• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಇಬ್ಬರು ಮಹಿಳಾ ಅಧಿಕಾರಿಗಳ ವಾರ್,ಡಿಕೆ ರವಿ ಪತ್ನಿ ಕುಸುಮಾ ಅವರಿಂದ ಟ್ವೀಟ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 19, 2023
in ರಾಜ್ಯ
0 0
0
ಇಬ್ಬರು ಮಹಿಳಾ ಅಧಿಕಾರಿಗಳ ವಾರ್,ಡಿಕೆ ರವಿ ಪತ್ನಿ ಕುಸುಮಾ ಅವರಿಂದ ಟ್ವೀಟ್
Share on FacebookShare on Twitter

ನ್ಯೂಸ್ ನಾಟೌಟ್ : ಇಬ್ಬರು ಮಹಿಳಾ ಅಧಿಕಾರಿಗಳ ವಾರ್ ನಿಲ್ಲುವ ಸೂಚನೆ ಕಾಣುತ್ತಿಲ್ಲ. ಆರೋಪ,ಪ್ರತ್ಯಾರೋಪಗಳ ಮೂಲಕ ಮಾತಿನ ಸಮರ ಮುಂದುವರಿದಿದೆ. ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಅವರು ಫೇಸ್‌ಬುಕ್ ಮೂಲಕ ಸಮರ ಸಾರಿದ್ದಾರೆ. ಪ್ರಶ್ನೆಗಳ ಸುರಿಮಳೆಗೈದಿದ್ದರು. ಬಳಿಕ ರೋಹಿಣಿ ಸಿಂಧೂರಿ ಅವರ ಕೆಲ ಫೋಟೋಗಳನ್ನು ಫೇಸ್‌ಬುಕ್‌ನಲ್ಲಿ ಅಪ್ಲೋಡ್ ಮಾಡಿ, ಸುದ್ದಿಗೋಷ್ಠಿ ನಡೆಸಿದ್ದರು.

ಐಪಿಎಸ್ ಅಧಿಕಾರಿಯಾಗಿರುವ ಡಿ. ರೂಪಾ ಅವರು ಮಾಡಿರುವ ಸಾಲು ಸಾಲು ಆರೋಪಗಳಿಗೆ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರು ತಿರುಗೇಟು ನೀಡಿದ್ದು, ರೂಪಾ ಅವರಿಗೆ ಮಾನಸಿಕ ಕಾಯಿಲೆ ಎಂದಿದ್ದರು.ಈ ಮೂಲಕ ಸ್ಪಷ್ಟನೆಯನ್ನು ಕೊಟ್ಟಿದ್ದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ರೂಪ ಮೌದ್ಗಿಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ರೋಹಿಣಿ ಸಿಂಧೂರಿ ಅವರಿಗೆ ಆರಂಭದಲ್ಲಿ ನಾನು ಸಾಕಷ್ಟು ಸಹಾಯ ಮಾಡಿದ್ದೇನೆ. ಡಿ.ಕೆ.ರವಿ ಆತ್ಮಹತ್ಯೆಯ ವಿಚಾರ ಬಂದಾಗಲೇ ರೋಹಿಣಿ ಸಿಂಧೂರಿ ಎಡವಿದ್ದರು. ಅವತ್ತೇ ನಾನು ಮಾತನಾಡಿದೆ ಎಂದು ಹೇಳಿದ್ದರು.ಇದರ ಬೆನ್ನಲ್ಲೇ ಈ ವಿಚಾರಕ್ಕೆ ಸಂಬಂಧಿಸಿದ್ದಂತೆ ಡಿಕೆ ರವಿ ಅವರ ಪತ್ನಿ ಕುಸುಮಾ ಅವರು ಟ್ವೀಟ್ ಮಾಡಿರುವುದು ಪ್ರಕರಣ ತಿರುವು ಪಡೆದುಕೊಂಡಿದೆ.

ಇದರ ಬೆನ್ನಲ್ಲೇ ಡಿ.ಕೆ.ರವಿ ಪತ್ನಿ ಕಾಂಗ್ರೆಸ್ ನಾಯಕಿ ಟ್ವಿಟರ್ ನಲ್ಲಿ “Karma will get back to you,sooner or later it surely will” ಎಂದು ಬರೆದುಕೊಂಡಿದ್ದಾರೆ. ತಾನು ಮಾಡಿರುವ ಪಾಪ ತನಗೆ ವಾಪಸ್ಸು ಹಿಂತಿರುಗುತ್ತದೆ. ಅದು ತಕ್ಷಣಕ್ಕೆ ಅಥವಾ ತಡವಾಗಿ ಆಗಬಹುದು. ಪಾಪ ತಟ್ಟುವುದು ಮಾತ್ರ ಖಂಡಿತ ಎಂದು ರೋಹಿಣಿ ಸಿಂಧೂರಿಗೆ

ಟಾಂಗ್ ಕೊಟ್ಟಿರುವ ಟ್ವೀಟ್ ಇದೀಗ ಸುಡುವ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಂತಾಗಿದೆ.ಕುಸಮಾ ಮಾಡಿರುವ ಟ್ವೀಟ್ ಗೆ ರೂಪ ಅವರು ಪ್ರತಿಕ್ರಿಯಿಸಿ, ಕುಸುಮಾ ನಿಮ್ಮ ನೋವು ನನಗೆ ಅರ್ಥ ಆಗುತ್ತದೆ ಎಂದು ರೀಟ್ವೀಟ್ ಮಾಡಿದ್ದಾರೆ.

Tags: #congressleader#dkraviwife#ias#ips#kolara#kusuma#rohininisindhuri#roopamoudgil
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಲೆಯಾಳಂ ಸಿನಿಮಾದತ್ತ ವಾಲಿದರೆ ರಾಜ್‌ ಬಿ. ಶೆಟ್ಟಿ ?

ಮಲೆಯಾಳಂ ಸಿನಿಮಾದತ್ತ ವಾಲಿದರೆ ರಾಜ್‌ ಬಿ. ಶೆಟ್ಟಿ ?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In