• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಹರೀಶ್ ಪೂಂಜಾ ಜುಜುಬಿ ರಾಜಕೀಯ ಬಿಟ್ಟು ಬಾ: ತಿಮರೋಡಿ ಕಿಡಿಕಿಡಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 2, 2023
in ಕರಾವಳಿ
0 0
0
ಹರೀಶ್ ಪೂಂಜಾ ಜುಜುಬಿ ರಾಜಕೀಯ ಬಿಟ್ಟು ಬಾ: ತಿಮರೋಡಿ ಕಿಡಿಕಿಡಿ
Share on FacebookShare on Twitter

ನ್ಯೂಸ್ ನಾಟೌಟ್: ಶಾಸಕ ಹರೀಶ್‌ ಪೂಂಜಾ ಅವರು ಚಿಲ್ಲರೆ ರಾಜಕೀಯವನ್ನು ಬಿಟ್ಟು ಹೊರಗೆ ಬರಬೇಕು ಎಂದು ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹಾಗೂ ಕಾಂಗ್ರೆಸ್ ನವರು ನಮಗೆ ಎಲ್ಲರೂ ಒಂದೇ. ತಪ್ಪು ಮಾಡಿದವರನ್ನು ಯಾರನ್ನೂ ನಾವು ಸುಮ್ಮನೆ ಬಿಡುವುದಿಲ್ಲ. ಹರೀಶ್ ಪೂಂಜಾ ಅವರು ಸನಾತನ ಹಿಂದೂ ಧರ್ಮದ ರಕ್ಷಣೆಗಾಗಿ ದುಡಿದು ಪೊಲೀಸ್‌ ಕೇಸ್ ಹಾಕಿಸಿಕೊಂಡಿದ್ದಾರೆ. ಅಂತಹ ಹುಡುಗನನ್ನು ತನಗೆ ಬೇಕಾದಾಗ ಚೆನ್ನಾಗಿ ಉಪಯೋಗಿಸಿ ಈಗ ಆತನ ಗಡಿಪಾರಿಗೆ ಆದೇಶಿಸಿದ್ದಾರೆ. ಇದು ಯಾವ ಸೀಮೆ ನ್ಯಾಯ ಸ್ವಾಮಿ? ಎಂದು ತಿಮರೋಡಿ ಕಿಡಿಕಾರಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಜನರಿಂದಾಗಿ ಹರೀಶ್ ಪೂಂಜಾಗೆ ಶಕ್ತಿ ಇರುವುದು, ಒಂದು ಸಲ ಅಧಿಕಾರದಿಂದ ಕೆಳಕ್ಕೆ ಇಳಿದು ನೋಡಲಿ. ಆಗ ವಿಲವಿಲ ಒದ್ದಾಡಬೇಕಾಗುತ್ತದೆ. ಆಗ ಇವರ ಹಿಂದುತ್ವ ಏನಿದೆ ಅನ್ನುವುದು ಬಟಾ ಬಯಲಾಗುತ್ತದೆ ಎಂದು ತಿಮರೋಡಿ ಹರಿಹಾಯ್ದಿದ್ದಾರೆ. ರಾಜಕೀಯಕ್ಕೆ ಹೋಗುವ ಮೊದಲು ಅವರು ನಾನು ಧರ್ಮಜಾಗೃತಿಯ ಕೆಲಸ ಮಾಡುತ್ತೇನೆ ಅಂದಿದ್ದರು , ಆದರೆ ಅದೇ ಹರೀಶ್ ಪೂಂಜಾ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡಿದ ಹಿಂದೂ ಕಾರ್ಯಕರ್ತನಿಗೆ ಅನ್ಯಾಯ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: harishpoonja
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಂಗಳೂರು: ಜೀಪು ಡಿಕ್ಕಿ, ಗೋಳಿತೊಟ್ಟು ನಿವಾಸಿ ಸಾವು

ಮೂವರು ಕ್ರೈಸ್ತ ಧರ್ಮಗುರುಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಸುಳ್ಯದ ಚರ್ಚ್ ನಿಂದ ಪುತ್ತೂರಿಗೆ ಹೋಗುತ್ತಿದ್ದಾಗ ಘಟನೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In