• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೆಪಿಎಸ್‌ಸಿ ಲೋಪ ಸರಿಪಡಿಸಲು ಹೈಕೋರ್ಟ್ ಸೂಚನೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 9, 2023
in ರಾಜ್ಯ
0 0
0
ಕೆಪಿಎಸ್‌ಸಿ ಲೋಪ ಸರಿಪಡಿಸಲು ಹೈಕೋರ್ಟ್ ಸೂಚನೆ
Share on FacebookShare on Twitter

ನ್ಯೂಸ್‌ನಾಟೌಟ್: ಮಾನವ ಅಂದ ಮೇಲೆ ತಪ್ಪು ಮಾಡುವುದು ಸಹಜ. ಕೆಲವೊಮ್ಮೆ ಗೊತ್ತಿಲ್ಲದೆಯೆ ತಪ್ಪುಗಳಾಗುತ್ತವೆ. ಯಾವುದೇ ಅರ್ಜಿ ಸಲ್ಲಿಸುವಾಗ ತಪ್ಪಿಲ್ಲದೆ ಭರ್ತಿ ಮಾಡಬೇಕಾಗುತ್ತದೆ. ತಪ್ಪಾದರೆ ತಮ್ಮ ಅರ್ಜಿ ಅನೂರ್ಜಿತವಾಗುತ್ತದೆ. ಇಂಥ ಪ್ರಕರಣ ಒಂದರಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಕರ್ನಾಟಕದ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆ ವೇಳೆ ಆನ್‌ಲೈನ್ ಮೂಲಕ ಹೇಮಂತ್ ಕುಮಾರ್ ಎಂಬುವರು ಪರಿಶಿಷ್ಟ ಜಾತಿಗೆ ಸೇರಿದ ಎಂದು ನಮೂದಿಸುವ ಬದಲಿಗೆ ಪರಿಶಿಷ್ಟ ಪಂಗಡ ಎಂದು ಉಲೇಖಿಸಿದ್ದರು. ಸೈಬರ್ ಕೇಂದ್ರದಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಆದ ಈ ದೋಷವನ್ನು ಸರಿಪಡಿಸಲು ಅವರು ಎಷ್ಟು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಬಳಿಕ 2021ರ ಸೆಪ್ಟಂಬರ್ 19ರಂದು ನಡೆದಿದ್ದ ಕಿರಿಯ ಸಹಾಯಕ/ದ್ವಿತೀಯ ದರ್ಜೆ ಸಹಾಯಕ ಹುದ್ದೆಯ ಪರೀಕ್ಷೆ ಬರೆದು ಜೇಷ್ಠತಾ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ನಂತರ ಲಿಖಿತ ಪರೀಕ್ಷೆಯಲ್ಲೂ ಉತ್ತಮ ಅಂಕ ಪಡೆದಿದ್ದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಆದರೆ 2022 ನವೆಂಬರ್ 25 ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ್ದು, ಎಷ್ಟೇ ಮನವಿ ಮಾಡಿದ್ದರೂ ಅದರಲ್ಲಿ ಹೇಮಂತ್ ಕುಮಾರ್ ಅವರನ್ನು ಪರಿಶಿಷ್ಟ ಪಂಗಡ ಎಂದೇ ಪರಿಗಣಿಸಲಾಗಿತ್ತು. ಹೀಗಾಗಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕ ಸದಸ್ಯ ಪೀಠ, ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕ ಗಳಿಸಿರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಯ ಅಹವಾಲು ಆಲಿಸದೆ ಕೋರ್ಟ್ ಕಿವುಡನಾಗಲು ಸಾಧ್ಯವಿಲ್ಲ. ಮಾನವ ದೋಷ ಸಹಜ. ಅಭ್ಯರ್ಥಿಯೂ ಪ್ರಮಾದ ಎಸಗಿದ್ದಾರೆ. ಆದರೆ, ಇದನ್ನೇ ಮುಂದಿಟ್ಟುಕೊಂಡು ಅವರನ್ನು ಅವಕಾಶ ವಂಚಿತರನ್ನಾಗಿ ಮಾಡಲಾಗದು ಎಂದು ನ್ಯಾಯಪೀಠ ಹೇಳಿದೆ. ಅಲ್ಲದೇ ಅವರ ಅರ್ಜಿಯಲ್ಲಿ ಆದ ದೋಷವನ್ನು ತಿದ್ದುಪಡಿ ಮಾಡಿ ಉದ್ಯೋಗಕ್ಕೆ ಪರಿಗಣಿಸುವಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಆದೇಶಿಸಿದೆ.

Tags: highcourtnewsnotoutsullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ನದಿಯಲ್ಲಿ ಮುಳುಗುತ್ತಿದ್ದವನನ್ನು ರಕ್ಷಿಸಿದ 8ರ ಬಾಲಕ !

ನದಿಯಲ್ಲಿ ಮುಳುಗುತ್ತಿದ್ದವನನ್ನು ರಕ್ಷಿಸಿದ 8ರ ಬಾಲಕ !

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In