• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಪತಿ ನಿಧನ ! ಗಣ್ಯರಿಂದ ಸಂತಾಪ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 24, 2023
in ದೇಶ-ಪ್ರಪಂಚ
0 0
0
ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಪತಿ ನಿಧನ ! ಗಣ್ಯರಿಂದ ಸಂತಾಪ
Share on FacebookShare on Twitter

ನ್ಯೂಸ್ ನಾಟೌಟ್: ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಪತಿ ದೇವಿಸಿಂಗ್ ಶೇಖಾವತ್ ಅವರು ಹೃದಯಾಘಾತದಿಂದ ಕೆಇಎಂ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಇವರಿಗೆ 88 ವರ್ಷ ವಯಸ್ಸಾಗಿತ್ತು. ಕಳೆದ ನಾಲ್ಕು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

ಮೂಲಗಳ ಪ್ರಕಾರ ಶೇಖಾವತ್​ ಫೆಬ್ರವರಿ 12 ರಂದು ಪುಣೆಯ ತಮ್ಮ ಮನೆಯ ಹೊರಗೆ ಕುಸಿದು ಬಿದ್ದಿದ್ದರು ಎನ್ನಲಾಗಿದ್ದು, ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆಯ ಬಳಿಕ ಅವರು ಅಧಿಕ ರಕ್ತದೊತ್ತಡ, ಮೂತ್ರಪಿಂಡ ವೈಫಲ್ಯ ಸೇರಿದಂತೆ ಇತರ ಸಮಸ್ಯೆಗಳಿಂದ ಬಳಲುತ್ತಿದ್ದರು. ಇದೇ ಅವರ ಸಾವಿಗೆ ಕಾರಣ ಎನ್ನಲಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಶೇಖಾವತ್ ಅವರ ಅಂತ್ಯಕ್ರಿಯೆ ಶುಕ್ರವಾರ ಸಂಜೆ 7 ಗಂಟೆಗೆ ವೈಕುಂಠಧಾಮ್ ಸ್ಮಶಾನದಲ್ಲಿ ನೆರವೇರಿಸಲಾಗುತ್ತದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದೇವಿಸಿಂಗ್ ಶೇಖಾವತ್ ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್, ಮಗ ರಾಜೇಂದ್ರ ಸಿಂಗ್ ಶೇಖಾವತ್, ಪುತ್ರಿ ಜ್ಯೋತಿ ರಾಥೋಡ್ ಅವರನ್ನು ಅಗಲಿದ್ದಾರೆ. ಇವರು ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ಹಲವಾರು ರಾಜಕೀಯ ನಾಯಕರು , ಗಣ್ಯ ವ್ಯಕ್ತಿಗಳು ಸಂತಾಪ ಸೂಚಿಸಿದ್ದಾರೆ.

Tags: indianewsnomorePratibhaPatilToday
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಎಸ್. ಅಬ್ದುಲ್‌ ನಜೀರ್ ಆಂಧ್ರ‍ಪ್ರದೇಶದ ನೂತನ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕಾರ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In