಲಿ 16 ರನ್ ಗಳಿಸಿ ಆಡುತ್ತಿದ್ದಾಗ ವಿಹಾರಿ ಅವರಿಗೆ ಗಾಯವಾಗಿತ್ತು. ಸ್ಕ್ಯಾನ್ ಮಾಡಲೆಂದು ಅವರನ್ನು ಕರೆದೊಯ್ಯಲಾಗಿತ್ತು. ಅವರ ಮುಂಗೈ ಮುರಿತವಾಗಿರುವುದು ಎಕ್ಸ್-ರೇಯಿಂದ ಗೊತ್ತಾಗಿತ್ತು. ವಿಹಾರಿ ಅವರಿಗೆ ನಾಲ್ಕು ವಾರಗಳ ವಿಶ್ರಾಂತಿ ಸೂಚಿಸಲಾಗಿತ್ತು ಎಂದು ತಿಳಿದು ಬಂದಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

Do it for the team. Do it for the bunch.
Never give up!!
Thank you everyone for your wishes. Means a lot!! pic.twitter.com/sFPbHxKpnZ

— Hanuma vihari (@Hanumavihari) February 1, 2023
Tags: Andhra PradeshcricketRanji Cricket Trophy
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
131 ಕೆ.ಜಿ. ತೂಕದ ವೆಡ್ಡಿಂಗ್‌ ಗೌನ್‌ ಕೇಕ್‌ ! : ಫ್ಯಾಷನ್‌ ಶೋ ಬಳಿಕ ಗಣ್ಯರೇ ಕತ್ತರಿಸಿಕೊಂಡು ತಿಂದರು!

131 ಕೆ.ಜಿ. ತೂಕದ ವೆಡ್ಡಿಂಗ್‌ ಗೌನ್‌ ಕೇಕ್‌ ! : ಫ್ಯಾಷನ್‌ ಶೋ ಬಳಿಕ ಗಣ್ಯರೇ ಕತ್ತರಿಸಿಕೊಂಡು ತಿಂದರು!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In